36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಭಾರತದ ದೋಸ್ತಿಗೆ ಮುಂದಾದ ಪಾಕ್ | Asif Ali Zardari | Pakistan | India | Lok Sabha election 2009 | America | ಭಾರತದ ದೋಸ್ತಿಗೆ ಮುಂದಾದ ಪಾಕ್ - Kannada Oneindia

ಭಾರತದ ದೋಸ್ತಿಗೆ ಮುಂದಾದ ಪಾಕ್

ವಾಷಿಂಗ್ ಟನ್, ಮೇ. 8 : ಮುಂಬೈ ಭಯೋತ್ಪಾದನೆ ನಂತರ ಸಂಪೂರ್ಣ ಹದಗೆಟ್ಟು ಹೋಗಿರುವ ಭಾರತ- ಪಾಕಿಸ್ತಾನ ಸಂಬಂಧಗಳಿಗೆ ತೇಪೆ ಹಾಕಲು ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಮುಂದಾಗಿದ್ದಾರೆ. ಭಾರತ-ಪಾಕಿಸ್ತಾನ ದೇಶಗಳ ಸಂಬಂಧ ವೃದ್ಧಿಗೆ ಅಮೆರಿಕ ಸಹಕರಿಸಬೇಕು ಎಂದಿರುವ ಜರ್ದಾರಿ, ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುತ್ತಿವೆ. ಚುನಾವಣೆ ನಂತರ ಆ ದೇಶದ ಮುಖಂಡರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.

ಅಮೇರಿಕ ಭೇಟಿ ನೀಡಿರುವ ಜರ್ದಾರಿ ಇಂದು ವಾಷಿಂಗ್ ಟನ್ನಿನ ಕ್ಯಾಪಿಟಲ್ ಹಿಲ್ ನಲ್ಲಿ ಅಮೆರಿಕ ಸೆನೆಟರ್ ಜಾನ್ ಕೆರ್ರಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಭಾರತದ ವಿಶ್ವದ ಅತೀದೊಡ್ಡ ಪ್ರಜಾಪ್ರಭುತ್ವ ದೇಶ. ಇದೀಗ ಅಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುತ್ತಿವೆ. ಚುನಾವಣೆ ನಂತರ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ನಾವು ಎದುರು ನೋಡುತ್ತಿದ್ದು, ಇದಕ್ಕೆ ಅಮೆರಿಕ ಸಹಕರಿಸಬೇಕು ಎಂದು ಜರ್ದಾರಿ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಫಘಾನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜಾಯ್ ಉಪಸ್ಥಿತರಿದ್ದರು.

(ಏಜನ್ಸೀಸ್)

ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+