376435kseebಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg376435kseebಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg376435kseebಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg191188educationಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg191188educationಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg191188educationಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg191188educationಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg191188educationಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpgnews"> ಪಿಯುಸಿ ಫಲಿತಾಂಶ : ವಿದ್ಯಾರ್ಥಿನಿಯರ ಮೇಲುಗೈ | Karnataka PUC result 2009 announced - ಪಿಯುಸಿ ಫಲಿತಾಂಶ : ವಿದ್ಯಾರ್ಥಿನಿಯರ ಮೇಲುಗೈ - Kannada Oneindia

ಪಿಯುಸಿ ಫಲಿತಾಂಶ : ವಿದ್ಯಾರ್ಥಿನಿಯರ ಮೇಲುಗೈ

ಬೆಂಗಳೂರು, ಮೇ 09 : 2008-09ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಎಸ್.ಜಿ. ಹೆಗ್ಡೆ ಅವರು ಇಂದು ಮಧ್ಯಾಹ್ನ ಪ್ರಕಟಿಸಿದರು.

ರಾಜ್ಯದಲ್ಲಿ ಒಟ್ಟಾರೆ ಶೇ.43.34ರಷ್ಟು ಫಲಿತಾಂಶ ಕಂಡುಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದರೆ, ರಾಯಚೂರು ಜಿಲ್ಲೆ ತೇರ್ಗಡೆಯ ಪಟ್ಟಿಯಲ್ಲಿ ಕೊನೆಯಲ್ಲಿದೆ. 28 ಸರ್ಕಾರಿ ಕಾಲೇಜುಗಳು ಸೇರಿದಂತೆ 73 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಈ ವರ್ಷ ಏರಿಕೆ ಕಂಡುಬಂದಿದೆ ಎಂದು ಅವರು ತಿಳಿಸಿದರು.

ಮುಖ್ಯಾಂಶಗಳು ಕೆಳಗಿನಂತಿವೆ

* ಪ್ರತಿವರ್ಷದಂತೆ ತೇರ್ಗಡೆಯಲ್ಲಿ ವಿದ್ಯಾರ್ಥಿನಿಯರು ಮುಂದು, ವಿದ್ಯಾರ್ಥಿಗಳು ಹಿಂದೆ.
* ದಕ್ಷಿಣ ಕನ್ನಡ ಜಿಲ್ಲೆ ಪ್ರತಿಸಲದಂತೆ ಮೊದಲ ಸ್ಥಾನ ಕಾಯ್ದುಕೊಂಡಿದೆ.
* ಉಡುಪಿ ಜಿಲ್ಲೆ ಎರಡನೇ ಸ್ಥಾನ ಕಾಯ್ದುಕೊಂಡಿದೆ.
* ರಾಯಚೂರು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
* 28 ಸರ್ಕಾರಿ ಕಾಲೇಜು ಮತ್ತು 45 ಇತರ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ.
* ಗ್ರಾಮಾಂತರ ವಿದ್ಯಾರ್ಥಿಗಿಂತ ನಗರದ ವಿದ್ಯಾರ್ಥಿಗಳು ಹೆಚ್ಚು ಪಾಸ್.
* ಮೇ 10ರಂದು ಬೆಳಿಗ್ಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ.
* 50 ಬೆಂಗಳೂರು ಒನ್ ಮತ್ತು 800 ನೆಮ್ಮದಿ ಕೇಂದ್ರಗಳಲ್ಲಿ ಫಲಿತಾಂಶವನ್ನು ಪಡೆಯಬಹುದು.
* ಬೆಂಗಳೂರು ಒನ್ ಕೇಂದ್ರಗಳಲ್ಲಿ ಫೋಟೋಕಾಪಿಗಾಗಿ ಮತ್ತು ಮರುಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಬಹುದು.

(ದಟ್ಸ್ ಕನ್ನಡ ವಾರ್ತೆ)

ದಟ್ಸ್ ಕನ್ನಡದಲ್ಲಿ ಪಿಯುಸಿ ಫಲಿತಾಂಶ ಈಗ ಲಭ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+