35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg110458thatskannadaಟ್ವಿಟ್ಟರ್.ಕಾಂನಲ್ಲಿ ದಟ್ಸ್ ಕನ್ನಡ/column/sham/2008/1230-follow-thatskannada-on-twitter.htmlಅಂತರ್ಜಾಲದ ಬೃಹತ್ ಮರದಲ್ಲಿ ಕುಳಿತು ಇನ್ನೊಂದು ಟೊಂಗೆಯಲ್ಲಿ ಕುಳಿತಿರುವ ಸ್ನೇಹಿತ, ಕುಟುಂಬದ ಸದಸ್ಯ, ಸಹೋದ್ಯೋಗಿಗಳೊಡನೆ ಉಭಯ ಕುಶಲೋಪರಿ ವಿಚಾರಿಸುವ, ನೀವೇನು ಮಾಡುತ್ತಿದ್ದೀರೆಂದು ತಿಳಿಸುವ ಉತ್ತಮ ವೇದಿಕೆ ಈಗ ಟ್ವಿಟ್ಟರ್.ಕಾಂ(www.twitter.com)ನಲ್ಲಿ ಲಭ್ಯವಾಗಿದೆ. ಅತಿ ವೇಗವಾಗಿ ಬೆಳೆಯುತ್ತಿರುವ ಈ ಸೋಷಿಯಲ್ ನೆಟ್ವರ್ಕಿಂಗ್ ವೆಬ್ ಸೈಟ್ ನಲ್ಲಿ ಕುಳಿತಲ್ಲಿಂದಲೇ ವೆಬ್ ಜಗತ್ತಿನಲ್ಲಿ ಏನೇನಾಗುತ್ತಿದೆ ಎಂದು ಅಷ್ಟೇ ವೇಗವಾಗಿ ತಿಳಿಯಬಹುದು.ಸಂತಸದ ಸಂಗತಿಯೆಂದರೆ, ನಿಮ್ಮ 33786http://kannada.oneindia.com/img/2008/12/30-twitter1e.gif110458thatskannadaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg110458thatskannadaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg110458thatskannadaಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg110458thatskannadaಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009/news/2009/05/09/karnataka-puc-result-2009.htmlಬೆಂಗಳೂರು, ಮೇ 9 : ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪದವಿಪೂರ್ವ ಫಲಿತಾಂಶ ಮೇ 9ರಂದು ಮಧ್ಯಾಹ್ನ 3.30ರ ನಂತರ ದಟ್ಸ್ ಕನ್ನಡ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲ್ ಮುಖಾಂತರ ಲಭ್ಯವಾಗಲಿದೆ.ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಮಧ್ಯಾಹ್ನ 3.30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದೆ. ಮೇ 10ನೇ ತಾರೀಖಿನಂದು ಆಯಾ 36501http://kannada.oneindia.com/img/2009/05/09-karnataka-puc-board1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009 | Karnataka PUC result 2009 | Pre-University board | Examination - ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009 - Kannada Oneindia

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009

Karnataka secondary education examination board
ಬೆಂಗಳೂರು, ಮೇ 9 : ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪದವಿಪೂರ್ವ ಫಲಿತಾಂಶ ಮೇ 9ರಂದು ಮಧ್ಯಾಹ್ನ 3.30ರ ನಂತರ ದಟ್ಸ್ ಕನ್ನಡ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲ್ ಮುಖಾಂತರ ಲಭ್ಯವಾಗಲಿದೆ.

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಮಧ್ಯಾಹ್ನ 3.30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದೆ. ಮೇ 10ನೇ ತಾರೀಖಿನಂದು ಆಯಾ ಕಾಲೇಜುಗಳು ಫಲಿತಾಂಶಗಳನ್ನು ಪ್ರಕಟಿಸಲಿವೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಯಿಂದ ಮೇ 10ರಂದು ಫಲಿತಾಂಶವನ್ನು ಪಡೆದುಕೊಳ್ಳಲು ಎಲ್ಲ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಲಾಗಿದೆ.

ಬಿಎಸ್ಎನ್ಎಲ್ ಲ್ಯಾಂಡ್ ಲೈನ್ ಮತ್ತು ಮೊಬೈಲ್ ಸೇವೆ ಮುಖಾಂತರ ಮತ್ತು ಬೆಂಗಳೂರು ಒನ್ ಮುಖಾಂತರವೂ ದ್ವಿತೀಯ ಪಿಯು ಫಲಿತಾಂಶ ಲಭ್ಯವಾಗಲಿದೆ. ಈ ಬಾರಿ ರಾಜ್ಯಾದ್ಯಂತ 6.20 ಲಕ್ಷ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪರೀಕ್ಷೆಗೆ ಕುಳಿತಿದ್ದರು.

ದಟ್ಸ್ ಕನ್ನಡದಲ್ಲಿ ದ್ವಿತೀಯ ಪಿಯುಸಿ 2009 ಫಲಿತಾಂಶ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+