97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಅಧಿಕಾರ ಸಿಕ್ಕರೆ ಕಾವೇರಿಗೆ ಅದ್ಯತೆ, ಪಿಎಂ | Manmohan Singh | Congress | UPA | Kaveri Issue | Rahul Gandhi | ಅಧಿಕಾರ ಸಿಕ್ಕರೆ ಕಾವೇರಿಗೆ ಅದ್ಯತೆ, ಪಿಎಂ - Kannada Oneindia

ಅಧಿಕಾರ ಸಿಕ್ಕರೆ ಕಾವೇರಿಗೆ ಅದ್ಯತೆ, ಪಿಎಂ

ಚೆನ್ನೈ, ಮೇ. 10 : ಇದೇ 13 ರಂದು ತಮಿಳುನಾಡಿನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮನಮೋಹನ್ ಸಿಂಗ್ ಕಾವೇರಿ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಮಧ್ಯೆ ಕಗ್ಗಂಟಾಗಿರುವ ಸೂಕ್ಷ್ಮವಾದ ವಿಷಯವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಅಗತ್ಯ. ನಾವೇನಾದರೂ ಮತ್ತೆ ಅಧಿಕಾರಕ್ಕೆ ಬಂದರೆ ಈ ವಿವಾದ ಬಗೆಹರಿಸಲು ಅದ್ಯತೆ ನೀಡುತ್ತೇವೆ ಎಂದರು. ಕಾವೇರಿ ವಿವಾದಕ್ಕೆ ಪರಿಹಾರ ಕಂಡುಹಿಡಿಯಲು ಈಗಾಗಲೇ ಸಾಕಷ್ಟು ಯತ್ನಗಳು ನಡೆದಿವೆ ಎಂದು ಹೇಳಲು ಅವರು ಮರೆಯಲಿಲ್ಲ.

ಭಾರತದಂಥ ದೇಶಗಳಿಗೆ ಉದ್ಯೋಗಾವಕಾಶಗಳ ಹೊರಗುತ್ತಿಗೆ ನೀಡುವುದರಿಂದ ತನ್ನ ಉದ್ಯಮ ಸಂಸ್ಥೆಗಳಿಗೆ ಲಾಭವೇ ಆಗಲಿದೆ ಎಂಬುದನ್ನು ಅಮೆರಿಕ ಕೆಲವೇ ದಿನಗಳಲ್ಲಿ ಮನವರಿಕೆ ಮಾಡಿಕೊಳ್ಳಲಿದೆ ಎಂದು ಪ್ರಧಾನಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+