193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಲೂಧಿಯಾನಾದಲ್ಲಿ ಎನ್ ಡಿಎ ಶಕ್ತಿ ಪ್ರದರ್ಶನ | NDA | UPA | BJP |Congress | Ludhiana | Panjab | LK Advani | Narendra Modi | ಲೂಧಿಯಾನಾದಲ್ಲಿ ಎನ್ ಡಿಎ ಶಕ್ತಿ ಪ್ರದರ್ಶನ - Kannada Oneindia

ಲೂಧಿಯಾನಾದಲ್ಲಿ ಎನ್ ಡಿಎ ಶಕ್ತಿ ಪ್ರದರ್ಶನ

ಲೂಧಿಯಾನಾ, ಮೇ. 10 : ತೃತೀಯ ರಂಗ ರಚನೆಯ ನಂತರ ಸಪ್ಪೆ ಎನಿಸಿದ್ದ ಎನ್ ಡಿಎ ಇಂದು ಕೈಗಾರಿಕಾ ನಗರ ಲೂಧಿಯಾನಾದಲ್ಲಿ ಒಕ್ಕೂಟದ ಬೃಹತ್ ಸಮಾವೇಶ ಏರ್ಪಡಿಸುವ ಮೂಲಕ ಪ್ರತಿಸ್ಪರ್ಧಿಗಳಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸಿತು. ಎನ್ ಡಿಎ ದಲ್ಲಿ ಗುರುತಿಸಿಕೊಂಡಿರುವ ಎಲ್ಲ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಮಾತನಾಡಿದ ಪ್ರತಿ ಮುಖಂಡರು ಕೂಡಾ ಈ ಸಲ ಎನ್ ಡಿಎ ಕೇಂದ್ರದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳುವುದನ್ನು ಮರೆಯಲಿಲ್ಲ.

ಚುನಾವಣೆ ಪೂರ್ವದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖ್ಯಸ್ಥ ಚಂದ್ರಶೇಖರರಾವ್ ಎನ್ ಡಿಎದಲ್ಲಿ ನೂತನವಾಗಿ ಸೇರ್ಪಡೆಗೊಂಡರೆ, ಯುಪಿಎ ಇಲ್ಲವೇ ತೃತೀಯ ರಂಗದೊಂದಿಗೆ ಸೇರಿಕೊಳ್ಳುತ್ತಾರೆ ಎನ್ನುವ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಯಲ್ಲಿ ಭಾಗವಹಿಸಿದ್ದು ಎನ್ ಡಿಎ ಶಕ್ತಿ ಪ್ರದರ್ಶನಕ್ಕೆ ಮತ್ತಷ್ಟು ಇಂಬು ಕೊಟ್ಟಂತಾಯಿತು.

ತೃತೀಯರಂಗದಲ್ಲಿರುವ ಪ್ರಾದೇಶಿಕ ಪಕ್ಷಗಳ ಮೇಲೆ ಕಣ್ಣಿಟ್ಟಿರುವ ಎನ್ ಡಿಎ ಮುಖಂಡರು ಇದಕ್ಕೆ ಸಂಬಂಧಿಸಿದಂತೆ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ. ಆರಂಭದಲ್ಲಿ ಟಿಆರ್ಎಸ್ ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಎನ್ ಡಿಎ, ಇದೀಗ ತೆಲುಗು ದೇಶಂ ಪಕ್ಷಕ್ಕೆ ಗಾಳ ಹಾಕಿರುವ ಸೂಚನೆ ಲಭ್ಯವಾಗಿದೆ. ಈ ಐತಿಹಾಸಿಕ ಎನ್ ಡಿಎ ಸಮಾವೇಶ ಐದನೇ ಹಾಗೂ ಅಂತಿಮ ಹಂತದ ಚುನಾವಣೆಗೆ ಅನುಕೂಲವಾಗಲಿದೆ ಎನ್ನುವುದು ಕೇಸರಿಪಡೆಯ ನಾಯಕರು ಲೆಕ್ಕಾಚಾರವಾಗಿದೆ.

ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ, ಅರುಣ್ ಜೈಟ್ಲಿ, ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಶರದ್ ಯಾದವ್, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್, ಅವರ ಮಗ ಸುಖ್ಬೀರ್ ಸಿಂಗ್ ಬಾದಲ್, ತೆಲಂಗಾಣ ರಾಷ್ಟ್ರೀಯ ಸಮಿತಿಯ ಚಂದ್ರಶೇಖರ್ ರಾವ್, ಶಿವಸೇನೆ ಮುಖ್ಯಸ್ಥ ಮನೋಹರ ಜೋಶಿ ಅಲ್ಲದೇ ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

(ಏಜನ್ಸೀಸ್)

ನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+