386901ಬಿಹಾರ್ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg386901ಬಿಹಾರ್ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg386901ಬಿಹಾರ್ಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg386901ಬಿಹಾರ್ಶೀಘ್ರ ಬರಲಿದೆ ಜಾರ್ಜ್ ಫರ್ನಾಂಡಿಸ್ ಆತ್ಮ ಚರಿತ್ರೆ/news/2009/07/06/fernandes-pens-memoirs-says-fed-up-with-politics.htmlಧರ್ಮಶಾಲ, ಜು. 6 : ಕೇಂದ್ರದ ಮಾಜಿ ರಕ್ಷಣೆ ಖಾತೆ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ತಮ್ಮ ಜೀವನ ಚರಿತ್ರೆಯನ್ನು ಬರೆಯಲು ಮುಂದಾಗಿದ್ದಾರೆ. ರಾಜಕೀಯ ತಂತ್ರ, ಕುತಂತ್ರಗಳನ್ನು ಕಂಡು ರೋಸಿ ಹೋಗಿರುವ ಜೆಡಿಯು ನಾಯಕ ಚಾರ್ಜ್ ಫರ್ನಾಂಡಿಸ್ ಇದನ್ನೆಲ್ಲಾ ಪುಸ್ತಕ ರೂಪದಲ್ಲಿ ಹೊರತರಲು ಚಿಂತನೆ ನಡೆಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆ ತಮ್ಮ ಸ್ನೇಹಿತರಾದ ಟಿಬೆಟಿಯನ್ನರ ಧಾರ್ಮಿಕ 37809http://kannada.oneindia.com/img/2009/07/06-george-fernandes1e.jpg386901ಬಿಹಾರ್ಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg276842ಎನ್ ಡಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg276842ಎನ್ ಡಿಎಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg276842ಎನ್ ಡಿಎತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg276842ಎನ್ ಡಿಎಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಎನ್ ಡಿಎ ಬಿಡಲ್ಲ. ಯುಪಿಎ ಸೇರಲ್ಲ, ನಿತೀಶ್ | Nitishkumar | Bihar | NDA | UPA | Rahul Gandhi | Prakash Karat | Congress | ಎನ್ ಡಿಎ ಬಿಡಲ್ಲ. ಯುಪಿಎ ಸೇರಲ್ಲ, ನಿತೀಶ್ - Kannada Oneindia

ಎನ್ ಡಿಎ ಬಿಡಲ್ಲ. ಯುಪಿಎ ಸೇರಲ್ಲ, ನಿತೀಶ್

ಪಾಟ್ನಾ, ಮೇ. 10 : ಯುಪಿಎ ಜೊತೆಗೆ ಸಂಬಂಧ ಹಳಸಿದ ಹಿನ್ನೆಲೆಯಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಹಾಗೂ ಲೋಕ ಜನ ಪಕ್ಷದ ನಾಯಕ ರಾಂವಿಲಾಸ್ ಪಾಸ್ವಾನ್ ದೂರಾದ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಯುಪಿಎ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಪ್ರಯತ್ನ ವಿಫಲವಾಗಿದೆ. ಯುಪಿಎ ಸೇರ್ಪಡೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಎನ್ ಡಿಎಯೇತರ ಒಕ್ಕೂಟವನ್ನು ಸೇರುವ ಪ್ರಶ್ನೆಯೇ ಇಲ್ಲ. ನಾನು ಸದ್ಯ ಎನ್ ಡಿಎದಲ್ಲಿ ಇರುವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಶಂಸಿಸಿದ್ದರು. ಅಲ್ಲದೇ ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ಕೂಡಾ ನಿತೀಶ್ ಕುಮಾರ್ ಭೇಟಿ ಮಾತುಕತೆ ನಡೆಸಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ನಿತೀಶ್ ಕುಮಾರ್ ಅವರು ಯುಪಿಎ ಸರಕಾರಕ್ಕೆ ಬೆಂಬಲ ನೀಡಲಿದ್ದಾರೆ ಎಂದು ರಾಹುಲ್ ಹೇಳಿಕೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು. ಅಲ್ಲದೇ ಒಂದು ಕಾಲದ ಮಿತ್ರ, ಸದ್ಯದ ವೈರಿ ಲಾಲು ಪ್ರಸಾದ್ ಯಾದವ್ ಅವರ ನಿದ್ದೆಗೆಡಿಸಿತ್ತು. ರಾಹುಲ್ ಹೇಳಿಕೆ ನಂತರ ಅನೇಕ ಉಹಾಪೋಹಗಳು ರೆಕ್ಕೆ-ಪುಕ್ಕ ಕಟ್ಟಿಕೊಂಡು ಕುಣಿದಾಡಿದ್ದವು.

ನಾನು ಹಾಗೂ ನನ್ನ ಪಕ್ಷ ಈವರೆಗೂ ಎನ್ ಡಿಎದೊಂದಿಗೆ ಇದ್ದೇವೆ. ಮುಂದೆಯೂ ಇರುತ್ತೇವೆ. ಅದರಲ್ಲಿ ಯಾವುದೇ ಸಂಶಯಬೇಡ. ಸದ್ಯದವರೆಗೂ ಯಾವುದೇ ಎನ್ ಡಿಎಯೇತರ ಯಾವುದೇ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

(ಏಜನ್ಸೀಸ್)

ನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+