148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg192380presidentಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg192380presidentಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg192380presidentಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg192380presidentಗಿನ್ನಿಸ್ ದಾಖಲೆ ಬರೆದ ರಾಷ್ಟ್ರಪತಿ ಪ್ರತಿಭಾ/news/2009/11/25/pratibha-patil-makes-history-takes-off-in-sukoi30.htmlಪುಣೆ, ನ. 25 : ಭಾರತ ಪ್ರಥಮ ಮಹಿಳಾ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಪ್ರಥಮ ಬಾರಿಗೆ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದರು. ಈ ಮೂಲಕ 74ರ ಹರೆಯದ ಪ್ರತಿಭಾ ಪಾಟೀಲ್ ಸುಮಾರು 30 ನಿಮಿಷಗಳ ಕಾಲ ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ಮಹಿಳೆ 40407http://kannada.oneindia.com/img/2009/11/25-pratibha-g-suite1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ | Pratibha Patil | Mysore Palace |Indian President| Heritage centre of Karnataka | ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ - Kannada Oneindia

ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ

Pratibha Patil
ಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು ರಾಷ್ಟ್ರಪತಿಗಳು ವೀಕ್ಷಿಸಿದರು. "ಮನಸ್ಸಿನಲ್ಲಿ ಬಹುಕಾಲ ಉಳಿಯಬಹುದಾದ ವಾಸ್ತುಶಿಲ್ಪ ಹಾಗೂ ಕಲಾಕೃತಿಗಳನ್ನು ಈ ಅರಮನೆ ಒಳಗೊಂಡಿದೆ. ಅರಮನೆಯನ್ನು ಸಂರಕ್ಷಿಸಿರುವ ರೀತಿ ಗಮನಾರ್ಹವಾದುದಾಗಿದೆ. ನಮ್ಮ ಉಜ್ವಲ ಪರಂಪರೆ ಹಾಗೂ ಇತಿಹಾಸವನ್ನು ಈ ಅರಮನೆ ನೆನಪಿಗೆ ತರುತ್ತದೆ" ಎಂದು ಹರ್ಷ ವ್ಯಕ್ತಪಡಿಸಿದರು. ಗ್ಯಾನಿ ಜೇಲ್ ಸಿಂಗ್ ನಂತರ ಮೈಸೂರು ಅರಮನೆಗೆ ಭೇಟಿ ನೀಡಿರುವ ಎರಡನೇ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್.

(ದಟ್ಸ್ ಕನ್ನಡ ವಾರ್ತೆ)

ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+