148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg148535ಪ್ರತಿಭಾ ಪಾಟೀಲ್ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148535ಪ್ರತಿಭಾ ಪಾಟೀಲ್ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148535ಪ್ರತಿಭಾ ಪಾಟೀಲ್ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148535ಪ್ರತಿಭಾ ಪಾಟೀಲ್ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg148535ಪ್ರತಿಭಾ ಪಾಟೀಲ್ಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpgnews"> ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ | Pratibha Patil | Indian President | Women education | Suttur College | Shivaratri Deshikendra Swamiji | ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ - Kannada Oneindia

ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ

Pratibha Patil
ಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆಧುನಿಕ ವೈದ್ಯಕೀಯ ಉಪಕರಣಗಳ, ತಂತ್ರಜ್ಞಾನದ ಸಹಾಯದಿಂದ ಆರೋಗ್ಯಾಭಿವೃದ್ಧಿಗೆ ನೆರವಾಗಬೇಕೆಂದ ರಾಷ್ಟ್ರಪತಿಗಳು, ಗ್ರಾಮೀಣ ಮಹಿಳೆ ಸಾಕ್ಷರಸ್ಥಳಾಗಿ ಆರೋಗ್ಯವಾಗಿದ್ದರೆ ಮಾತ್ರ ಸಮಾಜ ಆರ್ಥಿಕವಾಗಿ ಸಧೃಡವಾಗರಲು ಸಾಧ್ಯ. ಆದ್ದರಿಂದ ನಾವು ನಮ್ಮ ದೇಶದ ಗ್ರಾಮೀಣರಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಮಠಗಳು, ಸ್ವಯಂ ಸೇವಾ ಸಂಸ್ಥೆಗಳು ಮುಂದಾಗಬೇಕೆಂದರು.

ಗ್ರಾಮೀಣ ಪ್ರದೇಶದ ಆರೋಗ್ಯ ಸೌಲಭ್ಯಗಳಲ್ಲಿ ಸುಧಾರಣೆ ಆಗಿರುವುದರಿಂದ ಶಿಶು ಮರಣ ಹಾಗೂ ಹೆರಿಗೆ ಸಮಯದಲ್ಲಿ ಆಗುತ್ತಿದ್ದ ತಾಯಂದಿರ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದರು.

ಸಮಾರಂಭದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯದಲ್ಲಿ ಆರೋಗ್ಯ ಕವಚ ಯೋಜನೆಯನ್ವಯ ಇಲ್ಲಿಯತನಕ 38 ಸಾವಿರ ಜನರಿಗೆ ಸಹಾಯವಾಗಿದೆ ಎಂದು ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 75ರಷ್ಟು ಅಂಕ ಗಳಿಸಿದರೆ ಪ್ರೋತ್ಸಾಹ ಬಹುಮಾನವಾಗಿ ರೂ.10,000 ಶೇ.60 ಅಂಕ ಗಳಿಸಿದವರಿಗೆ ರೂ.5,000 ನೀಡಲಾಗುವುದೆಂದರು.

ಕರ್ನಾಟಕ ರತ್ನ ಶತಾಯುಷಿ ಡಾ: ಶಿವಕುಮಾರ ಸ್ವಾಮಿಗಳು ಹಾಗೂ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+