235274hassanಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg235274hassanಪ್ರಕೃತಿ ಮಡಿಲಿನಲ್ಲಿ ವಿಶಿಷ್ಟವಾದ ಕವಿಗೋಷ್ಠಿ/literature/articles/2009/0225-kannada-poets-sahitya-conference-hassan.htmlಫೆ.22 ರಂದು ಹಾಸನ ಸಮೀಪದ ಅನುಗನಾಳಿನ ಜೀವ ವೈವಿಧ್ಯ ಸಂರಕ್ಷಣೆ ಮತ್ತು ಸಂಶೋಧನಾ ಟ್ರಸ್ಟ್ (ಬಿಸಿ‌ಆರ್‌ಟಿ) ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಡಾಟ್‌ಕಾಂ ಬೆಂಬಲಿಗರ ಬಳಗಗಳು ಭಾನುವಾರದ ರಜೆಯನ್ನು ಚೇತೋಹಾರಿಯಾಗಿ ಬದಲಾಯಿಸಿಬಿಟ್ಟವು. ಈ ಮೂರೂ ಸಂಸ್ಥೆಗಳ ಸಂಯುಕ್ತಾಶ್ರಯ ಅನುಗನಾಳಿನ ಬಿ.ಸಿ.ಆರ್.ಟಿ ಆವರಣದಲ್ಲಿ ಕವಿತೆಗಳಿಗೆ ವೇದಿಕೆಯೊದಗಿಸಿತು. ಜಿಲ್ಲಾ ಮಟ್ಟದ ಕವಿಗೋಷ್ಠಿಗಾಗಿ ಕೊಟ್ಟಿದ್ದ ವಿಷಯ 34849http://kannada.oneindia.com/img/2009/02/25-hassan-hasya-kavighosti1.jpg235274hassanಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg235274hassanಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg235274hassanಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ /news/2009/03/28/devegowda-releases-jds-candidates-list-for-ls-poll.htmlಬೆ೦ಗಳೂರು, ಮಾ 28: ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಯುಗಾದಿಯ ಶುಭ ದಿನದಂದು ಬಿಡುಗಡೆಗೊಳಿಸಿದರು. ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು 2ಕ್ಷೇತ್ರ ದಕ್ಷಿಣಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಎಡಪಕ್ಷಗಳಿಗೆ ಬಿಟ್ಟುಕೊಟ್ಟಿದ್ದಾರೆ. 35554http://kannada.oneindia.com/img/2009/03/28-devegowda6.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು | Kodimath | Shivanand Shivagogi Rajendra Swamiji | Hassan | BJP | UPA | NDA | Lok Sabha election 2009 - Kannada Oneindia

ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು

Advani
ಹಾಸನ, ಮೇ. 11 : ಪ್ರಸ್ತುತ ಲೋಕಸಭೆ ಚುನಾವಣೆಗಳ ಫಲಿತಾಂಶ ಮೇ 16 ರಂದು ಹೊರಬೀಳಲಿದ್ದು, ದೇಶದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆನ್ನಲ್ಲೇ ಈ ಬಾರಿಯ ಲೋಕಸಭೆ ಚುನಾವಣೆ ಫಲಿತಾಂಶ, ಭವಿಷ್ಯದ ಸರಕಾರ ರಚನೆ ಕುರಿತು ಶ್ರೀಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ತಮ್ಮ ತಾಡೋಲೆ ಹೊತ್ತಿಗೆಯಿಂದ ಭವಿಷ್ಯ ನುಡಿದಿದ್ದಾರೆ. ಕೇಂದ್ರದಲ್ಲಿ ಅತಂತ್ರ ವಾತಾವರಣ, ಮಹಿಳೆ ಅಧಿಕಾರ ತ್ಯಜಿಸಿದರೆ ಪುರುಷರಿಗೆ ಅವಕಾಶ, ಸರಕಾರ ರಚನೆಯಲ್ಲಿ ಕಾಂಗ್ರೆಸ್ ಮುಖ್ಯ, ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಅಧಿಕಾರ ನಡೆಸುವ ರಾಜಯೋಗವಿಲ್ಲ, ಯಾರೇ ಅಧಿಕಾರಕ್ಕೆ ಬಂದರೂ ಅದರ ಆಯುಷ್ಯ ಕೇವಲ ಎರಡು ವರ್ಷ ಮಾತ್ರ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

ಸದ್ಯ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟ ಬಹುಮತದಿಂದ ಆಡಳಿತ ನಡೆಸಲು ಸಾಧ್ಯವಿಲ್ಲ. ಬಿಜೆಪಿ ಹೆಚ್ಚು ಸ್ಥಾನ ಗಳಿಸಿದರೂ ಸರಕಾರ ರಚಿಸಲು ವಿಫಲವಾಗುತ್ತದೆ. ತೃತೀಯ ಮತ್ತು ಚತುರ್ಥ ರಂಗಗಳು ಬಲಗೊಂಡು ಕೇಂದ್ರದಲ್ಲಿ ಸರಕಾರ ರಚಿಸಲು ಮುಂದಾಗುತ್ತವೆ. ಆದ ಕಾಂಗ್ರೆಸ್ ಜಾತ್ಯಾತೀತ ಪಕ್ಷಗಳನ್ನು ಒಳಗೊಂಡ ರಾಜಕೀಯ ಧೃವೀಕರಣಕ್ಕೆ ಮನ್ನಣೆ ನೀಡಿ ಸರಕಾರ ರಚನೆಹೆ ಬೆಂಬಲ ನೀಡುತ್ತವೆ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಿಂದ ಸಿಡಿದು ಹೊರಬಿದ್ದ ಪಕ್ಷಗಳೇ ಸರಕಾರ ರಚನೆಗೆ ಮುಂದಾಗುತ್ತವೆ. ಪ್ರಧಾನಿ ಹುದ್ದೆಗೆ ಭಾರಿ ಪೈಪೋಟಿ ನಡೆಯಲಿದೆ. ಮಹಿಳೆಯೊಬ್ಬರು ಪ್ರಧಾನಿಯಾಗಿುವ ಅವಕಾಶ ಹೆಚ್ಚಾಗಿದೆ. ಅಧಿಕಾರ ಗಳಿಸಿದರೂ ಸರಕಾರ ಸುಭದ್ರವಾಗಿರುವುದಿಲ್ಲ. ಏನೆಲ್ಲ ಕಸರತ್ತು ನಡೆಸಿದರೂ ಸರಕಾರದ ಆಯಸ್ಸು ಕೇವಲ ಎರಡು ವರ್ಷ ಮಾತ್ರ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಪ್ರಧಾನಿ ಆಗುವ ರಾಜಯೋಗವಿಲ್ಲ. ಬಿಜೆಪಿ ಮತ್ತು ಮಿತ್ರ ಪಕ್ಷಗಳು ಹೆಚ್ಚು ಸ್ಥಾನ ಗಳಿಸಿದರೂ ಸರಕಾರ ರತನೆಗೆ ಸಾಕಾಗಲ್ಲ. ಏನೆಲ್ಲ ಸಾಹಸ ಮಾಡಿ ಅಧಿಕಾರಕ್ಕೆ ಬಂದರೂ ಮೂರು ತಿಂಗಳು ಅಧಿಕಾರ ನಡೆಸಬಹುದಿತ್ತು. ಅದೀಗ ಅದಕ್ಕೂ ಕಾಲ ಮಿಕ್ಕಿದೆ. ಹೀಗಾಗಿ ಅಡ್ವಾಣಿ ಪ್ರಧಾನಿ ಆಗಲು ಸಾಧ್ಯವೇ ಇಲ್ಲ ಎಂದು ಸ್ವಾಮೀಜಿಗಳು ಖಡಾಖಂಡಿತವಾಗಿ ಹೇಳಿದ್ದಾರೆ.

ರಾಜ್ಯದ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಭಾರಿ ಅಪಾಯ ಕಾದಿದೆ. ಮಾಸಾಂತ್ಯದ ನಂತರ ಇಕ್ಕಟ್ಟಿಗೆ ಸಿಲುಕಿ ಸರಕಾರ ಪತನವಾಗುವ ಸಾಧ್ಯತೆಗಳೂ ಇವೆ. ಈ ಸಂದರ್ಭದಲ್ಲಿ ಉಳಿದರೂ ಮುಂದಿನ ಡಿಸೆಂಬರ್ ಒಳಗೆ ಸರಕಾರದ ಪತನವಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಲೂಧಿಯಾನಾದಲ್ಲಿ ಎನ್ ಡಿಎ ಶಕ್ತಿ ಪ್ರದರ್ಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+