233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> 2010ಕ್ಕೆ ಮತ್ತೆ ಲೋಕಸಭೆ ಚುನಾವಣೆ | Astrologers | Poll Prediction | Lok Sabha election 2009 | UPA | NDA | BJP | Congress | 2010ಕ್ಕೆ ಮತ್ತೆ ಲೋಕಸಭೆ ಚುನಾವಣೆ - Kannada Oneindia

2010ಕ್ಕೆ ಮತ್ತೆ ಲೋಕಸಭೆ ಚುನಾವಣೆ

ನವದೆಹಲಿ, ಮೇ. 11 : ದೆಹಲಿ ಗದ್ದುಗೆ ಏರಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮದೇ ಲೆಕ್ಕಾಚಾರದಲ್ಲಿ ತೊಡಗಿರುವ ಬೆನ್ನಲ್ಲೇ ಜ್ಯೋತಿಷಿಗಳು ತಮ್ಮ ಕರಾಮತ್ತು ತೋರಿಸತೊಡಗಿದ್ದಾರೆ. ಭಾರತ ಸುಪ್ರಸಿದ್ಧ ಜ್ಯೋತಿಷಿಗಳು ಅನುಭವದ ಆಧಾರದ ಮೇಲೆ ಭವಿಷ್ಯ ಹೇಳಿದ್ದು, ಕೇವಲ ಒಂದೂವರೆ ವರ್ಷ ಅಂದರೆ 2010 ರ ಕೊನೆಗೆ ಇಲ್ಲವೇ 2011 ರ ಆರಂಭದಲ್ಲಿ ಭಾರತ ಇನ್ನೊಂದು ಲೋಕಸಭೆ ಚುನಾವಣೆಯಲ್ಲಿ ಎದುರಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತಿದೆ ಎಂದಿದ್ದಾರೆ.

ಮೇ 16 ನಂತರ ರಾಷ್ಟ್ರ ರಾಜಕಾರಣದಲ್ಲಿ ಭಾರಿ ರಾಜಕೀಯ ದೃವೀಕರಣ ನಡೆಯಲಿದೆ. ಘಟಾನುಘಟಿ ನಾಯಕರು ಹಾಗೂ ಮುಖಂಡರು ಪಕ್ಷಾಂತರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ನೂತನ ಸರಕಾರ ಬರಲಿದೆ. ಆದರೆ ಅದರ ಆಯುಷ್ಯ ಕೇವಲ ಒಂದೂವರೆ ವರ್ಷ ಮಾತ್ರ. ಅಂದರೆ 2010 ಕೊನೆಯಲ್ಲಿ ಇಲ್ಲವೇ 2011ರ ಆರಂಭಕ್ಕೆ ಭಾರತ ಅನಿವಾರ್ಯವಾಗಿ ಇನ್ನೊಂದು ಸಾರ್ವತ್ರಿಕ ಚುನಾವಣೆ ಎದುರಿಸಲೆಬೇಕು ಎಂದು ಭವಿಷ್ಯ ನುಡಿದಿದ್ದಾರೆ.

ಈ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರುವುದಿಲ್ಲ. ಒಂದೇ ಪಕ್ಷ ಸರಕಾರ ರಚಿಸಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಇಲ್ಲವೇ ಬಿಜೆಪಿ ಬೆಂಬಲದೊಂದಿಗೆ ತೃತೀಯ ರಂಗ ಅಧಿಕಾರದ ಗದ್ದುಗೆ ಏರುವ ಎಲ್ಲ ಲಕ್ಷಣಗಳೂ ಇವೆ. ಪ್ರಧಾನಿ ಹುದ್ದೆಗಾಗಿ ಭಾರಿ ಲಾಭಿ ನಡೆಯಲಿದೆ. ದೇಶದ ಪಶ್ಚಿಮ ಭಾಗದ ಮುಖಂಡರೊಬ್ಬರು ಪ್ರಧಾನಮಂತ್ರಿ ಆಗಲಿದ್ದಾರೆ ಎಂದು ಖ್ಯಾತ ಜ್ಯೋತಿಷಿ ಅಶೋಕ್ ವಾಸುದೇವ್ ಹೇಳಿದ್ದಾರೆ.

ಮನಮೋಹನ್ ಸಿಂಗ್ ಇಲ್ಲವೇ ಎಲ್ ಕೆ ಅಡ್ವಾಣಿ ಪ್ರಧಾನಿಯಾಗುವ ಕುರಿತಂತೆ ಭವಿಷ್ಯ ಹೇಳಿರುವ ವಾಸುದೇವ್, ಮನಮೋಹನ್ ಸಿಂಗ್ ಅವರಿಗೆ ಇದೇ ಸೆಪ್ಟೆಂಬರ್ ವರೆಗೂ ಸಾಡೇಸಾತಿ ಇದೆ. ಆದ್ದರಿಂದ ಮನಮೋಹನ್ ಸಿಂಗ್ ಇನ್ನೊಂದು ಅವಧಿಗೆ ಪ್ರಧಾನಿಯಾಗುವುದು ಸಾಧ್ಯವಿಲ್ಲ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೂಡಾ ಇದರಿಂದ ಹೊರತಲ್ಲ. ಇವರ ಜಾತಕದಲ್ಲಿ ಪ್ರಧಾನಮಂತ್ರಿ ಆಗುವ ಯೋಗವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಮುಂದಿನ ದಿನಗಳಲ್ಲಿ ಮತ್ತಷ್ಟು ಶಕ್ತಿಶಾಲಿ ನಾಯಕನಾಗಿ ಹೊರಹೊಮ್ಮುವ ಎಲ್ಲ ಲಕ್ಷಣಗಳೂ ಇವೆ. ಅವರೇ ಪ್ರಧಾನಿ ಆದರೂ ಅಚ್ಚರಿ ಇಲ್ಲ. 2012 ರ ನಂತರ ಗುಜರಾತ ಮುಖ್ಯಮಂತ್ರಿ ಬಿಜೆಪಿ ಪಕ್ಷದಲ್ಲಿ ಮುಂಚೂಣಿ ನಾಯಕರಾಗಿ ವಿರಾಜಮಾನರಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಪ್ರಧಾನಿ ಹುದ್ದೆಗೆ ಪ್ರಬಲ ಸ್ಪರ್ಧಿಯಾಗಿ ರೂಪಗೊಳ್ಳಲಿದ್ದಾರೆ ಎಂದು ರಾಜಕೀಯ ತಜ್ಞ ಹಾಗೂ ಜ್ಯೋತಿಷಿ ನವೀನ ಖನ್ನಾ ಹೇಳಿದ್ದಾರೆ. ಆದರೆ ಇನ್ನೊಬ್ಬ ಜ್ಯೋತಿಷಿ ಮುಖೇಶ್ ಜೈನ್ ಪ್ರಕಾರ್, ಮೇ 16 ನಂತರ ಕೇಂದ್ರದಲ್ಲಿ ನೂತನ ಸರಕಾರ ರಚನೆಯಾಗಲಿದೆ. ಆದರೆ, ಇದೇ ವರ್ಷ ಅಗಸ್ಟ್ ತಿಂಗಳು ಸರಕಾರಕ್ಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

(ಎಜೆನ್ಸೀಸ್)

ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು
ಚುನಾವಣಾ ಭವಿಷ್ಯ ಹೇಳಿ ರು.10 ಲಕ್ಷ ಗೆಲ್ಲಿ !!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+