233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpgnews"> ಅಂತಿಮ ಹಂತ : ಬಹಿರಂಗ ಪ್ರಚಾರಕ್ಕೆ ತೆರೆ | Lok Sabha election 2009 | Congress | P Chidambaram | Dayanidhi Maran | DMK | Vaiko | MDMK | ಅಂತಿಮ ಹಂತ : ಬಹಿರಂಗ ಪ್ರಚಾರಕ್ಕೆ ತೆರೆ - Kannada Oneindia

ಅಂತಿಮ ಹಂತ : ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ, ಮೇ. 11 : ಐದನೇ ಹಾಗೂ ಅಂತಿಮ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 5 ಗಂಟೆಗೆ ತೆರೆಬೀಳಲಿದೆ. ಮೇ 13 ರಂದು ಮತದಾನ ನಡೆಯಲಿದ್ದು, ಮತದಾರರ ಮನವೊಲಿಸಲು ರಾಜಕೀಯ ಪಕ್ಷಗಳ ಮುಖಂಡರು ಕೊನೆಯ ಕಸರತ್ತು ನಡೆಸಿದ್ದಾರೆ.

ಮೇ 13 ರಂದು ನಡೆಯಲಿರುವ ಮತದಾನದಲ್ಲಿ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ದಯಾನಿಧಿ ಮಾರನ್, ಟಿ ಆರ್ ಬಾಲು, ಎ ರಾಜಾ, ಎಂಡಿಎಂಕೆ ವೈಕೋ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಬಿಜೆಪಿಯ ಪೋಸ್ಟರ್ ಬಾಯ್ ವರುಣ್ ಗಾಂಧಿ, ಕ್ರಿಕೆಟಿಗ ಮೊಹ್ಮದ್ ಅಜರುದ್ದೀನ್, ಜಯಪ್ರದಾ ಅವರು ಅಗ್ನಿಪರೀಕ್ಷೆ ನಡೆಸಲಿದ್ದಾರೆ.

ಅಂತಿಮ ಹಂತದ ಚುನಾವಣೆಯಲ್ಲಿ 86 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತಮಿಳುನಾಡು-39, ಉತ್ತರ ಪ್ರದೇಶ-14, ಪಶ್ಚಿಮ ಬಂಗಾಲ-11, ಪಂಜಾಬ-11, ಉತ್ತರಖಂಡ-5, ಹಿಮಾಚಲ ಪ್ರದೇಶ-4, ಜಮ್ಮು ಕಾಶ್ಮೀರ-2 ಮತ್ತು ಚಂಡೀಗಢ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ತಲಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+