237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpgnews"> ತಾಲಿಬಾನ್ ಹುಟ್ಟಿದ್ದು ಸಿಐಎ ಮತ್ತು ಐಎಸ್‌ಐ ನಿಂದ | Taliban | Terrorism | ISI | CSI | United States | Pakistan | Washington | Asif Ali Zardari | ತಾಲಿಬಾನ್ ಹುಟ್ಟಿದ್ದು ಸಿಐಎ ಮತ್ತು ಐಎಸ್‌ಐ ನಿಂದ - Kannada Oneindia

ತಾಲಿಬಾನ್ ಹುಟ್ಟಿದ್ದು ಸಿಐಎ ಮತ್ತು ಐಎಸ್‌ಐ ನಿಂದ

ವಾಷಿಂಗ್ ಟನ್, ಮೇ. 11 : ಅಮೇರಿಕಾದ ಸಿಐಎ ಮತ್ತು ತನ್ನದೇ ದೇಶದ ಐಎಸ್‌ಐ ಗುಪ್ತಚರ ಸಂಸ್ಥೆ ಒಟ್ಟಾಗಿ 'ತಾಲಿಬಾನ್ ಉಗ್ರ ಸಂಘಟನೆ'ಯನ್ನು ಹುಟ್ಟುಹಾಕಿದ್ದು ಎಂದು ಪಾಕ್ ಅಧ್ಯಕ್ಷ ಅಸೀಫ್ ಅಲಿ ಜರ್ದಾರಿ ಹೊಸ ವಿವಾದಕಾರಿ ಹೇಳಿಕೆ ನೀಡಿದ್ದಾರೆ. ಸುದ್ದಿ ಚಾನಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ.

ತಾಲಿಬಾನ್ ಸಂಘಟನೆಗೆ ಕುಮುಕ್ಕು ನೀಡುತ್ತಿದ್ದಾರೆ೦ದು ಆಪಾದಿಸಲಾದ ಪರ್ವೇಜ್ ಮುಷರಫ್ ಅವರ ಮಿಲಿಟರಿ ಆಡಳಿತಕ್ಕೆ ಅಮೆರಿಕದ ಬೆಂಬಲವಿತ್ತು. ಆದರೆ ತಾಲಿಬಾನ್ ಸಂಘಟನೆ ಬಗ್ಗೆ ಈಗಲೂ ಪಾಕ್ ಮಿಲಿಟರಿ ಮೃದುಧೋರಣೆ ತಾಳುತ್ತಿದೆ ಎನ್ನುವ ಮಾತನ್ನು ನಿರಾಕರಿಸಿದರು. ನಮಗೆ ಭಾರತದಿಂದ ಬೆದರಿಕೆ ಇಲ್ಲ. ತಾಲಿಬಾನ್ ಸಂಪೂರ್ಣ ನಿರ್ನಾಮಕ್ಕೆ ಸರಕಾರ ಬದ್ದವಾಗಿದೆ ಎಂದು ಜರ್ದಾರಿ ಹೇಳಿದರು. ತಾವು ರಾಷ್ಟ್ರದಲ್ಲಿ ಮಿಲಿಟರಿ ಮತ್ತು ಆಡಳಿತದ ಮೇಲೆ ನಿಯಂತ್ರಣ ಹೊಂದಿರುವುದಾಗಿ ಹೇಳಿದರು. ತಾಲಿಬಾನ್ ನಿರ್ಮೂಲನೆಗೆ ತಮ್ಮ ಕೆಲವು ಪಡೆಗಳನ್ನು ಭಾರತದ ಗಡಿಯಿಂದ ಪಶ್ಚಿಮದ ಗಡಿಗೆ ಸ್ಥಳಾಂತರಿಸಿರುವುದಾಗಿ ಹೇಳಿದರು

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+