136929samajvadi partyಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg136929samajvadi partyನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg136929samajvadi partyಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg136929samajvadi partyಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg490455jayapradaನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg490455jayapradaಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg490455jayapradaಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg490455jayapradaಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpg490455jayapradaಅಜಂಖಾನ್ ರಾಜೀನಾಮೆ; ನುಣುಚಿಕೊಂಡ ಜಯ /news/2009/05/17/azam-khan-steps-down-as-sp-general-secretary.htmlನವದೆಹಲಿ, ಮೇ.17: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ಹಾಗೂ ಪಾರ್ಲಿಮೆಂಟರಿ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಮ್ ಪುರದಲ್ಲಿ ಜಯಪ್ರದ ಅವರ ಸ್ಪರ್ಧೆಯನ್ನು ಅಜಂಖಾನ್ ತೀವ್ರವಾಗಿ ವಿರೋಧಿಸಿದ್ದರು.ಕಲ್ಯಾಣ್ ಸಿಂಗ್ ಗೆ ಸಮಾಜವಾದಿ ಪಕ್ಷದ ನಾಯಕತ್ವ ವಹಿಸುವ ಬಗ್ಗೆಯೂ ಅಜಂಖಾನ್ ರ ಅಸಮ್ಮತಿ ಇತ್ತು. ಕೆಲಕಾಲ ಇವರ ಮಧ್ಯೆ ಮುಸುಕಿನ 36709http://kannada.oneindia.com/img/2009/05/17-azam-khan1e.jpg488963azam khanಸಮಾಜವಾದಿ ಕುಟುಂಬದಲ್ಲಿ ಒಡಕು/news/2009/05/08/amar-threatens-to-quit-sp-over-azam-khan-issue.htmlರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ 36483http://kannada.oneindia.com/img/2009/05/08-amar-singh1e.jpg488963azam khanನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg488963azam khanಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg488963azam khanಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg488963azam khanಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpgnews"> ನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ | SP | Jayaprada | Azam Khan | Amar Singh | Rampur | Uttar Pradesh | Lok Sabha election 2009 | ನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ - Kannada Oneindia

ನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ

Jayapradha
ನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿರುವ ಜಯಪ್ರದಾ, ಇದರ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಸಹ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ರಾಮಪುರ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜಯಪ್ರದಾ ತಮ್ಮ ಪಕ್ಷದ ಹಿರಿಯ ಮುಖಂಡ ಅಜಮ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಸೋಲಿಸಬೇಕು. ನನ್ನನ್ನು ಸಾರ್ವಜನಿಕವಾಗಿ ಅವಮಾನ ಮಾಡಬೇಕು ಎಂಬ ಏಕೈಕ ಕಾರಣದಿಂದ ಅಜಮ್ ಖಾನ್ ಕೀಳು ದಾರಿ ಹಿಡಿದಿದ್ದಾರೆ. ನನ್ನ ನಗ್ನ ಚಿತ್ರಗಳಿಗೆ ಸಿಡಿಯೊಂದನ್ನು ತಯಾರಿಸಿ ಬಿಡುಗಡೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಮಹಿಳೆ ಸಮುದಾಯಕ್ಕೆ ಮಾಡಿದ ಅವಮಾನ. ಅಜಮ್ ಖಾನ್ ನನ್ನ ಸಹೋದರ ಇದ್ದ ಹಾಗೆ ಆದರೆ, ಇತ್ತೀಚೆಗೆ ಅವರು ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳು ತೀವ್ರ ಕೀಳಮಟ್ಟದಲ್ಲಿವೆ. ಇನ್ನೂ ಮುಂದೆ ಸಹಿಸಲು ನನಗೆ ಆಗುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ದೂರು ನೀಡಲಾಗುವುದು ಜಯಪ್ರದಾ ಸ್ಪಷ್ಟಪಡಿಸಿದರು.

(ಏಜನ್ಸೀಸ್)

ಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ
ಸಮಾಜವಾದಿ ಕುಟುಂಬದಲ್ಲಿ ಒಡಕು
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+