274319ಲಾಲು ಪ್ರಸಾದ ಯಾದವ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274319ಲಾಲು ಪ್ರಸಾದ ಯಾದವ್ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg274319ಲಾಲು ಪ್ರಸಾದ ಯಾದವ್ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg274319ಲಾಲು ಪ್ರಸಾದ ಯಾದವ್ಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg386901ಬಿಹಾರ್ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg386901ಬಿಹಾರ್ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg386901ಬಿಹಾರ್ಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg386901ಬಿಹಾರ್ಶೀಘ್ರ ಬರಲಿದೆ ಜಾರ್ಜ್ ಫರ್ನಾಂಡಿಸ್ ಆತ್ಮ ಚರಿತ್ರೆ/news/2009/07/06/fernandes-pens-memoirs-says-fed-up-with-politics.htmlಧರ್ಮಶಾಲ, ಜು. 6 : ಕೇಂದ್ರದ ಮಾಜಿ ರಕ್ಷಣೆ ಖಾತೆ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ತಮ್ಮ ಜೀವನ ಚರಿತ್ರೆಯನ್ನು ಬರೆಯಲು ಮುಂದಾಗಿದ್ದಾರೆ. ರಾಜಕೀಯ ತಂತ್ರ, ಕುತಂತ್ರಗಳನ್ನು ಕಂಡು ರೋಸಿ ಹೋಗಿರುವ ಜೆಡಿಯು ನಾಯಕ ಚಾರ್ಜ್ ಫರ್ನಾಂಡಿಸ್ ಇದನ್ನೆಲ್ಲಾ ಪುಸ್ತಕ ರೂಪದಲ್ಲಿ ಹೊರತರಲು ಚಿಂತನೆ ನಡೆಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆ ತಮ್ಮ ಸ್ನೇಹಿತರಾದ ಟಿಬೆಟಿಯನ್ನರ ಧಾರ್ಮಿಕ 37809http://kannada.oneindia.com/img/2009/07/06-george-fernandes1e.jpg386901ಬಿಹಾರ್ಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು | Lalu Prasad Yadav | Bihar | Nitishkumar | UPA | NDA | Secularist | Narendra Modi | ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು - Kannada Oneindia

ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು

Lalu slams Rahul
ರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿಯೇ ಎಂದು ಲೇವಡಿ ಮಾಡಿದರು.

ನಿತೀಶ್ ಕುಮಾರ್ ಏನು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಅಂತಹ ವ್ಯಕ್ತಿಯನ್ನು ಪಕ್ಷದ ಜವಾಬ್ದಾರಿ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಪ್ರಶಂಸನೀಯವಾಗಿ ಮಾತನಾಡಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ ಲಾಲು, ಕೋಮುಶಕ್ತಿಗಳೊಂದಿಗೆ ಗುರುತಿಸಿಕೊಂಡಿರುವ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಆಗಲು ಹೇಗೆ ಸಾಧ್ಯ ಎಂದರು.

ಉತ್ತರ ಪ್ರದೇಶದ ರಾಮಪುರ್ ಲೋಕಸಭೆ ಕ್ಷೇತ್ರಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದ ಸಮಯದಲ್ಲಿ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ನಿತೀಶ್ ಕುಮಾರ್ ಸರಳ ವ್ಯಕ್ತಿಯಲ್ಲ. ನಂಬಲರ್ಹ ವ್ಯಕ್ತಿಯೂ ಅಲ್ಲ. ಅಂಥ ಮುಖಂಡರ ಮೇಲೆ ನಂಬಿಕೆ ಇಡುವುದು ಎಷ್ಟು ಸರಿ. ಕಾಂಗ್ರೆಸ್ ಪಕ್ಷದ ನಾಯಕರಿಗೆ ನಿತೀಶ್ ಕುಮಾರ್ ಸರಿಯಾಗಿ ಬುದ್ದಿ ಕಲಿಸಿದ್ದಾರೆ ಎಂದು ಲಾಲು ಟೀಕಿಸಿದರು.

ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಪಾಲ್ಗೊಳ್ಳಲು ನಿತೀಶ್ ಕುಮಾರ್ ನಿರಾಕರಿಸಿದ್ದರು. ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆದುಕೊಳ್ಳಲು ತಂತ್ರ ರೂಪಿಸಿತ್ತು. ಅದರ ಭಾಗವಾಗಿ ರಾಹುಲ್ ಪತ್ರಿಕಾಗೋಷ್ಠಿ ಕರೆದು ನಿತೀಶ್ ಕುಮಾರ್ ಅವರನ್ನು ಮನಬಂದಂತೆ ಹೊಗಳಿದ್ದರು. ಇದು ಲಾಲು ಅವರ ಕಣ್ಣು ಕೆಂಪಗಾಗುವಂತೆ ಮಾಡಿತ್ತು. ಮೊದಲೇ ಬಿಹಾರದಲ್ಲಿ ತನ್ನ ವಿರುದ್ಧ ಅಭ್ಯರ್ಥಿ ನಿಲ್ಲಿಸಿದ್ದ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದ ಲಾಲು, ರಾಹುಲ್ ಹೇಳಿಕೆ ಬೆಂಕಿಗೆ ತುಪ್ಪ ಸುರಿದಂತೆ ಆಗಿತ್ತು. ಈವರೆಗಿನ ಸಿಟ್ಟನ್ನು ಲಾಲು ಇಂದು ತೀರಿಸಿಕೊಂಡಂತಾಯಿತು.

(ಏಜೆನ್ಸೀಸ್)

ಎನ್ ಡಿಎ ಬಿಡಲ್ಲ. ಯುಪಿಎ ಸೇರಲ್ಲ, ನಿತೀಶ್
ನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+