37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ತೃತೀಯರಂಗ ತೂತು ಬಿದ್ದ ಮನೆ, ಪಿಎಂ | Manmohan Singh | Congress | UPA | NDA | Hariyana |Panjab | Lok Sabha election 2009 | ತೃತೀಯರಂಗ ತೂತು ಬಿದ್ದ ಮನೆ, ಪಿಎಂ - Kannada Oneindia

ತೃತೀಯರಂಗ ತೂತು ಬಿದ್ದ ಮನೆ, ಪಿಎಂ

Manmohan Singh
ಲೂಧಿಯಾನಾ, ಮೇ. 11 : ಅಂತಿಮ ಹಂತದ ಚುನಾವಣೆಯ ಕೊನೆಯ ದಿನವಾದ ಸೋಮವಾರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬಹುಸಂಖ್ಯಾತ ಸಿಖ್ ಸಮುದಾಯವಿರುವ ಪಂಜಾಬ ಹಾಗೂ ಹರಿಯಾಣ ರಾಜ್ಯಗಳಲ್ಲಿ ಚುನಾವಣೆ ಪ್ರಚಾರ ನಡೆಸಿದರು. ಲೂಧಿಯಾನಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನೀಷ್ ತಿವಾರಿ ಪರ ಪ್ರಚಾರ ಕಾರ್ಯನಡೆಸಿದ ಸಿಂಗ್, ನಂತರ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ತೃತೀಯ ರಂಗವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತೃತೀಯರಂಗದ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, ತೃತೀಯ ರಂಗ ಎನ್ನುವುದು ಒಡೆದ ಮನೆ. ಈ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು. ನಂತರ ಎನ್ ಡಿಎದತ್ತ ವಾಗ್ಬಾಣ ಶುರು ಮಾಡಿದ ಸಿಂಗ್, ಬಿಜೆಪಿ ಪಕ್ಷದ ಕೋಮುವಾದಿ ಕೃತ್ಯಗಳಿಂದ ಬೇಸತ್ತು ಬಿಜೆಡಿ ಹಾಗೂ ತೆಲುಗು ದೇಶಂ ಪಕ್ಷಗಳು ಎನ್ ಡಿಎ ಒಕ್ಕೂಟದಿಂದ ಹೊರನಡೆದಿವೆ. ಫಲಿತಾಂಶದ ನಂತರ ತೃತೀಯ ರಂಗದ ಗತಿಯನ್ನೇ ಎನ್ ಡಿಎ ಅನುಭವಿಸಲಿದೆ ಎಂದರು.

ಕಾಂಗ್ರೆಸ್ ಪಕ್ಷ ಫಲಿತಾಂಶದ ನಂತರ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಇದರಲ್ಲಿ ಯಾರಿಗೂ ಸಂಶಯಬೇಡ. ದೇಶ ಮುನ್ನೆಡಸಲು ಕಾಂಗ್ರೆಸ್ ಪಕ್ಷವೇ ಸೂಕ್ತ. ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದಾರೆ. ಈ ಸಮುದಾಯಕ್ಕಾಗಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಕೆಲಸ ಮಾಡಲಿದೆ ಎಂದು ಸಿಂಗ್ ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷ ಸರಕಾರ ರಚನೆಗೆ ಬೇಕಿರುವ ಸಂಖ್ಯೆಗಳನ್ನು ಪಡೆಯಲಿದೆ. ಎಡಪಕ್ಷಗಳತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ. ಸದ್ಯದ ಯಪಿಎ ಒಕ್ಕೂಟದ ಮೂಲಕವೇ ಕಾಂಗ್ರೆಸ್ ನೇತೃತ್ವದ ಸರಕಾರ ದಿಲ್ಲಿಯ ಅಧಿಕಾರ ಗದ್ದುಗೆ ಏರಲಿದೆ ಎಂದು ಹೇಳಿದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದ ಸಿಂಗ್, ಆದರೆ, ಲೂಧಿಯಾನದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜಕಾರಣದಲ್ಲಿ ಧರ್ಮ ತರಬಾರದು. ಧರ್ಮ ತರುತ್ತಿರುವ ಬಿಜೆಪಿಯಂಥ ಪಕ್ಷಗಳನ್ನು ಅಧಿಕಾರದಿಂದ ದೂರ ಇಡಬೇಕು. ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ ಎಂದು ಸಿಂಗ್ ಹೇಳಿದರು. 1984 ರಲ್ಲಿ ಸಿಂಗ್ ಹತ್ಯಾಕಾಂಡ ಮೃತಪಟ್ಟವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸೌಲಭ್ಯ ನೀಡಿದೆ. ಪರಿಹಾರಧನವನ್ನು ಸಕಾಲದಲ್ಲಿಯೇ ವಿತರಿಸಲಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.

(ಏಜೆನ್ಸೀಸ್)

ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು
2010ಕ್ಕೆ ಮತ್ತೆ ಲೋಕಸಭೆ ಚುನಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+