155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpg109186ಗಣಿಗಾರಿಕೆದೇವೇಗೌಡರ ಹೆಗಲ ಮೇಲಿಂದ ಜ್ಞಾನಪೀಠಿ ಕೈ ತೆಗೆಯಲಿ!/column/ravibelagere/2008/1229-ur-ananthamurthy-voices-against-mining.htmlನಾಡಿನ ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಮೊನ್ನೆ ಗಂಭೀರವಾದ ವಿಷಯವೊದನ್ನು ಪ್ರಸ್ತಾಪಿಸಿದ್ದಾರೆ. ಗಣಿಗಾರಿಕೆ ಅನ್ನುವುದೇ ಮುಲತಃ ಅವ್ಯವಹಾರ. ಹೀಗಾಗಿ ಈ ಗಣಿಗಾರಿಕೆ ಕೆಲಸ ಏನಿದೆ? ಅದರ ವಿರುದ್ಧವೇ ಹೋರಾಡಬೇಕು ಅನ್ನುವುದು ಅವರ ಕಥೆ. ನಿಜ, ಅವರ ಮಾತಿನ ಹಿನ್ನೆಲೆಯಲ್ಲಿರುವ ಉದ್ದೇಶವನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾಕೆಂದರೆ ಇವತ್ತು ಗಣಿಗಾರಿಕೆ ಮೂಲಕ ತೆಗೆಯುತ್ತಿರುವ ಕಬ್ಬಿಣದ ಅದಿರೇನಿದೆ? ಈ ಅದಿರನ್ನು 33750http://kannada.oneindia.com/img/2008/12/29-ura5.jpg109186ಗಣಿಗಾರಿಕೆಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg109186ಗಣಿಗಾರಿಕೆಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg109186ಗಣಿಗಾರಿಕೆಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg109186ಗಣಿಗಾರಿಕೆರೆಡ್ಡಿ ಸೋದರರ ಮೇಲಿನ ಕೇಸ್ ಗಳು ಖಲಾಸ್/news/2009/06/19/cabinet-wipes-out-cases-against-reddy-brothers.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಸುಮಾರು 16 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಓಲೈಕೆಗೆ ಮುಂದಾಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು ಶತಮಾನದಷ್ಟು ಹಳೆಯದಾದ ಐತಿಹಾಸಿಕ ಸುಗ್ಗಲಮ್ಮ ದೇವಸ್ಥಾನ ನೆಲಸಮ ಪ್ರಕರಣ ವಾಪಾಸ್ 37450http://kannada.oneindia.com/img/2009/06/19-yeddyurappa-new1.jpgnews"> ಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ | Janardhan Reddy | Obalapuram Mining Company | Supreme Court | Mining | ಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ - Kannada Oneindia

ಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ

Janardhan Reddy
ಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಈ ವಿವಾದ ಅಂತರಾಜ್ಯ ವಿಷಯವಲ್ಲ. ಆಂಧ್ರಪ್ರದೇಶದೊಳಗೇ ಇರುವ ಗಣಿಗಳಿಗೆ ಸಂಬಂದಿಸಿದ್ದಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಆಂಧ್ರಪ್ರದೇಶ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶದಂತೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿ ಈ ಹಿಂದೆ ಕಂದಾಯ, ಅರಣ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ವತಿಯಿಂದ ನಡೆಸಲಾಗಿದೆ. ಈ ಕುರಿತ ವರದಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಅವು ತಿಳಿಸಿದರು.

ಆರು ವಾರದೊಳಗೆ ಸಮೀಕ್ಷೆ ವರದಿ ಸಲ್ಲಿಸಬೇಕು ಎಂದು ಸುಪ್ರಿಂಕೋರ್ಟ್ ಆದೇಶ ನೀಡಿದೆ. ಆದರೆ ಸಮೀಕ್ಷೆಯನ್ನು ಭಾರತೀಯ ಸರ್ವೆ ಇಲಾಖೆಯಿಂದಲೇ ಮಾಡಿಸಬೇಕು ಅಥವಾ ರಾಜ್ಯ ಸರಕಾರದಿಂದ ಮಾಡಬೇಕು ಎಂಬ ಯಾವುದೇ ನಿರ್ದೇಶನವನ್ನು ಅದು ನೀಡಿಲ್ಲ. ಕಾನೂನಿನ ಪ್ರಕಾರವೇ ತಾವು ಗಣಿಗಾರಿಕೆ ನಡೆಸುತ್ತಿದ್ದು, ಎಲ್ಲೂ ಅಕ್ರಮ ನಡೆದಿಲ್ಲ. ಆದ್ದರಿಂದ ಗಣಿಗಾರಿಕೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+