381455ಬಿಹಾರರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381455ಬಿಹಾರಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg381455ಬಿಹಾರನರೇಂದ್ರ ಮೋದಿ ಕೊಲೆಗಾರ, ಲಾಲು/news/2009/05/12/advani-dream-of-becoming-pm-will-remain-dream-lalu.htmlಚಂಡೀಗಢ್, ಮೇ. 12 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಬ್ಬ ಕೊಲೆಗಾರ. ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಆಗುವುದು ಕನಸಿನ ಮಾತು ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಹೇಳಿದ್ದಾರೆ. ಸೋಮವಾರ ಸಂಜೆ ಚಂಡೀಗಢ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಹಫೀಜ್ ಅನ್ವರ್ ಉಲ್ ಹಕ್ ಪರ 36542http://kannada.oneindia.com/img/2009/05/12-laloo3.jpg381455ಬಿಹಾರಬಿಹಾರ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರತಿಭಟನೆಕಾರರು/news/2009/06/01/train-attacks-in-bihar.htmlಪಾಟ್ನಾ, ಜೂ.1: ಬಿಹಾರದ ಖುಸ್ರುಪುರ ರೈಲ್ವೆ ನಿಲ್ದಾಣದ ಮೂಲಕ ಸಂಚರಿಸುವ ಕೆಲವೊಂದು ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ ರೈಲ್ವೆ ಇಲಾಖೆಯ ಕ್ರಮವನ್ನು ಖಂಡಿಸಿ ಪ್ರತಿಭಟನಾಕಾರರು ಇಂಟರ್ ಸಿಟಿ ರೈಲಿಗೆ ಪಾಟ್ನಾ ಬಳಿ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ನಿಲ್ದಾಣದ ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟು ಮಾಡಿದ್ದಾರೆ, ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.ದಾನಾಪುರ - ದರ್ಬಾಂಗ್ ನಡುವೆ ಸಂಚರಿಸುವ ಇಂಟರ್ 37032http://kannada.oneindia.com/img/2009/06/01-train-attack1.jpg381455ಬಿಹಾರಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ/news/2009/06/29/govt-gets-demand-for-creation-of-ten-new-states.htmlನವದೆಹಲಿ, ಜೂ. 29: ಹೊಸದಾಗಿ ಸುಮಾರು 10 ರಾಜ್ಯಗಳನ್ನು ರಚಿಸುವಂತೆ ವಿವಿಧ ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿದೆ ಎಂದು ಯುಪಿಎ ಸರ್ಕಾರ ಭಾನುವಾರ ಪ್ರಕಟಿಸಿದೆ. ಇವುಗಳಲ್ಲಿ ಬಿಹಾರದಿಂದ ಮಿಥಿಲಾಚಲ್, ಗುಜರಾತ್ ನಿಂದ ಸೌರಾಷ್ಟ್ರ, ಕರ್ನಾಟಕದಿಂದ ಕೂರ್ಗ್ ಬೇಡಿಕೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ತೆಲಂಗಾಣ ರಾಷ್ಟ್ರ ಸಮಿತಿ(ಟಿ ಆರ್ ಎಸ್), ಜನಮುಖಿ ಮೋರ್ಛಾ(ಜಿಜೆಎಂ) , ಕೂರ್ಗ್ ರಾಜ್ಯ ಹೋರಾಟ ಸಮಿತಿ ಮುಂತಾದ ಪ್ರತ್ಯೇಕತಾವಾದಿ 37636http://kannada.oneindia.com/img/2009/06/29-india-flag.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpgnews"> ನರೇಂದ್ರ ಮೋದಿ ಕೊಲೆಗಾರ, ಲಾಲು | Lalu Prasad Yadav | Bihar | LK Advani | Narendra Modi | NDA | UPA | ನರೇಂದ್ರ ಮೋದಿ ಕೊಲೆಗಾರ, ಲಾಲು - Kannada Oneindia

ನರೇಂದ್ರ ಮೋದಿ ಕೊಲೆಗಾರ, ಲಾಲು

Lalu prasad Yadav
ಚಂಡೀಗಢ್, ಮೇ. 12 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಬ್ಬ ಕೊಲೆಗಾರ. ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಆಗುವುದು ಕನಸಿನ ಮಾತು ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಹೇಳಿದ್ದಾರೆ.

ಸೋಮವಾರ ಸಂಜೆ ಚಂಡೀಗಢ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಹಫೀಜ್ ಅನ್ವರ್ ಉಲ್ ಹಕ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಡ್ವಾಣಿ ಕನಸು ನನಸಾಗುವುದಿಲ್ಲ ಎಂದರು. 2002ರಲ್ಲಿ ಗುಜರಾತ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ತೀವ್ರ ದಾಳಿ ನಡೆಸಿದ ಲಾಲು, ಮೋದಿ ನೂರಾರು ಮಂದಿಯನ್ನು ಹತ್ಯೆ ಮಾಡಿದ ವ್ಯಕ್ತಿ. ಆತನನ್ನು ಕೊಲೆಗಾರ ಅಂದರೂ ತಪ್ಪಿಲ್ಲ. ಇದೇ ಕಾರಣಕ್ಕೆ ಸುಪ್ರೀಂಕೋರ್ಟ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಲೋಕಜನ ಶಕ್ತಿ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಅಸಾಧ್ಯದ ಮಾತು. ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಆಗುವುದು ಕನಸಿನ ಮಾತು ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಹೇಳಿದ್ದಾರೆ.

ಬಿಹಾರ್ ದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಅಡ್ವಾಣಿ ನಾಗಾಲೋಟಕ್ಕೆ ಕಡಿವಾಣ ಹಾಕಿದ್ದೇವು, ಈ ಸಾರಿಯೂ ಅದರಲ್ಲಿ ನಾವು ಯಶಸ್ವಿಯಾಗುತ್ತೇವೆ. ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯೊಂದಿಗೆ ಲೂಧಿಯಾನಾದಲ್ಲಿ ವೇದಿಕೆ ಹಂಚಿಕೊಂಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ನಿತೀಶ್ ಬಣ್ಣ ಬಯಲಾಗಿದೆ ಎಂದು ಟೀಕಿಸಿದರು.

(ಏಜನ್ಸೀಸ್)

ಪೂರಕ ಓದಿಗೆ:
ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು
2010ಕ್ಕೆ ಮತ್ತೆ ಲೋಕಸಭೆ ಚುನಾವಣೆ
ಲೂಧಿಯಾನಾದಲ್ಲಿ ಎನ್ ಡಿಎ ಶಕ್ತಿ ಪ್ರದರ್ಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+