36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpgnews"> ಸಿಎಂ ಮನೆ ಬಳಿ ಗೌಡ್ರರಿಂದ ರುದ್ರಯಾಗ | HD Devegowda | Ati-rudra Yaga | Subramanya Swamy Temple | Lok Sabha Election 2009 | ಸಿಎಂ ಮನೆ ಬಳಿ ಗೌಡ್ರರಿಂದ ರುದ್ರಯಾಗ - Kannada Oneindia

ಸಿಎಂ ಮನೆ ಬಳಿ ಗೌಡ್ರರಿಂದ ರುದ್ರಯಾಗ

ಬೆಂಗಳೂರು, ಮೇ. 12 : ಲೋಕಸಭೆ ಚುನಾವಣೆ ಫಲಿತಾ೦ಶಕ್ಕೆ ಕೇವಲ ಐದು ದಿನ ಬಾಕಿ ಇರುವಾಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನಡೆಸಿದ ಅತಿರುದ್ರ ಮಹಾಯಾಗ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧಿಕೃತ ನಿವಾಸದ ಪಕ್ಕದಲ್ಲೇ ಇರುವ ಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಈ ಯಾಗ ನಡೆದಿದ್ದು, ಗೌಡರು ಏಕಾಂಗಿಯಾಗಿ ಇದರಲ್ಲಿ ಭಾಗವಹಿಸಿದ್ದರು.

ಹೋಮ, ಹವನ, ಯಜ್ಞ, ಯಾಗಾದಿ ದೇವೇಗೌಡರಿಗೆ ಹೊಸದೇನು ಅಲ್ಲ. ಆದರೆ ಮುಖ್ಯಮಂತ್ರಿ ನಿವಾಸ ಪಕ್ಕ ನಡೆಸಿದ ಈ ಯಾಗ ಹಲವು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ದೇವಾಲಯದ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಎಂದಿನಂತೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶವಿರಲಿಲ್ಲ. ಪಕ್ಷದ ಕೆಲ ಕಾರ್ಯಕರ್ತರು ಮಾತ್ರ ದೇವಾಲಯದ ಅಕ್ಕಪಕ್ಕದಲ್ಲಿದ್ದರು. ಮಧ್ಯಾಹ್ನ 3 ಘಂಟೆಯ ವೇಳೆಗೆ ಗೌಡರು ದೇವಾಲಯದಿಂದ ಹೊರಟರು. ಈ ಅತಿರುದ್ರ ಮಹಾಯಾಗಕ್ಕೆ ದೇವಾಲಯದ ಅರ್ಚಕರಲ್ಲದೆ ತಮಿಳುನಾಡಿನಿಂದ ಇಬ್ಬರು ಮತ್ತು ಕೇರಳದಿಂದ ಒಬ್ಬರು ಬಂದಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+