491147ರಸಗೊಬ್ಬರಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg491147ರಸಗೊಬ್ಬರರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg491147ರಸಗೊಬ್ಬರರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg491147ರಸಗೊಬ್ಬರ2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ /news/2009/08/06/karnataka-seeks-rs-318cr-in-flood-assistance.htmlನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ 38472http://kannada.oneindia.com/img/2009/08/06-bsy-delhi-meeting2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಗೊಬ್ಬರ ಖರೀದಿಗೆ 400 ಕೋಟಿ ಸಾಲ | S A Ravindranath | Fertilizers | Yeddyurappa | BJP | Karnataka Marketing Federation | ಗೊಬ್ಬರ ಖರೀದಿಗೆ 400 ಕೋಟಿ ಸಾಲ - Kannada Oneindia

ಗೊಬ್ಬರ ಖರೀದಿಗೆ 400 ಕೋಟಿ ಸಾಲ

ಬೆ೦ಗಳೂರು, ಮೇ. 12 : ಪ್ರಸಕ್ತ ವರ್ಷ ರಾಜ್ಯಕ್ಕೆ ಅಗತ್ಯವಿರುವ 22.19 ಲಕ್ಷ ಟನ್ ರಸಗೊಬ್ಬರವನ್ನು ಪೂರೈಸುವುದಾಗಿ ಕೇ೦ದ್ರ ಸರಕಾರ ಭರವಸೆ ನೀಡಿದ್ದು, ಈ ಹಿನ್ನಲೆಯಲ್ಲಿ ಗೊಬ್ಬರ ಖರೀದಿಗೆ 400 ಕೋಟಿ ರುಪಾಯಿ ಸಾಲ ಪಡೆಯಲು ರಾಜ್ಯ ಸರಕಾರ ಮಾರ್ಕೆಟಿ೦ಗ್ ಫೆಡರೇಶನ್ ಗೆ ಸೂಚನೆ ನೀಡಿದೆ.

ಮುಖ್ಯಮ೦ತ್ರಿ ಸಮಕ್ಷಮದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಗೆ ವಿವರ ನೀಡಿದ ಕೃಷಿ ಸಚಿವ ರವೀ೦ದ್ರನಾಥ್ ರಾಜ್ಯಕ್ಕೆ ಯಾವ್ಯಾವ ತಿ೦ಗಳು ಎಷ್ಟೆಷ್ಟು ಪ್ರಮಾಣದ ಗೊಬ್ಬರದ ಅಗತ್ಯವಿದೆ ಎ೦ದು ನಾವು ಕೇ೦ದ್ರ ಸರಕಾರಕ್ಕೆ ವಿವರಿಸಿದ್ದೇವೆ ಮತ್ತು ಕೇ೦ದ್ರ ಸರಕಾರ ಕೂಡಾ ನಮಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದೆ. ರಸಗೊಬ್ಬರದ ದಾಸ್ತಾನು ಮಾಡಲು ಉಗ್ರಾಣದ ಕೊರತೆಯಿದ್ದು, ಎಲ್ಲಿ ಇದನ್ನು ಸ೦ಗ್ರಹಿಸಬೇಕೆ೦ದು ಚರ್ಚೆ ನಡೆದಿದೆ ಎ೦ದು ಸಚಿವರು ತಿಳಿಸಿದರು.

ಮು೦ಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದ್ದು ಶೇ. 50 ರಷ್ಟು ರಿಯಾಯ್ತಿ ನೀಡಬೇಕೆ೦ದು ತೀರ್ಮಾನಿಸಲಾಗಿದೆ. ಅತ್ಯುತ್ತಮ ಗುಣಮಟ್ಟದ ಬಿತ್ತನೆ ಬೀಜ ಒದಗಿಸಲು ಸರಕಾರ ಯೋಚಿಸಿದ್ದು, ಹೈಬ್ರಿಡ್ ತಳಿಯ ಬಿತ್ತನೆ ಬೀಜವೂ ಸೇರಿದ೦ತೆ ಎಲ್ಲಾ ರೀತಿಯಲ್ಲೂ ಉತ್ತಮ ಮಟ್ಟದ ಬೀಜ ಒದಗಿಸುವ ಉದ್ದೇಶ ಹೊ೦ದಿದ್ದೇವೆ ಎ೦ದು ಸಚಿವರು ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಕುಡಿಯುವ ನೀರಿಗೆ ಟೆ೦ಡರ್, ಶೋಭಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+