233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg483087resultsಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483087resultsಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg483087resultsಕೊಳ್ಳೇಗಾಲ ಬಿಜೆಪಿಯ ನಂಜುಂಡಸ್ವಾಮಿ ಮುನ್ನಡೆ/news/2009/08/21/bye-elections-2009-karnataka-current-trends.htmlಬೆಂಗಳೂರು, ಆ.21: ಮೊದಲ ಸುತ್ತಿನ ಮತಎಣಿಕೆಯಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎನ್ ನಂಜುಂಡಸ್ವಾಮಿ 2522 ಮತಗಳಿಂದ ಕಾಂಗ್ರೆಸ್ ನ ಎಸ್ ಜಯಣ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಮಾಧ್ಯಮ ಪ್ರತಿನಿಧಿಗಳಿಗೂ ನಿರ್ಬಂಧ ಹೇರಲಾಗಿದೆ. ಸಮಯ ಬೆಳಗ್ಗೆ 9.15ರ ಪ್ರಕಾರ ಮತಎಣಿಕೆ ವರದಿ ಹೀಗಿದೆ.ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ 38756http://kannada.oneindia.com/img/2009/08/21-bjp-logo1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ರಾಜ್ಯದ ಮತಎಣಿಕೆ ಕೇಂದ್ರಗಳ ಪಟ್ಟಿ | Lok Sabha election 2009 | Election Commission | Results | Counting Centre | ರಾಜ್ಯದ ಮತಎಣಿಕೆ ಕೇಂದ್ರಗಳ ಪಟ್ಟಿ - Kannada Oneindia

ರಾಜ್ಯದ ಮತಎಣಿಕೆ ಕೇಂದ್ರಗಳ ಪಟ್ಟಿ

ಬೆಂಗಳೂರು, ಮೇ. 12 : 15ನೇ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏಪ್ರಿಲ್ 23 ಮತ್ತು 30 ರಂದು ಎರಡು ಹಂತದ ಮತದಾನ ನಡೆದಿದ್ದು, ಫಲಿತಾ೦ಶಕ್ಕೆ ಇನ್ನು ಕೇವಲ ಐದು ದಿನಗಳು ಬಾಕಿ ಉಳಿದಿದೆ. ಸಾರ್ವಜನಿಕರಿಗೆ ಕುತೂಹಲವಾದರೆ ಅಭ್ಯರ್ಥಿಗಳ ಎದೆ ಢವಢವ. ಮತಎಣಿಕೆ ಪ್ರಕ್ರಿಯೆ ಮೇ 16 (ಶನಿವಾರ) ಬೆಳಿಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಬಹುದು. ರಾಜ್ಯದ ಒಟ್ಟು 28 ಕ್ಷೇತ್ರಗಳ ಮತಎಣಿಕೆ ಕೇಂದ್ರಗಳ ಪಟ್ಟಿ ಇಲ್ಲಿ ಇದೆ.

* ಚಿಕ್ಕೋಡಿ - ಬಸವಪ್ರಭು ಕೋರೆ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜ್, ಚಿಕ್ಕೋಡಿ
* ಬೆಳಗಾವಿ - ಗೋಗಟೆ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ
* ಬಾಗಲಕೋಟೆ - ಬಸವೇಶ್ವರ ಇಂಜಿನಿಯರಿಂಗ್ ಕಾಲೇಜ್, ವಿದ್ಯಾಗಿರಿ, ಬಾಗಲಕೋಟೆ
* ಬಿಜಾಪುರ (ಮೀಸಲು) - ಸೈನಿಕ್ ಶಾಲಾ ಆವರಣ, ಬಿಜಾಪುರ
* ಗುಲ್ಬರ್ಗ (ಮೀಸಲು) - ಗುಲ್ಬರ್ಗ ವಿಶ್ವವಿದ್ಯಾಲಯ ಆವರಣ, ಕುಸನೂರು ಹಳ್ಳಿ, ಗುಲ್ಬರ್ಗ
* ರಾಯಚೂರು (ಮೀಸಲು) - ಎಲ್ ವಿ ಡಿ ಪದವಿ ಕಾಲೇಜ್ ಮತ್ತು ಎಸ್ ಆರ್ ಪಿ ಎಸ್ ಪದವಿಪೂರ್ವ ಕಾಲೇಜ್, ರಾಯಚೂರು
* ಬೀದರ್ - ಬಿವಿಬಿ ಮತ್ತು ಬಸವೇಶ್ವರ ಕಾನೂನು ಕಾಲೇಜ್, ಮಣ್ಣಾಲಿ ರಸ್ತೆ, ಬೀದರ್
* ಕೊಪ್ಪಳ - ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜ್, ಕೊಪ್ಪಳ
* ಬಳ್ಳಾರಿ (ಮೀಸಲು) - ರಾವ್ ಬಹದ್ದೂರು ಮಹಾಬಲೇಶ್ವರಪ್ಪ ಕಾಲೇಜ್, ಬಳ್ಳಾರಿ
* ಹಾವೇರಿ - ಜಿಎಚ್ ಕಾಲೇಜ್, ಹಾವೇರಿ
* ಧಾರವಾಡ - ವಿಧ್ಯಾರ್ಥಿ ನಿಲಯ, ಕೃಷಿ ವಿಶ್ವ ವಿದ್ಯಾಲಯ, ಯೆತ್ತಿನಗುಡ್ಡ, ಧಾರವಾಡ
* ಉತ್ತರಕನ್ನಡ - ಎ ವಿ ಬಾಳಿಗ ಕಲೆ ಮತ್ತು ವಿಜ್ಞಾನ ಕಾಲೇಜ್, ಹೆಗ್ಡೆ ರಸ್ತೆ, ಕುಮಟಾ
* ದಾವಣಗೆರೆ - ಯುಬಿಡಿಟಿ ಕಾಲೇಜ್ ಮತ್ತು ಡಿಆರ್ಆರ್ ಪಾಲಿಟೆಕ್ನಿಕ್, ದಾವಣಗೆರೆ
* ಶಿವಮೊಗ್ಗ - ನಾಗಪ್ಪ ಶೆಟ್ಟಿ ಕಾಲೇಜ್, ನ್ಯಾಷನಲ್ ಪದವಿಪೂರ್ವ ಕಾಲೇಜ್, ಎನ್ಇಎಸ್ ಕಾಲೇಜ್, ಶಿವಮೊಗ್ಗ
* ಉಡುಪಿ-ಚಿಕ್ಕಮಗಳೂರು - ಟಿ ಎ ಪೈ ಆಂಗ್ಲ ಮಾಧ್ಯಮ ಶಾಲೆ, ಕುಂಜಿಬೆಟ್ಟು, ಉಡುಪಿ
* ಹಾಸನ - ಸರಕಾರಿ ಕಲಾ ಕಾಲೇಜ್, ಹಾಸನ
* ದಕ್ಷಿಣಕನ್ನಡ - ಕೆನರಾ ಕಾಲೇಜು, ಮಂಗಳೂರು
* ಚಿತ್ರದುರ್ಗ - ಸರಕಾರಿ ಕಲಾ ಕಾಲೇಜ್, ಸರಕಾರಿ ಪದವಿಪೂರ್ವ ಕಾಲೇಜ್, ಚಿತ್ರದುರ್ಗ
* ತುಮಕೂರು - ಸರಕಾರಿ ಪಾಲಿಟೆಕ್ನಿಕ್ ಮತ್ತು ಸರಕಾರಿ ವಿಜ್ಞಾನ ಕಾಲೇಜ್, ತುಮಕೂರು
* ಮಂಡ್ಯ - ಸರಕಾರಿ ಕಾಲೇಜ್, ಮಂಡ್ಯ
* ಮೈಸೂರು - ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಜೆಸಿಇ ರಸ್ತೆ, ಮಾನಸ ಗಂಗೋತ್ರಿ, ಮೈಸೂರು
* ಚಾಮರಾಜನಗರ (ಮೀಸಲು) - ಸರಕಾರಿ ಪಾಲಿಟೆಕ್ನಿಕ್ ಕಾಲೇಜ್, ಚಾಮರಾಜನಗರ
* ಬೆಂಗಳೂರು ಗ್ರಾಮೀಣ - ಗೌಸಿಯಾ ಇಂಜಿನಿಯರಿಂಗ್ ಕಾಲೇಜ್, ಮೈಸೂರು ರಸ್ತೆ, ರಾಮನಗರ
* ಬೆಂಗಳೂರು ಉತ್ತರ - ವಿಶ್ವೇಶ್ವರಯ್ಯ ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು
* ಬೆಂಗಳೂರು ಕೇಂದ್ರ - ಮೌಂಟ್ ಕಾರ್ಮಲ್ ಕಾಲೇಜ್, ಪ್ಯಾಲೇಸ್ ರಸ್ತೆ, ವಸಂತ ನಗರ, ಬೆಂಗಳೂರು
* ಬೆಂಗಳೂರು ದಕ್ಷಿಣ - ಎಸ್ ಎಸ್ ಎಂ ಆರ್ ವಿ ಕಾಲೇಜು, 4ನೇ 'ಟಿ' ಬ್ಲಾಕ್, ಜಯನಗರ, ಬೆಂಗಳೂರು
* ಚಿಕ್ಕಬಳ್ಳಾಪುರ - ಎಸ್ ಜೆ ಸಿಐಟಿ ಕಾಲೇಜು ಆವರಣ, ಚಿಕ್ಕಬಳ್ಳಾಪುರ
* ಕೋಲಾರ (ಮೀಸಲು) - ಸರಕಾರಿ ಹುಡುಗರ ಪದವಿಪೂರ್ವ ಕಾಲೇಜ್, ಕೋಲಾರ

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+