122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಮಂಗಳೂರು : ಕುಖ್ಯಾತ ರೌಡಿ ಪಾಂಡು ಪೈ ಹತ್ಯೆ | Mangaluru | Kankanadi Railway Station | Rowdy Sheeter | Pandu Pai | Crime beat | ಮಂಗಳೂರು : ಕುಖ್ಯಾತ ರೌಡಿ ಪಾಂಡು ಪೈ ಹತ್ಯೆ - Kannada Oneindia

ಮಂಗಳೂರು : ಕುಖ್ಯಾತ ರೌಡಿ ಪಾಂಡು ಪೈ ಹತ್ಯೆ

ಮಂಗಳೂರು, ಮೇ. 12 : ಕುಖ್ಯಾತ ರೌಡಿಯನ್ನು ಮಂಗಳೂರು ಕಂಕನಾಡಿ ರೈಲು ನಿಲ್ದಾಣದ ಸಮೀಪ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ರೌಡಿ ಪಾಂಡು ಪೈ ಎಂದು ಗುರುತಿಸಲಾಗಿದೆ.

ಈತ ಮಂಗಳೂರಿನವನಾಗಿದ್ದು, ಮುಂಬೈ, ಗುಜರಾತ್‌, ಸೂರತ್‌ನಲ್ಲೂ ಈತನ ವಿರುದ್ದ ಕೊಲೆ ಕೇಸುಗಳಿವೆ ಎನ್ನಲಾಗಿದೆ. ಹತ್ತು ವರ್ಷಗಳ ಹಿಂದೆ ಸುರತ್ಕಲ್ ನಲ್ಲಿ ದೇಜು ಶೆಟ್ಟಿ ಕೊಲೆ ಸಹಿತ ಐದಕ್ಕೂ ಹೆಚ್ಚು ಕೊಲೆ ಕೇಸುಗಳಿದ್ದವು. ಫಣಿಯೂರು ಸಾಧು ಶೆಟ್ಟಿ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ಈತ ಸಾಧು ಶೆಟ್ಟಿ ಹತ್ಯೆ ನಂತರ ತಲೆಮರೆಸಿಕೊಂಡಿದ್ದ. ಈತನನ್ನು ಯಾರು ಕೊಲೆ ಮಾಡಿದ್ದಾರೆ ಎನ್ನುವುದು ನಿಗೂಢವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಎಂ.ಆರ್ ಶೆಟ್ಟಿ ಮನೆಯಲ್ಲಿ ಭಾರಿ ಕಳ್ಳತನ

ಮಂಗಳೂರು ಹೃದಯಭಾಗದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಸುಮಾರು 1.5 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದಾರೆ. ಸೋಮವಾರ ತಡರಾತ್ರಿ ಅಥವಾ ಮಂಗಳವಾರ ಬೆಳಗಿನಜಾವ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ.

ಪಾಂಡೇಶ್ವರದಲ್ಲಿ ಡಾ.ಎಂ.ಆರ್.ಶೆಟ್ಟಿ ಎಂಬವರಿಗೆ ಸೇರಿದ ಮನೆಯಲ್ಲಿ ಈ ಕಳವು ನಡೆದಿದೆ. ಮನೆಯವರೆಲ್ಲರೂ ಬೆಂಗಳೂರಿಗೆ ಹೋಗಿದ್ದರು. ಇಂದು ಬೆಳಿಗ್ಗೆಯಷ್ಟೇ ಅವರು ವಾಪಸಾದಾಗ ಕಳವು ಘಟನೆ ಅರಿವಿಗೆ ಬಂತು. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆ ಸುದ್ದಿ ತಿಳಿಯುತ್ತಲೇ ಮನೆಗೆ ಭೇಟಿ ನೀಡಿ ತನಿಖೆಗ ಮಾರ್ಗದರ್ಶನ ನೀಡಿದರು. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+