127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpg124337ಪಿಂಕ್ ಸ್ಲಿಪ್ಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg124337ಪಿಂಕ್ ಸ್ಲಿಪ್ಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg124337ಪಿಂಕ್ ಸ್ಲಿಪ್ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg124337ಪಿಂಕ್ ಸ್ಲಿಪ್ಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124337ಪಿಂಕ್ ಸ್ಲಿಪ್ಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಮೈಕ್ರೋಸಾಫ್ಟ್ ನಲ್ಲಿ ಇನ್ನಷ್ಟು ಜನ ಹೊರಕ್ಕೆ ? | Microsoft | Steve Ballmer | Recession | Pink Slip | Bengaluru | ಮೈಕ್ರೋಸಾಫ್ಟ್ ನಲ್ಲಿ ಇನ್ನಷ್ಟು ಜನ ಹೊರಕ್ಕೆ ? - Kannada Oneindia

ಮೈಕ್ರೋಸಾಫ್ಟ್ ನಲ್ಲಿ ಇನ್ನಷ್ಟು ಜನ ಹೊರಕ್ಕೆ ?

ಬೆಂಗಳೂರು, ಮೇ. 12 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಈಗಾಗಲೇ ಭಾರತದಲ್ಲಿ ಶೇ. 1 ರಷ್ಟು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಇನ್ನಷ್ಟು ಜನರನ್ನು ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ತಿಳಿಸಿದೆ.

ಆರ್ಥಿಕ ಕುಸಿತದಿಂದ ಹಣಕಾಸು ಸ್ಥಿತಿ ಗಮನಾರ್ಹ ರೀತಿಯಲ್ಲಿ ಕುಸಿತ ಕಂಡಿದೆ. ಇದೇ ಸ್ಥಿತಿ ಮುಂದುವರೆದಲ್ಲಿ ಕಂಪನಿಯ ಇನ್ನಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಟೀವ್ ಬಲ್ಲಾಮಾರ್ ತಿಳಿಸಿದ್ದಾರೆ.

ಬೆಂಗಳೂರು ಮತ್ತು ಹೈದರಾಬಾದ್ ನ ಕಂಪನಿಯಲ್ಲಿರುವ ವಿಂಡೋ ತಂತ್ರಜ್ಞರು, ಮಾರುಕಟ್ಟೆ ಮತ್ತು ಸಪೋರ್ಟ್ ಟೀಮ್ ನಲ್ಲಿರುವ ಒಟ್ಟು 55 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗಿದೆ. ಇದೇ ಜನವರಿಯಿಂದ ಪಿಂಕ್ ಸ್ಲಿಪ್ ಕಾರ್ಯ ಆರಂಭಿಸಿರುವ ಮೈಕ್ರೋಸಾಫ್ಟ್ ಜಗತ್ತಿನಾದ್ಯಂತ ಒಟ್ಟು 5 ಸಾವಿರ ಉದ್ಯೋಗಿಗಳನ್ನು ಮನಗೆ ಕಳುಸುವುದಾಗಿ ಹೇಳಿತ್ತು. ಅಮೆರಿಕ 1500 ಉದ್ಯೋಗಿಗಳನ್ನು ಮನೆ ಕಳುಹಿಸಲಾಗಿದ್ದು, ಭಾರತ ಸೇರಿ ಉಳಿದೆಡೆ 3500 ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಮೇ 5 ಕ್ಕೆ 3000 ಸಾವಿರ ಮಂದಿ ಮೈಕ್ರೋಸಾಫ್ಟ್ ನಿಂದ ಹೊರಬಿದ್ದಿದ್ದಾರೆ.

(ಏಜನ್ಸೀಸ್)

ಮೈಕ್ರೋಸಾಫ್ಟ್ : ಭಾರತದಲ್ಲಿ ಶೇ. 1ರಷ್ಟು ಕಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+