398918terrorism in indiaಕಸಬ್ ಸೇರಿ ಮೂವರಿಗೆ ವಿರುದ್ದ 86 ಪ್ರಕರಣ/news/2009/05/06/26-11-mumbai-attacks-ajmal-kasab-charged-murder.htmlಮುಂಬೈ, ಮೇ.6 : ಮುಂಬೈ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್, ಲಷ್ಕರ್ ಇ ತೊಯ್ಬಾ ಸಂಘಟನೆಯ ಕಾರ್ಯಕರ್ತರಾದ ಫಾಹೀಮ್ ಅನ್ಸಾರಿ ಹಾಗೂ ಅಹ್ಮದ್ ಸಬಾವುದ್ದೀನ್ ಅವರ ವಿರುದ್ಧ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ದೃಢಪಡಿಸಿದೆ. ಮುಂಬೈ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಎಲ್ ತೆಹಿಲಿಯಾನಿ ಅವರು ಈ ಮೂವರು ಉಗ್ರರ ವಿರುದ್ಧ 36439http://kannada.oneindia.com/img/2009/05/06-azam-amir-kasav.jpg398918terrorism in indiaಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg398918terrorism in indiaಪಾಪಿ ಪಾಕ್ ಮಾತು ಸಾಕು : ಚಿದಂಬರಂ/news/2009/07/29/stop-asking-questions-prosecute-saeed-pc-to-pak.htmlನವದೆಹಲಿ, ಜು. 29 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೀಡಬೇಕಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಮರುಪ್ರಶ್ನೆ ಕೇಳದೆ ಪಾಕಿಸ್ತಾನದ ಮುಂಬೈ ದಾಳಿಯಲ್ಲಿ ಕೈವಾಡವಿರುವ ಉಗ್ರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದಾರೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು 38298http://kannada.oneindia.com/img/2009/07/29-p-chidambaram1.jpg398918terrorism in indiaಸಯೀದ್ ವಿಚಾರಣೆ ಅನಿರ್ಧಷ್ಟಾವಧಿ ಮುಂದೂಡಿಕೆ/news/2009/08/03/pak-sc-adjourns-case-against-seed-indefinitely.htmlಇಸ್ಲಾಮಾಬಾದ್, ಆ. 3 : ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿಯಾಗಿರುವ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮಹ್ಮದ್ ಸಯೀದ್ ಅವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇರುವುದರಿಂದ ಅವರ ಮೇಲಿನ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ಅನಿರ್ಧಿಷ್ಟಾವಧಿವರೆಗೆ ಮುಂದೂಡಿದೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಸರಕಾರಕ್ಕೆ 38382http://kannada.oneindia.com/img/2009/08/03-hafeez1e.jpg398918terrorism in indiaಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ/news/2009/08/15/pm-singh-independence-day-speech-h1n1-terror.htmlನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ 38635http://kannada.oneindia.com/img/2009/08/15-manmohan-singh2.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮೋಕಾ : ಉಗ್ರ ಸಾದಿಕ್ ಶೇಖ್ ಖುಲಾಸೆ | Saadiq Sheikh | Mumbai serial train blasts | Indian Mujahideen | MCOCA | ಮೋಕಾ : ಉಗ್ರ ಸಾದಿಕ್ ಶೇಖ್ ಖುಲಾಸೆ - Kannada Oneindia

ಮೋಕಾ : ಉಗ್ರ ಸಾದಿಕ್ ಶೇಖ್ ಖುಲಾಸೆ

ಮುಂಬೈ, ಮೇ. 12 : 2006 ರಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದ ಸರಣಿ ರೈಲು ಸ್ಫೋಟಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಇಂಡಿಯನ್ ಮುಜಾಹೀದಿನ್ ಸಂಸ್ಥಾಪಕ ಎನ್ನಲಾದ ಸಾದಿಕ್ ಶೇಖ್ ನನ್ನು ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ (ಮೊಕಾ) ನ್ಯಾಯಾಲಯ ಖುಲಾಸೆಗೊಳಿಸಿದೆ.

2006ರ ನವೆಂಬರ್ 7 ರಂದು ದೆಹಲಿ, ಮುಂಬೈ, ವಾರಾಣಾಸಿ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಸುಮಾರು 180ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹೀದಿನ್ ಸಂಸ್ಥಾಪಕ ಸದಸ್ಯ ಸಾದಿಕ್ ಶೇಖ್ ನನ್ನು ಬಂಧಿಸಿದ್ದ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಕಳೆದ ಎಂಟು ತಿಂಗಳನಿಂದ ನಡೆದ ತೀವ್ರ ವಿಚಾರಣೆಯಲ್ಲಿ ಘಟನೆಯಲ್ಲಿ ಆರೋಪಿ ಕೈವಾಡವಿರುವ ಬಗ್ಗೆ ಪೊಲೀಸರು ಸೂಕ್ತ ಸಾಕ್ಷಾಧಾರ ಒದಗಿಸುವಲ್ಲಿ ವಿಫಲವಾಗಿದ್ದರಿಂದ ಸಾದಿಕ್ ನನ್ನು ಮೊಕಾ ನ್ಯಾಯಾಲಯ ಖುಲಾಸೆಗೊಳಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+