490455jayapradaನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg490455jayapradaಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg490455jayapradaಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg490455jayapradaಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpg490455jayapradaಅಜಂಖಾನ್ ರಾಜೀನಾಮೆ; ನುಣುಚಿಕೊಂಡ ಜಯ /news/2009/05/17/azam-khan-steps-down-as-sp-general-secretary.htmlನವದೆಹಲಿ, ಮೇ.17: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ಹಾಗೂ ಪಾರ್ಲಿಮೆಂಟರಿ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಮ್ ಪುರದಲ್ಲಿ ಜಯಪ್ರದ ಅವರ ಸ್ಪರ್ಧೆಯನ್ನು ಅಜಂಖಾನ್ ತೀವ್ರವಾಗಿ ವಿರೋಧಿಸಿದ್ದರು.ಕಲ್ಯಾಣ್ ಸಿಂಗ್ ಗೆ ಸಮಾಜವಾದಿ ಪಕ್ಷದ ನಾಯಕತ್ವ ವಹಿಸುವ ಬಗ್ಗೆಯೂ ಅಜಂಖಾನ್ ರ ಅಸಮ್ಮತಿ ಇತ್ತು. ಕೆಲಕಾಲ ಇವರ ಮಧ್ಯೆ ಮುಸುಕಿನ 36709http://kannada.oneindia.com/img/2009/05/17-azam-khan1e.jpg490456rampurನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg490456rampurಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg490456rampurಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg490456rampurಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpg490456rampurಚಿತ್ರದುರ್ಗ ; ಎತ್ತಿನ ಗಾಡಿ ಹಳ್ಳಕ್ಕೆ ಉರುಳಿ 19 ಸಾವು/news/2009/05/20/bullock-cart-falls-into-pond-19-drown-molakalmuru.htmlಚಿತ್ರದುರ್ಗ, ಮೇ. 20 : ಮದುವೆ ಮುಗಿಸಿ ವಾಪಸ್ಸು ತೆರಳುತ್ತಿದ್ದ ಸಮಯದಲ್ಲಿ ಹಗರಿಹಳ್ಳಕ್ಕೆ ಎತ್ತಿನ ಗಾಡಿಯೊಂದು ಉರುಳಿಬಿದ್ದ ಪರಿಣಾಮವಾಗಿ ಸುಮಾರು 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೊಳಕಾಲ್ಮೂರು ಸಮೀಪದ ರಾಂಪುರ ಬಳಿ ಇರುವ ಹಗರಿಹಳ್ಳದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದ್ದು, ಮದುವೆಗೆ ಹೋದ ಜನರು ಮಸಣ ಸೇರಿದಂತಾಗಿದೆ. 36789http://kannada.oneindia.com/img/2009/05/20-chitradurga-map3.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ | Jayaprada | Rampur | Lok Sabha election 2009 | Amar Singh | Samajwadi Party | ಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ - Kannada Oneindia

ಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ

ರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.

ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಕ್ಷೇತ್ರದಲ್ಲಿ ನನ್ನ ಹೆಸರಿಗೆ ಚ್ಯುತಿ ತರಲು ಈ ಕೆಲಸ ನಡೆದಿದೆ. ಇದು ಅಜಂ ಖಾನ್ ಅವರ ರಾಜಕೀಯ ಪ್ರೇರಿತ ದ್ವೇಷದ ರಾಜಕಾರಣ. ಚುನಾವಣೆಗೆ ಮುಂಚೆ ಈ ಕ್ಷೇತ್ರದಿಂದ ನೀವೇ ಸ್ಪರ್ಧಿಸಿ ಎಂದು ಖಾನ್ ಅವರನ್ನು ಕೇಳಿದ್ದೆ. ನಿಮ್ಮ ಪರವಾಗಿ ಪ್ರಚಾರಕ್ಕೆ ಬರುತ್ತೇನೆ ಎಂದು ಅವರಿಗೆ ಹೇಳಿದ್ದೆ. ಅವರು ಸ್ಪರ್ಧಿಸಲು ಆಸಕ್ತಿ ತೋರದೇ ಇದ್ದಿದ್ದರಿಂದ ನಾನು ಈ ಕ್ಷೇತ್ರದಿಂದ ಸ್ಪರ್ಧಿಸಿದೆ ಎಂದು ಜಯಪ್ರದಾ ಅಜಂ ಖಾನ್ ಮೇಲೆ ಹರಿಹಾಯ್ದಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಮತ್ತು ಮತ್ತೊಬ್ಬ ಪಕ್ಷದ ಪ್ರಭಾವಿ ಮುಸ್ಲಿಂ ನಾಯಕ ಅಜಂ ಖಾನ್ ನಡುವಿನ ಪ್ರತಿಷ್ಠೆ ಕಣವಾಗಿರುವ ಈ ಕ್ಷೇತ್ರದಲ್ಲಿ ಜಯಪ್ರದಾ ಅವರನ್ನು ಸೋಲಿಸಬೇಕೆಂದು ಅಜಂ ಖಾನ್ ಶತಾಯು ಗತಾಯು ಪ್ರಯತ್ನ ನಡೆಸುತ್ತಿದ್ದಾರೆಂದು ಎಸ್ಪಿ ಕಾರ್ಯಕರ್ತರ ಅನಿಸಿಕೆ. ತನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ ಎಂದು ಜಯಪ್ರದಾ ಸೋಮವಾರ ಆರೋಪಿಸಿದ್ದರು.

(ಏಜೆನ್ಸೀಸ್)

ಪೂರಕ ಓದಿಗೆ:
ಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ
ಜಯಪ್ರದಾ ನಗ್ನ ಸಿಡಿ ಪ್ರಕರಣ
ಸಮಾಜವಾದಿ ಕುಟುಂಬದಲ್ಲಿ ಒಡಕು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+