384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpgnews"> ಕಾಂಗ್ರೆಸ್ ಪಕ್ಷ ಹಾಸಿಗೆ ಹಿಡಿದಿದೆ, ವರುಣ್ | Lok Sabha Elections 2009 | Varun Gandhi | Pilibhit | Mayawati | Hate Speech | ಕಾಂಗ್ರೆಸ್ ಪಕ್ಷ ಹಾಸಿಗೆ ಹಿಡಿದಿದೆ, ವರುಣ್ - Kannada Oneindia

ಕಾಂಗ್ರೆಸ್ ಪಕ್ಷ ಹಾಸಿಗೆ ಹಿಡಿದಿದೆ, ವರುಣ್

ನವದೆಹಲಿ, ಮೇ. 12 : ಕಾಂಗ್ರೆಸ್ ಅವಸಾನದ ಅಂಚಿನಲ್ಲಿದೆ. ಇಂದೋ ನಾಳೆಯೋ ಅದರ ಕಥೆ ಖತಂ ಆಗಲಿದೆ. ಆದ್ದರಿಂದ ಈ ಪಕ್ಷದ ಬಗ್ಗೆ ಹೆಚ್ಚಿನ ಪ್ರಸ್ತಾಪ ಬೇಡ ಎಂದು ಬಿಜೆಪಿ ಫೈರ್ ಬ್ರ್ಯಾಂಡ್ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಲೇವಡಿ ಮಾಡಿದ್ದಾರೆ.

ಅಂತಿಮ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ಕೊನೆಗೊಳಿಸಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಒಡೆದಾಳುವ ನೀತಿಯಿಂದ ಇಂದು ದೇಶದ ಭದ್ರತೆಗೆ ಅಪಾಯ ಉಂಟಾಗಿದೆ ಎಂದರು. ಮಾಯಾವತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವರುಣ್, ಉತ್ತರ ಪ್ರದೇಶದಲ್ಲಿ ದುರಾಡಳಿತ ನಡೆಸುತ್ತಿರುವ ಬಿಎಸ್ಪಿ ಸರಕಾರಕ್ಕೆ ಜನತೆ ಬುದ್ಧಿ ಕಲಿಸಲಿದ್ದಾರೆ ಎಂದರು.

ದೆಹಲಿಯಲ್ಲಿ ದರ್ಬಾರು ನಡೆಸಬೇಕೆಂದು ಕನಸು ಕಾಣುತ್ತಿರುವ ಮಾಯಾವತಿ ಅವರ ಆಟ ನಡೆಯುವುದಿಲ್ಲ. ಇವರ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಸಂಸತ್ತಿನ ಬಾಗಿಲು ಚಿಕ್ಕದಿದೆ. ಆದ್ದರಿಂದ ಸಂಸತ್ತಿನೊಳಗೆ ಆನೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಕಟುಕಿದರು. ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ಕೆಲಸ ಮಾಡಿರುವವರಿಗೆ ನಂತರ ದಿನಗಳಲ್ಲಿ ನಾನೇನು ಎಂಬುದನ್ನು ತಿಳಿಸುವೆ ಎಂದು ವರುಣ್ ಗಾಂಧಿ ಹೇಳಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+