287522kamal haasanಅಮೃತ ಮಹೋತ್ಸವಕ್ಕೆ ರಜನಿ ಮತ್ತು ಕಮಲ್!/movies/headlines/2009/02/26-rajinikanth-kamal-haasan-in-amrutha-mahotsava.htmlತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್ ಮತ್ತು ಕಮಲ ಹಾಸನ್ ಅಮೃತ ಮಹೋತ್ಸವಕ್ಕೆ ಆಗಮಿಸುತ್ತಿದ್ದಾರೆ. ಮಾರ್ಚ್ 1 ರಿಂದ 3 ರವರೆಗೆ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ 50 ಮಂದಿ ಕಲಾವಿದರ ಜತೆಗೆ ರಜನಿಕಾಂತ್ ಮತ್ತು ಕಮಲ ಹಾಸನ್ ರನ್ನು ಸನ್ಮಾನಿಸಲಾಗುತ್ತದೆ . ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಪರಭಾಷಾ ತಾರೆಯರು, ಪರಭಾಷೆಗಳಲ್ಲಿ ಮಿಂಚುತ್ತಿರುವ ಕನ್ನಡಿಗರು ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ 34876http://kannada.oneindia.com/img/2009/02/26-rajinikanth6.jpg287522kamal haasanಚಲನಚಿತ್ರರಂಗದ ಅಮೃತಮಹೋತ್ಸವ ಸಂಭ್ರಮ/movies/headlines/2009/03/0301-kfcc-kfi-platinum-jubilee-cinema-celebration.htmlಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಮಾಡಿಕೊಂಡ ಸಿದ್ಧತೆಗಳು ಕಾರ್ಯರೂಪಕ್ಕೆ ಇಳಿಯುವ ಸಮಯ ಬಂದಿದೆ. ಮಾರ್ಚ್ 1 ರಿಂದ 3 ರವರೆಗೆ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ 50 ಮಂದಿ ಕಲಾವಿದರ ಜತೆಗೆ ರಜನಿಕಾಂತ್ ಮತ್ತು ಕಮಲ ಹಾಸನ್ ರನ್ನು ಸನ್ಮಾನಿಸಲಾಗುತ್ತದೆ. ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರಾದ ಜನಾರ್ದನರೆಡ್ಡಿ, ಶೋಭಾ ಕರಂದ್ಲಾಜೆ, ಕಟ್ಟಾಸುಬ್ರಮಣ್ಯ 34927http://kannada.oneindia.com/img/2009/03/01-rajkumar5.jpg287522kamal haasanಕನ್ನಡ,ತಮಿಳು ಸಂಬಂಧಕ್ಕೆ ಕಲ್ಲು ಹಾಕಬೇಡಿ:ಕಮಲ್/movies/headlines/2009/03/02-dont-mix-politics-with-art-kamal-haasan.htmlತಮಿಳು ಲಿಪಿಯಲ್ಲಿ ಬರೆದುಕೊಂಡು ಬಂದಿದ್ದಕನ್ನಡ ಭಾಷಣವನ್ನು ಓದುವ ಮೂಲಕ ಬಹುಭಾಷಾ ನಟ ಕಮಲ ಹಾಸನ್ ಅಮೃತ ಮಹೋತ್ಸವದಲ್ಲಿ ಅಚ್ಚರಿ ಮೂಡಿಸಿದರು. ಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವಕ್ಕೆ ಗೌರವ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡುತ್ತಾ, ಪ್ರೀತಿ ಉಕ್ಕಿ ಬಂದಾಗ ಭಾಷೆ ಅಡ್ಡ ಬರಬಾರದು. ಲಕ್ಷಾಂತರ ಮಂದಿ ನೆರೆದಿರುವ ಈ ಸಮಾರಂಭವೇ ಇದಕ್ಕೆ ಸಾಕ್ಷಿ. ಕನ್ನಡ ಚಿತ್ರರಂಗ 34931http://kannada.oneindia.com/img/2009/03/02-kamal-yeddi2.jpg287522kamal haasanಅಮಿತಾಬ್ ಜತೆ ನಟಿಸಬೇಕೆಂಬ ಆಸೆ: ಶಿವಣ್ಣ/movies/hero/2009/04/06-i-am-a-big-fan-of-amitabh-bachchan-shivrajkumar.htmlಶನಿವಾರ(ಏಪ್ರಿಲ್ 4) ಸಂಜೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ 'ಅಮೃತ ಮಾತು ಮಥನ' ದಲ್ಲಿ ನಟ ಶಿವರಾಜ್ ಕುಮಾರ್ ಮನಬಿಚ್ಚಿ ಮಾತನಾಡಿದರು. ತಮ್ಮ ಜೀವನಾನುಭವಗಳನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡರು. ತನ್ನದೇ ಆದ ನಟನಾ ಶೈಲಿಯನ್ನು ಅವರು ಹೊಂದಿದ್ದರೂ ನಟ ಸಾರ್ವಭೌಮ ರಾಜ್ ಕುಮಾರ್ ಪ್ರಭಾವವೂ ಸಾಕಷ್ಟಿದೆ. ಶಿವರಾಜ್ ಕುಮಾರ್ ಬಂದಹಾದಿಯಲ್ಲಿ ಒಮ್ಮೆ ಹಿಂತಿರುಗಿ ನೋಡಿದಾಗ...*ನಾನು 35769http://kannada.oneindia.com/img/2009/04/06-shivaraj-balegara7.jpg287522kamal haasanಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpgnews"> ಮತದಾನ ಮಾಡದ ಕಮಲ್ ಹಾಸನ್ | Kamal Haasan | Voters' List | Tamilnadu | Chennai | Lok Sabha election 2009 | ಮತದಾನ ಮಾಡದ ಕಮಲ್ ಹಾಸನ್ - Kannada Oneindia

ಮತದಾನ ಮಾಡದ ಕಮಲ್ ಹಾಸನ್

Kamal Haasan
ಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಇದು ನನ್ನ ಜೀವನ ಪ್ರಥಮ ಅನುಭವವಾಗಿದೆ. ಮತದಾನದಿಂದ ಎಂದಿಗೂ ನಾನು ವಂಚಿತವಾಗಿರಲಿಲ್ಲ. ಆದರೆ, ಈ ಸಲ ನನ್ನ ಹೆಸರು ನಾಪತ್ತೆಯಾಗಿರುವ ವಿಷಯ ನೋವು ತಂದಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ದೇಶದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಹೇಳುವ ನಮಗೇ ಇಂದು ಮತದಾನ ಮಾಡುವಂತ ಅವಕಾಶ ದೊರೆಯಲಿಲ್ಲ. ಇದಕ್ಕೆ ನಾನು ಯಾರನ್ನು ದೂರುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+