136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpgnews"> ಚಿದು ಮಗನ ಮೇಲೆ ಎಐಎಡಿಎಂಕೆ ದಾಳಿ | P Chidambaram | Karthi Chidambaram | Lok Sabha election 2009 | Sivganga |Tamilnadu | AIADMK| ಚಿದು ಮಗನ ಮೇಲೆ ಎಐಎಡಿಎಂಕೆ ದಾಳಿ - Kannada Oneindia

ಚಿದು ಮಗನ ಮೇಲೆ ಎಐಎಡಿಎಂಕೆ ದಾಳಿ

ಚೆನ್ನೈ, ಮೇ. 13 : ಮಂಗಳವಾರ ರಾತ್ರಿ ಶಿವಗಂಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರ ಕಾರ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಅವರ ಮೇಲೆ ನಡೆಸಿರುವ ಘಟನೆ ನಡೆದಿದೆ. ಎಐಎಡಿಎಂಕೆ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಮನಮದುರೈನಲ್ಲಿ ಏರ್ಪಡಿಸಲಾಗಿದ್ದ ಚುನಾವಣೆ ಪ್ರಚಾರ ಕಾರ್ಯ ಮುಗಿಸಿಕೊಂಡು ಪಕ್ಷದ ಕಾರ್ಯಕರ್ತರೊಂದಿಗೆ ಕಾರ್ತಿ ಚಿದಂಬರಂ ಅವರು ತಿರುಪವನಮ್ ಗೆ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಕಾರ್ತಿ ಅವರ ಕಾರ್ ಗೆ ಅಡ್ಡನಿಂತು ಕಾರ್ಯಕರ್ತರು ಕಾರಿನಲ್ಲಿದ್ದರನ್ನು ಕೆಳಗಿಸಿದ್ದಾರೆ. ಅಲ್ಲದೇ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾರ್ತಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಾರ್ತಿ ಅವರ ಕಾರ್ ಚಾಲಕ ಶರವಣ್ ಗಾಯಗೊಂಡಿದ್ದಾರೆ. ಕಾರಿನ ಕಿಡಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

(ಏಜನ್ಸೀಸ್)

ಮತದಾನ ಮಾಡದ ಕಮಲ್ ಹಾಸನ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+