377564ಜಯಲಲಿತಾಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg377564ಜಯಲಲಿತಾಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377564ಜಯಲಲಿತಾದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg377564ಜಯಲಲಿತಾಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg377564ಜಯಲಲಿತಾಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg377565ಎಐಎಡಿಎಂಕೆಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg377565ಎಐಎಡಿಎಂಕೆದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg377565ಎಐಎಡಿಎಂಕೆಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg377565ಎಐಎಡಿಎಂಕೆಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg377565ಎಐಎಡಿಎಂಕೆಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpgnews"> ದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್ | Jayalalitha | AIADMK | Tamilnadu | UPA | NDA | Lok Sabha election 2009 | ದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್ - Kannada Oneindia

ದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್

Jayalalitha
ಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ.

ಇಂದು ಚೆನ್ನೈನಲ್ಲಿ ಮತದಾನ ಮಾಡಿದ ಜಯಲಲಿತಾ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮೇ 16 ರಂದು ಫಲಿತಾಂಶ ಹೊರಬೀಳಲಿದೆ. ಅಲ್ಲಿಯವರೆಗೂ ತಾವು ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಈ ಚುನಾವಣೆಯಲ್ಲಿ ಎಐಎಡಿಎಂಕೆ ಕಳೆದ ಸಲಕ್ಕಿಂತ ಅತೀ ಸ್ಥಾನ ಗಳಿಸಲಿದೆ. 16 ರ ಸಂಜೆ ದಿಲ್ಲಿಗೆ ಪ್ರಯಾಣ ಬೆಳೆಸಿ ತಮ್ಮ ನಿರ್ಧಾರವನ್ನು ಘೋಷಿಸುವುದಾಗಿ ಹೇಳಿದರು.

ಎನ್ ಡಿಎ ಇಲ್ಲವೇ ಯುಪಿಎಗೆ ಬೆಂಬಲ ನೀಡುವ ಕುರಿತು ಮಾತನಾಡಿದ ಅವರು, ಈಗಾಗಲೇ ಅನೇಕ ಮುಖಂಡರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಆದರೆ, ನಾನು ಯಾರಿಗೂ ಕೂಡಾ ಬೆಂಬಲ ನೀಡುವೆ ಎಂದು ಭರವಸೆ ನೀಡಿಲ್ಲ. 16ರ ನಂತರ ತಮ್ಮ ನಿಲುವುವನ್ನು ಸ್ಪಷ್ಟಪಡಿಸುವುದಾಗಿ ಹೇಳಿದ್ದೇನೆ ಎಂದು ಜಯಲಲಿತಾ ಹೇಳಿದರು. ಚೆನ್ನೈ ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಅಕ್ರಮ ಮತದಾನ ನಡೆಯುತ್ತಿದೆ. ಎಐಎಡಿಎಂಕೆ ಕಾರ್ಯಕರ್ತರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ. ಈ ಕುರಿತು ಚುನಾವಣೆ ಅಧಿಕಾರಿಗೆ ದೂರು ಸಲ್ಲಿಸುವುದಾಗಿ ಅವರು ಹೇಳಿದರು.

(ಏಜನ್ಸೀಸ್)

ಚಿದು ಮಗನ ಮೇಲೆ ಎಐಎಡಿಎಂಕೆ ದಾಳಿ
ಮತದಾನ ಮಾಡದ ಕಮಲ್ ಹಾಸನ್
ಸಿಪಿಐ(ಎಂ)-ಟಿಎಂಸಿ ಕಾರ್ಯಕರ್ತರ ಮಾರಾಮಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+