36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg39565ತೃತೀಯ ರಂಗತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg39565ತೃತೀಯ ರಂಗಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg39565ತೃತೀಯ ರಂಗಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg39565ತೃತೀಯ ರಂಗಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg39565ತೃತೀಯ ರಂಗನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಕುಮಾರ್-ಸೋನಿಯಾ ಭೇಟಿ : ಗೌಡ ಸ್ಪಷ್ಟನೆ | Devegowda | Third Front | Congress | Kumarswamy | Sonia Gandhi | UPA | BJP | NDA | ಕುಮಾರ್-ಸೋನಿಯಾ ಭೇಟಿ : ಗೌಡ ಸ್ಪಷ್ಟನೆ - Kannada Oneindia

ಕುಮಾರ್-ಸೋನಿಯಾ ಭೇಟಿ : ಗೌಡ ಸ್ಪಷ್ಟನೆ

HD Devegowda
ಬೆಂಗಳೂರು, ಮೇ. 13 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿರುವ ವಿಷಯಕ್ಕೆ ವಿಶೇಷ ಅರ್ಥವೇನು ಇಲ್ಲ. ಜೆಡಿಎಸ್ ಇಂದಿಗೂ ಕೂಡಾ ತೃತೀಯರಂಗದಲ್ಲಿದೆ. ಕೇಂದ್ರ ಸರಕಾರ ರಚನೆಯಲ್ಲಿ ತೃತೀಯ ರಂಗ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟನೆ ನೀಡಿದರು.

ಕುಮಾರಸ್ವಾಮಿ ಅವರು ಸೋನಿಯಾ ಗಾಂಧಿ ಭೇಟಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬುಧವಾರ ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಯುಪಿಎ ಬೆಂಬಲ ನೀಡುವ ವಿಷಯವನ್ನು ಸ್ಪಷ್ಟವಾಗಿ ತಳ್ಳಿಹಾಕದ ಗೌಡರು, ಯಾವುದನ್ನು ಸ್ಪಷ್ಟವಾಗಿ ಹೇಳಲಿಲ್ಲ. ಬರೀ ತೃತೀಯ ರಂಗಕ್ಕೆ ಯಾವುದೇ ಅಪಾಯವಿಲ್ಲ. ಹಾನಿಯಿಲ್ಲ, ಐಕ್ಯತೆಯಿಂದ ಕೂಡಿದೆ. ಬರೀ ಇಂಥ ಮಾತುಗಳನ್ನು ಆಡುತ್ತಾ ಹೋದರು. ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವುದು ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲು ಮಾತ್ರ ಎಂದು ಹೇಳುವ ಮೂಲಕ ಗೌಡರು ನುಣುಚಿಕೊಂಡರು.

ಬಿಜೆಪಿ ಮತ್ತು ಕಾಂಗ್ರೆಸ್ಸೆಯೇತರ ಸರಕಾರ ರಚಿಸುವುದು ತೃತೀಯ ರಂಗದ ಏಕೈಕ ಗುರಿ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ದುರಾಡಳಿತ ನಡೆಸತೊಡಗಿದೆ. ಇದರಿಂದ ಜನತೆ ಬೇಸತ್ತು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗೌಡರು, ರಾಜ್ಯದಲ್ಲಿರುವ ಕೋಮುವಾದಿ ಶಕ್ತಿಯನ್ನು ಕಿತ್ತೆಸೆಯುವುದಾಗಿ ಗುಡುಗಿದರು.

ಮೇ 18 ರಂದು ತೃತೀಯ ರಂಗದ ಸಭೆ

ಕುಮಾರಸ್ವಾಮಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ತೃತೀಯ ರಂಗದಲ್ಲಿ ಸಂಚಲನ ಉಂಟಾಗಿದ್ದು, ದೇವೇಗೌಡರನ್ನು ಪ್ರಾಮಾಣಿಕತೆಯನ್ನು ಎಡಪಕ್ಷಗಳ ಮುಖಂಡರು ಪ್ರಶ್ನಿಸುವಂತಾಗಿದೆ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮಾತನಾಡಿ, ದೇವೇಗೌಡ ತೃತೀಯ ರಂಗದಲ್ಲಿರುವುದನ್ನು ಖಾತ್ರಿಪಡಿಸಿದ್ದಾರೆ. ಯುಪಿಎ ಸರಕಾರಕ್ಕೆ ಬೆಂಬಲ ನೀಡುವ ಮಾತೇ ಇಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ಸೆಯೇತರ ಸರಕಾರಕ್ಕೆ ರಚಿಸಲು ಶಕ್ತಿಮೀರಿ ಪ್ರಯತ್ನ ನಡೆಸಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

ಯುಪಿಎಗೆ ಬೆಂಬಲ : ಕುಮಾರಣ್ಣ ಕೇಂದ್ರ ಮಂತ್ರಿ ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+