ಐದನೇ ಹಂತ : ಮತದಾನ ಆರಂಭ
ನವದೆಹಲಿ, ಮೇ. 13 : ಐದನೇ ಹಾಗೂ ಅಂತಿಮ ಹಂತದ ಮತದಾನ ಆರಂಭವಾಗಿದೆ. ಏಳು ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 86 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದ್ದು, ಶಾಂತಿಯುತವಾಗಿ ಸಾಗಿದೆ.
ಗೃಹ ಸಚಿವ ಪಿ ಚಿದಂಬರಂ, ದಯಾನಿಧಿ ಮಾರನ್, ಟಿ ಆರ್ ಬಾಲು, ಎ ರಾಜಾ, ಎಂಡಿಎಂಕೆ ವೈಕೋ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಬಿಜೆಪಿಯ ಪೋಸ್ಟರ್ ಬಾಯ್ ವರುಣ್ ಗಾಂಧಿ, ಕ್ರಿಕೆಟಿಗ ಮೊಹ್ಮದ್ ಅಜರುದ್ದೀನ್, ಜಯಪ್ರದಾ ಅವರ ಹಣೆಬರಹವನ್ನು ಮತದಾರ ಬರೆಯಲಿದ್ದಾರೆ.
ತಮಿಳುನಾಡು-39, ಉತ್ತರ ಪ್ರದೇಶ-14, ಪಶ್ಚಿಮ ಬಂಗಾಲ-11, ಪಂಜಾಬ-11, ಉತ್ತರಖಂಡ-5, ಹಿಮಾಚಲ ಪ್ರದೇಶ-4, ಜಮ್ಮು ಕಾಶ್ಮೀರ-2 ಮತ್ತು ಚಂಡೀಗಢ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ತಲಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
(ಏಜೆನ್ಸೀಸ್)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications