37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಅಫ್ಜಲ್ ನನ್ನು ಗಲ್ಲಿಗೇರಿಸಲು ಭಾರತಕ್ಕೆ ಶಕ್ತಿಯಿಲ್ಲ | Tabasum | Afzal Guru | Parliament Attack Case | Congress | BJP | LK Advani | ಅಫ್ಜಲ್ ನನ್ನು ಗಲ್ಲಿಗೇರಿಸಲು ಭಾರತಕ್ಕೆ ಶಕ್ತಿಯಿಲ್ಲ - Kannada Oneindia

ಅಫ್ಜಲ್ ನನ್ನು ಗಲ್ಲಿಗೇರಿಸಲು ಭಾರತಕ್ಕೆ ಶಕ್ತಿಯಿಲ್ಲ

Afzal guru
ನವದೆಹಲಿ, ಮೇ. 13 : ಸಂಸತ್ ಮೇಲೆ ದಾಳಿ ನಡೆಸಿದ ಉಗ್ರ ಅಫ್ಜಲ್ ಗುರುವನ್ನು ನೇಣಿಗೇರಿಸಲು ಕಾಂಗ್ರೆಸ್ ಬಿಜೆಪಿ ಪಕ್ಷಗಳು ರಾಜಕೀಯ ಮಾಡತೊಡಗಿದ್ದರೆ, ನನ್ನ ಪತಿಯನ್ನು ಗಲ್ಲಿಗೇರಿಸಲು ಭಾರತದ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಅಫ್ಜಲ್ ಗುರು ಪತ್ನಿ ತಬಸಮ್ ಗುರು ಹೇಳಿದ್ದಾರೆ.

ಕಾಶ್ಮೀರ ಮೂಲದ ರೈಸಿಂಗ್ ಪತ್ರಿಕೆಗೆ ಸಂದರ್ಶನ ನೀಡಿದ ಅವರು, ರಾಜಕೀಯ ಉದ್ದೇಶಕ್ಕಾಗಿ ರಾಜಕೀಯ ಪಕ್ಷಗಳು ಏನು ಬೇಕಾದರೂ ಮಾಡಬಹುದು. ಆದರೆ, ಒಬ್ಬ ಮುಗ್ಧ ಮನುಷ್ಯನನ್ನು ಗಲ್ಲಿಗೇರಿಸುವ ಹುಂಬತನ ಅವುಗಳಿಗೆ ಇಲ್ಲ. ನನ್ನ ಪತಿಯನ್ನು ಸಂಸತ್ ದಾಳಿಯ ಪ್ರಕರಣದಲ್ಲಿ ಸಿಕ್ಕಿಸಲಾಗಿದೆ ಎಂದು ತಬಸಮ್ ಗುರು ಸಮರ್ಥಿಸಿಕೊಂಡಿದ್ದಾರೆ.

ಅಫ್ಜಲ್ ಗುರುನನ್ನು ಗಲ್ಲಿಗೇರಿಸುವಂತೆ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಮತ್ತು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಪದೆಪದೇ ಒತ್ತಾಯಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಗಲ್ಲಿಗೇರಿಸಲು ಮನಸ್ಸು ಮಾಡುತ್ತಿಲ್ಲ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ಧುಲ್ ಅವರು ಅಫ್ಜಲ್ ಗುರುನನ್ನು ಗಲ್ಲಿಗೇರಿಸಲು ಒತ್ತಾಯಿಸಿದರೆ, ಕ್ಷಣಾರ್ಧದಲ್ಲಿ ಅವರ ಸರಕಾರ ಪತನಗೊಳ್ಳಲಿದೆ. ಇದಕ್ಕೆ ಇತಿಹಾಸ ಪಾಠ ಎಂದು ಅವರು, 1884ರಲ್ಲಿ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ ಮುಖ್ಯಸ್ಥ ಮಖ್ಬುಲ್ ಭಟ್ ಅವರನ್ನು ಗಲ್ಲಿಗೇರಿಸಲಾಯಿತು. ಅಂದು ದಿಲ್ಲಿಯಲ್ಲಿ ಕಾಂಗ್ರೆಸ್ ಸರಕಾರವಿತ್ತು. ಅಂದು ಏನಾಯಿತು ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ತಬಸಮ್ ಹೇಳಿದರು.

(ಏಜನ್ಸೀಸ್)

ಅಫ್ಜಲ್ ಗುರು ಸಲ್ಲಿಸಿದ್ದ ರಿಟ್ ಅರ್ಜಿ ವಜಾ
ಅಫ್ಜಲ್ ಗುರುನನ್ನು ಗಲ್ಲಿಗೇರಿಸಬೇಕೆ ? ಕಾಂಗ್ರೆಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+