478089ಪಶ್ಚಿಮ ಬಂಗಾಲಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg478089ಪಶ್ಚಿಮ ಬಂಗಾಲಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg478089ಪಶ್ಚಿಮ ಬಂಗಾಲಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg478089ಪಶ್ಚಿಮ ಬಂಗಾಲತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg478089ಪಶ್ಚಿಮ ಬಂಗಾಲನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg461425ಸಿಪಿಐಎಂತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg461425ಸಿಪಿಐಎಂತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg461425ಸಿಪಿಐಎಂನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg461425ಸಿಪಿಐಎಂಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpgnews"> ಸಿಪಿಐ(ಎಂ)-ಟಿಎಂಸಿ ಕಾರ್ಯಕರ್ತರ ಮಾರಾಮಾರಿ | West Bengal | CPI(M) | Trunamool Congress | Mamata Banerji | Lok Sabha election 2009 | ಸಿಪಿಐ(ಎಂ)-ಟಿಎಂಸಿ ಕಾರ್ಯಕರ್ತರ ಮಾರಾಮಾರಿ - Kannada Oneindia

ಸಿಪಿಐ(ಎಂ)-ಟಿಎಂಸಿ ಕಾರ್ಯಕರ್ತರ ಮಾರಾಮಾರಿ

ಬಾರಸತ್, (ಪಶ್ಚಿಮ ಬಂಗಾಲ), ಮೇ. 13 : ಅಂತಿಮ ಹಂತದ ಮತದಾನ ಆರಂಭಕ್ಕೂ ಮುಂಚೆ ಪಶ್ಚಿಮ ಬಂಗಾಲದ ಬಾರಸತ್ ಕ್ಷೇತ್ರದ ಬಾಲಿಗುರಿ ಎಂಬಲ್ಲಿ ಸಿಪಿಐ(ಎಂ) ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಿಂಸಾಚಾರ ಉಂಟಾಗಿ ಒಬ್ಬ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಜರುಗಿದೆ.

ಸಮೀವುಲ್ ಹಕ್ (21) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಸಿಪಿಐಎಂ-ತೃಣಮೂಲ ಪಕ್ಷಗಳ ಕಾರ್ಯಕರ್ತರ ನಡುವೆ ಜಗಳ ಆರಂಭವಾಗಿ ತಾರಕಕ್ಕೇರಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಿಂದ ಸಮೀವುಲ್ ಹಕ್ ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳ ಸೇರಿ ಕ್ಷೇತ್ರದಾದ್ಯಂತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+