192369A R Rahmanಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg192369A R Rahmanಆಸ್ಕರ್ 2009 ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ/movies/hollywood/2009/02/23-oscar-2009-complete-winners-list.htmlಭಾರತೀಯ ಚಲನಚಿತ್ರೋದ್ಯಮದಲ್ಲಿ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿಗಳನ್ನು ದಾಖಲೆ ಪ್ರಮಾಣದಲ್ಲಿ ಪಡೆದ ಸ್ಲಂಡಾಗ್ ಮಿಲಿಯನೇರ್ ಚಿತ್ರತಂಡಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಡೀ ಸ್ಲಂಡಾಗ್ ಚಿತ್ರತಂಡ ನಮ್ಮ ದೇಶ ಹೆಮ್ಮೆ ಪಡುವಂತೆ ಗೆಲುವು ಸಾಧಿಸಿದೆ ಎಂದು ಅವರು ಶ್ಲಾಘಿಸಿದ್ದಾರೆ. ಅದರಲ್ಲೂ ಎರಡು ಆಸ್ಕರ್ ಪ್ರಶಸ್ತಿಗಳನ್ನು ಪಡೆದ ಸಂಗೀತ 34812http://kannada.oneindia.com/img/2009/02/23-entire-slumdog-team2.jpg192369A R Rahmanಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg192369A R Rahmanಸ್ಲಂಡಾಗ್ ಚಿತ್ರದ ಗಳಿಕೆ ರು.800 ಕೋಟಿಗಳು/movies/bollywood/2009/02/24-slumdog-millionaire-box-office-report.htmlಎಂಟು ಆಸ್ಕರ್ ಪ್ರಶಸ್ತಿಗಳನ್ನ್ನು ಪಡೆದ 'ಸ್ಲಂಡಾಗ್ ಮಿಲಿಯನೇರ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಎಲ್ಲ ದಾಖಲೆಗಳನ್ನು ನುಚ್ಚುನೂರು ಮಾಡಿ ಮುನ್ನುಗ್ಗುತ್ತಿದೆ. ಈ ಚಿತ್ರವನ್ನು ಬಿಡುಗಡೆ ಮಾಡಿದ'ಫಾಕ್ಸ್ ಸರ್ಚ್ ಲೈಟ್' ವಿತರಣ ಸಂಸ್ಥೆ ಮೇಲೆ ಹಣದ ಸುರಿಮಳೆಯಾಗುತ್ತಿದೆ. ವಾಸ್ತವವಾಗಿ ಉತ್ತರ ಅಮೆರಿಕದಲ್ಲಿ ವಾರ್ನರ್ ಇಂಡಿಪೆಂಡೆಂಟ್ ಪಿಕ್ಚರ್ಸ್ ಸಂಸ್ಥೆ ಈ ಚಿತ್ರವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ವಾರ್ನರ್ ಬ್ರದರ್ಸ್ ತಮ್ಮ 34839http://kannada.oneindia.com/img/2009/02/24-slumdog-millionaire2.jpg192369A R Rahmanಗಗನ ಕುಸುಮವಾದ ರೆಹಮಾನ್ ಸಂಭಾವನೆ/movies/bollywood/2009/03/10-ar-rahmans-brand-value-skyrockets.htmlಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ತಮ್ಮ ಸಂಭಾವನೆಯನ್ನು ಸಿಕ್ಕಾಪಟ್ಟೆ ಹೆಚ್ಚಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ದೊರೆತ ಮೇಲೆ ರೆಹಮಾನ್ ಸಂಭಾವನೆ ಗಗನ ಕುಸುಮವಾಗಿದೆ. ಪ್ರಸ್ತುತ ಅವರ ಸಂಭಾವನೆ ಬರೋಬ್ಬರಿ ರು.10 ಕೋಟಿಯಾಗಿದೆ. ಆಪೆಲ್ ಕಂಪನಿಯೊಂದಿಗಿನ ಒಡಂಬಡಿಕೆಗೆ ರೆಹಮಾನ್ ಈಗಾಗಲೇ ಸಹಿ ಹಾಕಿ ರು.10 ಕೋಟಿ ಪಡೆದಿದ್ದಾರೆ. ಇದೇ ಮೊತ್ತವನ್ನು ಅಂತಾರಾಷ್ಟ್ರೀಯ ಕಂಪನಿಗಳು ತಮ್ಮ ಸಂಸ್ಥೆಯ ಜಾಹೀರಾತುಗಳಿಗಾಗಿ ರೆಹಮಾನ್ ಗೆ 35116http://kannada.oneindia.com/img/2009/03/10-ar-rahman2.jpg153708slumdog millionaireಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg153708slumdog millionaire'ಸಣ್ಣ ಎದೆಯ ಕಾರಣ ಟಿವಿಯಲ್ಲಿ ಕೆಲಸ ಸಿಗಲಿಲ್ಲ' /movies/bollywood/2009/01/31-freida-misses-out-on-tv-career.htmlಮಂಗಳೂರು ಮೂಲದ ಬೆಡಗಿ, 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ನಾಯಕಿ ಫ್ರೀಡಾ ಪಿಂಟೋ ಈಗ ಮನೆಮಾತಾಗಿದ್ದಾರೆ. ಅವರು ಬೆಳ್ಳಿತೆರೆಗೆ ಬಂದ ಹಿನ್ನೆಲೆಯನ್ನು ನಿಯತಕಾಲಿಕೆಯೊಂದಕ್ಕೆ ತಿಳಿಸಿದ್ದಾರೆ.  ಸಾಕಷ್ಟು ಪ್ರಯತ್ನಿಸಿದರೂ ಟಿವಿ ಚಾನೆಲ್ ನಲ್ಲಿ ನಿರೂಪಕಿಯ ಕೆಲಸ ಸಿಗಲಿಲ್ಲವಂತೆ. ಅವರ ಎದೆಯ ಗಾತ್ರ ತೀರಾ ಸಣ್ಣದಾಗಿದ್ದದ್ದೇ ಇದಕ್ಕೆ ಕಾರಣವೆಂದು ಸ್ವತಃ ಆಕೆಯೇ ಹೇಳಿಕೊಂಡಿದ್ದಾರೆ. 'ಕಾಂಪ್ಲೆಕ್ಸ್' ನಿಯತಕಾಲಿಕೆಗೆ ನೀಡಿರುವ 34399http://kannada.oneindia.com/img/2009/01/31-freida-pinto.jpg153708slumdog millionaireಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg153708slumdog millionaireಆಸ್ಕರ್ 2009 ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ/movies/hollywood/2009/02/23-oscar-2009-complete-winners-list.htmlಭಾರತೀಯ ಚಲನಚಿತ್ರೋದ್ಯಮದಲ್ಲಿ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿಗಳನ್ನು ದಾಖಲೆ ಪ್ರಮಾಣದಲ್ಲಿ ಪಡೆದ ಸ್ಲಂಡಾಗ್ ಮಿಲಿಯನೇರ್ ಚಿತ್ರತಂಡಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಡೀ ಸ್ಲಂಡಾಗ್ ಚಿತ್ರತಂಡ ನಮ್ಮ ದೇಶ ಹೆಮ್ಮೆ ಪಡುವಂತೆ ಗೆಲುವು ಸಾಧಿಸಿದೆ ಎಂದು ಅವರು ಶ್ಲಾಘಿಸಿದ್ದಾರೆ. ಅದರಲ್ಲೂ ಎರಡು ಆಸ್ಕರ್ ಪ್ರಶಸ್ತಿಗಳನ್ನು ಪಡೆದ ಸಂಗೀತ 34812http://kannada.oneindia.com/img/2009/02/23-entire-slumdog-team2.jpg153708slumdog millionaireಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಚುನಾವಣೆ ಪ್ರಚಾರಕ್ಕೆ ಜೈಹೋ ರೆಹಮಾನ್ ಬೇಸರ | AR Rahman | Music maestro | Slumdog Millionaire | Oscars Award | Song "Jai Ho | Congress | ಚುನಾವಣೆ ಪ್ರಚಾರಕ್ಕೆ ಜೈಹೋ ರೆಹಮಾನ್ ಬೇಸರ - Kannada Oneindia

ಚುನಾವಣೆ ಪ್ರಚಾರಕ್ಕೆ ಜೈಹೋ ರೆಹಮಾನ್ ಬೇಸರ

A R Rahman
ಚೆನ್ನೈ, ಮೇ. 13 : ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಜೈಹೋ ಹಾಡನ್ನು ಕಾಂಗ್ರೆಸ್ ಪಕ್ಷ ತನ್ನ ಚುನಾವಣೆ ಪ್ರಚಾರಕ್ಕಾಗಿ ಬಳಸಿಕೊಂಡಿರುವುದಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ಪ್ರಥಮ ಬಾರಿಗೆ ಭಾರತಕ್ಕೆ ತಂದುಕೊಟ್ಟ ಹೆಗ್ಗಳಿಕೆ ಹೊಂದಿರುವ ಸಂಗೀತ ನಿರ್ದೇಶಕ ಎ ಆರ್ ರೆಹೆಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾರ್ಥಕ್ಕಾಗಿ ರಾಜಕೀಯ ಮಾಡುತ್ತಿರುವ ರಾಜಕೀಯ ಪಕ್ಷಗಳಿಗೆ ಆಸ್ಕರ್ ಪ್ರಶಸ್ತಿ ಪಡೆದಿರುವಂತ ಚಿತ್ರದ ಹಾಡಿನ ಹಕ್ಕು ನೀಡಿರುವುದು ಬೇಸರ ಸಂಗತಿ ಎಂದು ಅವರು ವಿಷಾಧಿಸಿದ್ದಾರೆ.

ಚೆನ್ನೈನಲ್ಲಿ ಇಂದು ಮತ ಚಲಾಯಿಸಿದ ಅವರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನನಗೆ ಜೈಹೋ ಹಾಡಿನ ಹಕ್ಕನ್ನು ರಾಜಕೀಯ ಪಕ್ಷವೊಂದು ಪಡೆದಿದೆ ಎನ್ನುವುದು ಗೊತ್ತಿರಲಿಲ್ಲ. ನಂತರ ನನಗೆ ತಿಳಿಯಿತು. ಜನರ ಮನರಂಜನೆಗಾಗಿ ಸಂಗೀತ ನಿರ್ದೇಶನ ಮಾಡಲಾಗಿತ್ತೆ ಹೊರತು, ರಾಜಕೀಯ ಪಕ್ಷದ ಚುನಾವಣೆ ಪ್ರಚಾರಕ್ಕಾಗಿ ಅಲ್ಲ. ಜನಸೇವೆಯನ್ನು ಮರೆತಿರುವ ಜನನಾಯಕರು ಸ್ವಾರ್ಥಕ್ಕಾಗಿ ರಾಜಕೀಯ ಮಾಡುತ್ತಿದ್ದಾರೆ. ಇಂತವರ ಕೈಗೆ ಜೈಹೋ ಎಂಬ ಅದ್ಭುತ ಹಾಡಿನ ಹಕ್ಕು ನೀಡಿರುವುದು ಬೇಸರದ ಸಂಗತಿಯೇ. ಸರಕಾರ ಮುಂದಿನ ದಿನಗಳಲ್ಲಿ ಜನರ ಶೋಷಣೆ ಮಾಡುವುದನ್ನು ಕೈಬಿಟ್ಟು ಪ್ರಾಮಾಣಿಕವಾದ ಜನಸೇವೆ ಸೇವೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಜೈಹೋ ಹಾಡಿನ ಹಕ್ಕು ಕಾಂಗ್ರೆಸ್ ಪಕ್ಷ ತನ್ನ ಚುನಾವಣೆ ಪ್ರಚಾರದಲ್ಲಿ ಬಳಸಿಕೊಳ್ಳಲು ಅದರ ಹಕ್ಕು ಪಡೆದಿತ್ತು. ಮೊದಮೊದಲು ಇದರ ಉಪಯೋಗ ಪಡೆದುಕೊಂಡಿತಾದರೂ ನಂತರದ ದಿನಗಳಲ್ಲಿ ಕಾಂಗ್ರೆಸ್ ಜೈಹೋ ಹಾಡನ್ನು ಕೈಬಿಟ್ಟಿತು. ಹಾಲಿವುಡ್ ನಿಂದ ಅನೇಕ ಆಫರ್ ಗಳು ಬಂದಿವೆ. ಮುಂದಿನ ದಿನಗಳಲ್ಲಿ ಇಂಗ್ಲಿಷ್ ಚಿತ್ರಗಳು ಸೇರಿ ವಿವಿಧ ಭಾಷೆಯ ಚಿತ್ರಗಳಿಗೆ ಕೆಲಸ ಮಾಡಬೇಕಾಗಿದೆ ಎಂದು ರೆಹೆಮಾನ್ ಹೇಳಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+