120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಮೋಹನ್ ರಾಜ್ ಅತ್ಯಂತ ಶ್ರೀಮಂತ ಅಭ್ಯರ್ಥಿ ? | J Mohanraj | Chennai | Janatha Party | Tamilnadu | Lok Sabha election 2009 | ಮೋಹನ್ ರಾಜ್ ಅತ್ಯಂತ ಶ್ರೀಮಂತ ಅಭ್ಯರ್ಥಿ ? - Kannada Oneindia

ಮೋಹನ್ ರಾಜ್ ಅತ್ಯಂತ ಶ್ರೀಮಂತ ಅಭ್ಯರ್ಥಿ ?

ಚೆನ್ನೈ, ಮೇ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿದಿರುವ ಅಭ್ಯರ್ಥಿಗಳ ಪೈಕಿ ದಕ್ಷಿಣ ಚೆನ್ನೈ ಕ್ಷೇತ್ರದಿಂದ ಜನತಾ ಪಕ್ಷದಿಂದ ಸ್ಪರ್ಧಿಸಿರುವ ಮೋಹನ್ ರಾಜ್ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಮಾನ್ಯತೆ ಪಡೆಯದ ಜನತಾ ಪಕ್ಷದ ಹುರಿಯಾಳು ಆಗಿರುವ ಮೋಹನ್ ರಾಜ್ ಅವರ ಒಟ್ಟು ಆಸ್ತಿ 1977 ಕೋಟಿ ರುಪಾಯಿ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ಆದರೆ, ಇವರು ಬಳಿ ಇರುವ ಒಟ್ಟು ಆಸ್ತಿ ಮೌಲ್ಯ ಕೇವಲ 52.16 ಲಕ್ಷ ರುಪಾಯಿ.

ಇದುವರೆಗೆ ಉತ್ತರ ಪ್ರದೇಶದ ಪಿಲಿಭಿತ್ ನ ಕಾಂಗ್ರೆಸ್ ಅಭ್ಯರ್ಥಿ ವಿ ಎಂ ಸಿಂಗ್ ಅವರೇ ಅತ್ಯಂತ ಶ್ರೀಮಂತ ಅಭ್ಯರ್ಥಿ (632 ಕೋಟಿ ರುಪಾಯಿ) ಎಂದು ಭಾವಿಸಲಾಗಿತ್ತು. ಆದರೆ, ಅದನ್ನು ಮೋಹನ್ ರಾಜ್ ಎಂಬ ಕುಬೇರ ಸುಳ್ಳು ಮಾಡಿದ್ದಾರೆ. ಈ ಬಗ್ಗೆ ಕೇಳಿದರೆ, ಉನ್ನತ ರಾಜಕೀಯ ನಾಯಕರು ಘೋಷಿಸಿಕೊಂಡಿರುವ ಆಸ್ತಿ ಮೌಲ್ಯ ನಿಜವೇ ಆಗಿದ್ದರೆ ನನ್ನದು ಕೂಡಾ ಸತ್ಯ. ನನ್ನ ಹಣವೆಲ್ಲಾ ಸ್ವಿಸ್ ಬ್ಯಾಂಕ್ ನಲ್ಲಿದೆ. ಹಣ ಇಟ್ಟಿರುವವರ ಪಟ್ಟಿಯಲ್ಲಿ ನನ್ನ ಹೆಸರೂ ಇದೆ ಎಂದು ಹೇಳಿದ್ದಾರೆ. ಹಾಂ ಬೆಚ್ಚಿಬೀಳಬೇಡಿ ಮೋಹನ ರಾಜ್ ಹೇಳಿಕೊಂಡಿರುವಂತೆ ಅವರ ಬಳಿ 1977 ಕೋಟಿ ರುಪಾಯಿ ಆಸ್ತಿ ಇಲ್ಲ. ಅವರ ಒಟ್ಟು ಆಸ್ತಿ ಮೌಲ್ಯ ಕೇವಲ 52.16 ಲಕ್ಷ ರುಪಾಯಿ.

ಈ ಕುರಿತು ಪ್ರಶ್ನಿಸಿದರೆ, ನಾನು ಉದ್ದೇಶ ಪೂರ್ವಕವಾಗಿಯೇ ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವೆ. ಭಾರತೀಯ ದಂಡ ಸಂಹಿತೆ ಪ್ರಕಾರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದರೆ ಮೂರು ವರ್ಷ ಶಿಕ್ಷೆಯಾಗುತ್ತದೆ. ಅದಕ್ಕೂ ನಾನು ಸಿದ್ಧ ಎನ್ನುತ್ತಾರೆ ಮೊಹನ್ ರಾಜ್. ರಾಜಕೀಯ ನಾಯಕರ ವಿರುದ್ಧ ಕೋಪಗೊಂಡು ಈ ರೀತಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವುದಾಗಿ ಹೇಳಿದ್ದಾರೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+