195088sadanandagowdaಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195088sadanandagowdaದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195088sadanandagowdaಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg195088sadanandagowdaಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg195088sadanandagowdaಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು | Sadanandagowda | BJP | Kumarswamy | Devegowda | JDS | UPA | Third Front | ದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು - Kannada Oneindia

ದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು

DV Sadananda gowda
ಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.

ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದರು. ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಜೆಡಿಎಸ್ ಸೋಲೊಪ್ಪಿಕೊಂಡು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸೋನಿಯಾ ಭೇಟಿ ಮಾಡಿದ್ದಾರೆ ಲೇವಡಿ ಮಾಡಿದ್ದಾರೆ.

ದೇವೇಗೌಡರ ದೂತರಾಗಿ ಕುಮಾರಸ್ವಾಮಿ ಸೋನಿಯಾವರನ್ನು ಭೇಟಿ ಮಾಡಿದ್ದಾರೆ ಹೊರತು ಅವರಿಗೆ ಗೊತ್ತಿಲ್ಲದೆ ಆಗಿರುವ ಭೇಟಿ ಇದಲ್ಲ. ವಚನ ಭ್ರಷ್ಟರಾದ ಕುಮಾರಸ್ವಾಮಿ, ದೇವೇಗೌಡರು ಇರುವಂತಹ ಪಕ್ಷದಲ್ಲಿ ಪ್ರಾಮಾಣಿಕರಿಗೆ ಭವಿಷ್ಯವಿಲ್ಲ. ಆದ್ದರಿಂದ ಪ್ರಾಮಾಣಿಕರಾಗಿ ಉಳಿದಿರುವ ನಾಯಕರು ಇವರ ಸಹವಾಸ ಬಿಟ್ಟು ಬೇರೆ ಪಕ್ಷಗಳನ್ನು ಸೇರಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸದಾನಂದ ಗೌಡರು ಕಾಂಗ್ರೆಸ್ ಜೆಡಿಎಸ್ ಬೇರೆಬೇರೆ ಅಲ್ಲ, ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಚುನಾವಣೆಗೂ ಮುನ್ನ ಒಳಒಪ್ಪಂದ ಮಾಡಿಕೊಂಡಿದ್ದವು ಎನ್ನುವುದಕ್ಕೆ ಕುಮಾರಸ್ವಾಮಿಯವರ ಸೋನಿಯಾ ಭೇಟಿ ಸಾಕ್ಷಿ ಎಂದರು.

(ದಟ್ಸ್ ಕನ್ನಡ ವಾರ್ತೆ)

ಯುಪಿಎಗೆ ಬೆಂಬಲ : ಕುಮಾರಣ್ಣ ಕೇಂದ್ರ ಮಂತ್ರಿ ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+