27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಕಾಂಗ್ರೆಸ್-ಬಿಜೆಪಿ ಮೈತ್ರಿ, ಶತ್ರು ಆಶಯ | Shatrughan Sinha | BJP | Congress | Regional Parties | India | ಕಾಂಗ್ರೆಸ್-ಬಿಜೆಪಿ ಮೈತ್ರಿ, ಶತ್ರು ಆಶಯ - Kannada Oneindia

ಕಾಂಗ್ರೆಸ್-ಬಿಜೆಪಿ ಮೈತ್ರಿ, ಶತ್ರು ಆಶಯ

ನವದೆಹಲಿ, ಮೇ. 13 : ಕೇಂದ್ರದ ಅಧಿಕಾರದ ಗದ್ದುಗೆ ಏರಲು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಮನೆ ಬಾಗಲಿಗೆ ಎಡತಾಕುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ಹಾಗೂ ಪಾಟ್ನಾ ಸಾಹೇಬ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ವಿಶಿಷ್ಟ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ದೇಶದ ಘನತೆ, ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡಲು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಪಕ್ಷಕ್ಕಿಂತ ಅದರ ನಾಯಕರಿಗಿಂತ ದೇಶ ದೊಡ್ಡದು. ದೇಶದಲ್ಲಿ ಜನರು ನೆಮ್ಮದಿಯಿಂದಿದ್ದರೆ, ರಾಜಕೀಯ ಪಕ್ಷಗಳ ಆಟ ನಡೆಸಬಹುದು ಎಂದು ಅವರು, ದೇಶದ ಒಳಿತಿಗೆ ಎರಡು ರಾಷ್ಟ್ರೀಯ ಪಕ್ಷಗಳು ಒಂದಾಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಪ್ರಾದೇಶಿಕ ಪಕ್ಷಗಳಿಂದ ಕೇಂದ್ರದಲ್ಲಿ ಸರಕಾರ ರಚಿಸಿದರೆ, ಸರಕಾರ ರಚಿಸಿದರೆ, ದೇಶದ ಸಮಗ್ರತೆಯನ್ನು ಕಾಪಾಡಲು ಅಸಾಧ್ಯ ಎಂದು ಆರೋಪಿಸಿದರು.

ಜಗತ್ತಿನ ಪ್ರಮುಖ ದೇಶಗಳಲ್ಲಿ ಆ ದೇಶದ ಪ್ರಮುಖ ಪಕ್ಷಗಳು ಒಂದಾಗಿ ಸರಕಾರ ರಚಿಸಿ ಉತ್ತಮ ಆಡಳಿತ ನೀಡುತ್ತಿರುವ ನಿದರ್ಶನಗಳು ನಮ್ಮ ಕಣ್ಮುಂದಿವೆ. ಇದೇ ಮಾದರಿ ಭಾರತದ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸರಕಾರ ರಚನೆಗೆ ಮುಂದಾದರೆ ದೇಶದ ಹಿತ ಕಾಪಾಡಬಹುದು ಎಂದು ಹೇಳಿದ್ದಾರೆ. ಈ ಎರಡು ಪಕ್ಷಗಳಲ್ಲಿ ಯಾವ ಪಕ್ಷಕ್ಕೆ ಅತೀ ಹೆಚ್ಚು ಸ್ಥಾನಗಳ ಲಭ್ಯವಾಗುತ್ತವೆಯೋ ಈ ಪಕ್ಷದ ನಾಯಕರು ಪ್ರಧಾನಮಂತ್ರಿ ಆಗಬೇಕು ಎಂದು ಸಿನ್ಹಾ ವಿವರಿಸಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+