233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg473866astrologerಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg473866astrologerಶರೀರ ಲಕ್ಷಣ ಜ್ಯೋತಿಷಿ ಎನ್.ಕೆ ಜೋಗಳೇಕರ/column/gv/2009/0418-astrologer-nk-jogalekar-dharwad.htmlಕರ್ನಾಟಕದ ಪ್ರತಿಭಾವಂತ ಜ್ಯೋತಿಷಿ ನಾಗನಾಥ ಕಲ್ಲೋಪಂತ ಜೋಗಳೇಕರರು ನನ್ನ ಬಾಲ್ಯಮಿತ್ರರು. ಎಪ್ಪತ್ತೆಂಟರ ಪಕ್ವ ವಯಸ್ಸಿನಲ್ಲಿಯೂ ತಮ್ಮ ಕಾಯಕದಲ್ಲಿ ಶ್ರದ್ಧೆಯಿಂದ ದುಡಿಯುತ್ತಿದ್ದಾರೆ. ಅವರ ಮುಂದಿನ ಕೃತಿ ಕುಂಡಲೀ ದರ್ಶನ. ಅದು ಸುಮಾರು 600 ಜಗತ್ಪ್ರಸಿದ್ಧ ವ್ಯಕ್ತಿಗಳ ಜಾತಕಗಳ ಸಂಗ್ರಹವಾಗಿದೆ. ಅದನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತಿದ್ದೇವೆ.* ಡಾ. ಜೀವಿ ಕುಲಕರ್ಣಿ, ಮುಂಬಯಿನಾವು ಎಷ್ಟೇ ವೈಜ್ಞಾನಿಕ ವಿಚಾರ ಹೊಂದಿರಲಿ, ಪ್ರಗತಿಪರರಾಗಿರಲಿ, ಜ್ಯೋತಿಷ್ಯದ 36048http://kannada.oneindia.com/img/2009/04/18-jogalekar1.jpg473866astrologerಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ/news/2009/05/14/2009-may-bring-good-luck-to-advani-astrologer.html15 ಲೋಕಸಭೆ ಚುನಾವಣೆಯ ನಂತರ ಭಾರತದ ಪ್ರಧಾನಿ ಯಾರಾಗಲಿದ್ದಾರೆ? ರಾಜಕೀಯ ಬಣಗಳೊಡನೆ ರಾಷ್ಟ್ರೀಯ, ರಾಜ್ಯ ಮಟ್ಟದ ಪತ್ರಿಕೆಗಳೆಲ್ಲ ಸಾಕಷ್ಟು ಲೆಕ್ಕಾಚಾರ ನಡೆಸಿವೆ. ಹೆಚ್ಚಿನ ಪತ್ರಿಕೆಗಳ ಅಭಿಮತದ ಪ್ರಕಾರ ಕಾಂಗ್ರೆಸ್ ಮುಂದಾಳತ್ವದ ಯುಪಿಎ ಮೈತ್ರಿಕೂಟವೇ ಅಧಿಕಾರ ಹಿಡಿಯುವ ಸಾಧ್ಯತೆಯ ಕುರಿತು ಮಾತಾಡುತ್ತಿವೆ. ಚುನಾವಣೋತ್ತರ ಸಮೀಕ್ಷೆಗಳು ಕೂಡ ಯುಪಿಎ ಮುಖಂಡರಲ್ಲೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಸಾರುತ್ತಿವೆ.ಸಮೀಕ್ಷೆ ಮಾತ್ರವಲ್ಲ ಅನೇಕ ಜ್ಯೋತಿಷಿಗಳು ಕೂಡ 36623http://kannada.oneindia.com/img/2009/05/14-advani-lk2.jpg473866astrologerಪುನರ್ವಸು ಪುಷ್ಯ ನಕ್ಷತ್ರಕ್ಕೆ ಗ್ರಹಣದ ಬಿಸಿ/literature/articles/2009/0721-total-solar-eclipse-astro-guidance-shesha-sai.htmlನನ್ನ ಪ್ರೀತಿಯ ಸ್ನೇಹಿತರೆ ಮತ್ತು ಸಮಾನ ಮನಸ್ಕ ಬಂಧುಗಳೆ,ಬುಧವಾರ ಜುಲೈ 22ರಂದು ಸಂಭವಿಸಲಿರುವ ಪೂರ್ಣ ಸೂರ್ಯಗ್ರಹಣದ ಬಗೆಗೆ ನಿಮ್ಮೊಂದಿಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳಬಯಸುತ್ತೇನೆ. ನಾಳೆ ನಸುಕಿನ 5.31 ಗಂಟೆಗೆ ಗ್ರಹಣ ಆರಂಭ. ಆದರೆ ಗ್ರಹಣ ನೋಡಲು ನಾವು, ಭಾರತದಲ್ಲಿರುವವರು ಇನ್ನೂ ಒಂದು ಗಂಟೆ ಹೆಚ್ಚಿಗೆ ಕಾಯಬೇಕು. ಏಕೆಂದರೆ, ಸೂರ್ಯೋದಯ ಭಾರತೀಯ ಕಾಲಮಾನ 6.25ಕ್ಕೆ. ಮಹತ್ವದ ಸಂಗತಿಯೆಂದರೆ ಪುನರ್ವಸು 38104http://kannada.oneindia.com/img/2009/07/21-shesha-sai1.jpg473866astrologerಬೆಳಕಿನ ಹಬ್ಬ ದೀಪಾವಳಿಯ ಮಹತ್ವ/festivals/diwali/2009/1016-significance-of-deepavali-festival-of-lights.htmlಆಶ್ವಯುಜ ಕೃಷ್ಣ ಚತುರ್ದಶಿಯಿಂದ ಕಾರ್ತಿಕ ಶುಕ್ಲ ಪಾಡ್ಯಮಿವರೆಗೆ ಸಾಲಂಕೃತವಾಗಿ ಬೆಳಗುವ ದೀಪಗಳ ಸಾಲು. ಆಬಾಲ ವೃದ್ಧರಿಗೂ ಮುದನೀಡುವ ದೀಪಾವಳಿ ಹಿಂದೂ ಹಬ್ಬಗಳಲ್ಲೆಲ್ಲಾ ಅತ್ಯಂತ ಜನಪ್ರಿಯ. ಎಲ್ಲರೂ ಆಚರಿಸುವ ದೊಡ್ಡಹಬ್ಬ. ಭವಿಷ್ಯೋತ್ತರ ಪುರಾಣ ಕಾಲದಲ್ಲಿ ಈ ಹಬ್ಬ ಪ್ರಸಿದ್ಧವಾಗಿತ್ತು.* ಆರ್.ಸೀತಾರಾಮಯ್ಯ, ಜೋತಿಷ್ಕರು, ಶಿವಮೊಗ್ಗದೀಪಾವಳಿ ಮೂರುದಿನಗಳ ಹಬ್ಬವಾದರೂ, ದ್ವಿತಿಯತಿಥಿಯೂ ಸೇರಿದಂತೆ ಅದರ ಅವಧಿ ನಾಲ್ಕು ದಿನ ಆಗುತ್ತದೆ. ಇದೇ ಅಕ್ಟೋಬರ್ 39724http://kannada.oneindia.com/img/2009/10/16-seetharamaiah1.jpgnews"> ಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ | LK Advani | BJP PM candidate | Shivalinga Swamiji | Astrology | Bengaluru - ಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ - Kannada Oneindia

ಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ

2009 May Bring Good Luck to Advani : Shivalinga Swamiji
15 ಲೋಕಸಭೆ ಚುನಾವಣೆಯ ನಂತರ ಭಾರತದ ಪ್ರಧಾನಿ ಯಾರಾಗಲಿದ್ದಾರೆ? ರಾಜಕೀಯ ಬಣಗಳೊಡನೆ ರಾಷ್ಟ್ರೀಯ, ರಾಜ್ಯ ಮಟ್ಟದ ಪತ್ರಿಕೆಗಳೆಲ್ಲ ಸಾಕಷ್ಟು ಲೆಕ್ಕಾಚಾರ ನಡೆಸಿವೆ. ಹೆಚ್ಚಿನ ಪತ್ರಿಕೆಗಳ ಅಭಿಮತದ ಪ್ರಕಾರ ಕಾಂಗ್ರೆಸ್ ಮುಂದಾಳತ್ವದ ಯುಪಿಎ ಮೈತ್ರಿಕೂಟವೇ ಅಧಿಕಾರ ಹಿಡಿಯುವ ಸಾಧ್ಯತೆಯ ಕುರಿತು ಮಾತಾಡುತ್ತಿವೆ. ಚುನಾವಣೋತ್ತರ ಸಮೀಕ್ಷೆಗಳು ಕೂಡ ಯುಪಿಎ ಮುಖಂಡರಲ್ಲೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಸಾರುತ್ತಿವೆ.

ಸಮೀಕ್ಷೆ ಮಾತ್ರವಲ್ಲ ಅನೇಕ ಜ್ಯೋತಿಷಿಗಳು ಕೂಡ ಬಿಜೆಪಿಯೇತರ ಅಭ್ಯರ್ಥಿಯೇ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಬೆಂಗಳೂರು ಮೂಲದ ಜ್ಯೋತಿಷಿ ಶಿವಲಿಂಗ ಸ್ವಾಮೀಜಿ ಅವರ ಲೆಕ್ಕಾಚಾರವೇ ಬೇರೆಯಾಗಿದೆ. ತಮ್ಮ ಅಂತರ್ ದೃಷ್ಟಿ ಮತ್ತು ಅಂದಾಜಿನ ಪ್ರಕಾರ ಎನ್ ಡಿಎ ಮುಖಂಡ ಲಾಲ್ ಕೃಷ್ಣ ಅಡ್ವಾಣಿಯವರು ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಅಡ್ವಾಣಿಯವರಿಗೆ ಶನಿದಶೆ ಕಾಡುತ್ತಿದ್ದರೂ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಅವರು ಪ್ರಧಾನಿಯಾಗುವ ಸಾಧ್ಯತೆ ನಿಚ್ಚಳವಾಗಿವೆ ಎಂದು ಶಿವಲಿಂಗ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಆದರೆ, ಮುಂದೆ ಅವರು ಆಡಳಿತಾತ್ಮಕ ಸಮಸ್ಯೆಗಳನ್ನು ಎದುರಿಸಲಿದ್ದಾರೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಅಡ್ವಾಣಿಯವರ ಕುಂಡಲಿಯ ಆಳವಾದ ಅಧ್ಯಯನ ನಡೆಸಿರುವ ಶಿವಲಿಂಗ ಸ್ವಾಮೀಜಿ, ಗುರು 11ನೇ ಮನೆಯಲ್ಲಿದ್ದು, ರಾಹು ಮತ್ತು ಕೇತುಗಳು 3 ಮತ್ತು 9ನೇ ಮನೆಯಲ್ಲಿವೆ ಮತ್ತು ಸಿಂಹ ರಾಶಿಯಲ್ಲಿ ಶನಿ ಹಾದುಹೋಗಲಿದೆ. ಗ್ರಹಗಳ ಸ್ಥಿತಿ ನೋಡಿದರೆ ಸದ್ಯದ ಪರಿಸ್ಥಿತಿಯಲ್ಲಿ ಅಡ್ವಾಣಿಯವರು ರಾಜನ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ಸ್ವಾಮೀಜಿ ಲೆಕ್ಕಾಚಾರ ಹಾಕಿದ್ದಾರೆ. ಆದರೆ, ನಿರೀಕ್ಷಿತ ಫಲ ದೊರಕಬೇಕೆಂದರೆ ಅಡ್ವಾಣಿಯವರು ಹೆಚ್ಚಿನ ಪ್ರಯತ್ನ ಮಾಡಬೇಕಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+