267082ak antonyಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg267082ak antonyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg267082ak antonyಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ/news/2009/07/26/pm-manmohan-singh-pays-tribute-to-kargil-martyrs.htmlನವದೆಹಲಿ, ಜು. 26 : ಕಾರ್ಗಿಲ್ ವಿಜಯ ಬಿಜೆಪಿ ವಿಜಯವೇ ಹೊರತು ಭಾರತದ ವಿಜಯವಲ್ಲ ಎನ್ನುವ ಮೂಲಕ ದೇಶಪ್ರೇಮಿಗಳ ಟೀಕೆ ಎದುರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೊನೆಗೂ ವಿಜಯೋತ್ಸವ ಆಚರಿಸಲು ಮುಂದಾಗಿದೆ. ಭಾರತದ ವಿಜಯಕ್ಕೆ 10 ವರ್ಷ ತುಂಬಿದ ಈ ಸಂಭ್ರಮದ ಗಳಿಗೆಯಲ್ಲಿ ದೇಶಾದ್ಯಂತ ಸಂತಸ ಮನೆಮಾಡಿದೆ. ವೀರಯೋಧರಿಗೆ ನಮಿಸಲು ವಿವಿಧ ಕಾರ್ಯಕ್ರಮಗಳು ಶುರುವಾಗಿವೆ. 38218http://kannada.oneindia.com/img/2009/07/26-operation-vijay2.jpg267082ak antonyಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ/news/2009/10/25/chavan-hooda-retained-as-chief-ministers.htmlನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ 39854http://kannada.oneindia.com/img/2009/10/25-ashok-chavan2.jpg386496left partyಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು/news/2009/04/07/congress-can-join-hands-with-anyone-for-power.htmlಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ 35799http://kannada.oneindia.com/img/2009/04/07-advani-lk2.jpg386496left partyಕೋಮುವಾದಿ ಬಿಜೆಪಿಗೆ ಬೆಂಬಲವಿಲ್ಲ, ಕಾರಟ್/news/2009/05/14/wont-let-nda-form-govt-at-any-cost-karat.htmlನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ 36594http://kannada.oneindia.com/img/2009/05/14-prakash-karat2.jpg386496left partyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg386496left partyತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg386496left partyಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ | AK Antony | Left Party | UPA | Congress | NDA | Manmohan Singh | Sonia Gandhi | ಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ - Kannada Oneindia

ಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ

AK Antony
ನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ ನೀಡುವ ಕುರಿತು ಎಡಪಕ್ಷಗಳ ಮುಖಂಡರು ಒಲವು ತೋರಿಸಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಚುನಾವಣೋತ್ತರ ಫಲಿತಾಂಶದ ಆಧಾರದ ಮೇಲೆ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರುವುದು ಅಸಾಧ್ಯ ಎಂಬ ಅಂಶದ ಬೆನ್ನಲ್ಲೇ ಎಡಪಕ್ಷಗಳು ಕೂಡಾ ತೃತೀಯ ರಂಗದೊಂದಿಗೆ ಸರಕಾರ ರಚಿಸಬೇಕೇ, ಕಾಂಗ್ರೆಸ್ ನೇತೃತ್ವ ಯುಪಿಎಯೊಂದಿಗೆ ಮತ್ತೆ ಕೈಜೋಡಿಸಬೇಕೇ ಎನ್ನುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಅಮೆರಿಕದೊಂದಿಗೆ ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಮಾಡಿಕೊಂಡಿರುವ ನಾಗರಿಕ ಪರಮಾಣು ಒಪ್ಪಂದ ರದ್ದುಗೊಳಿಸಬೇಕು. ಹಾಗೂ ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಎ ಕೆ ಎಂಟನಿ ಅವರನ್ನು ಪ್ರಧಾನಿ ಮಾಡಬೇಕು. ಈ ಎರಡು ಷರತ್ತಿಗೆ ಸೋನಿಯಾ ಗಾಂಧಿ ಒಪ್ಪಿಕೊಂಡರೆ ಯುಪಿಎ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವ ಕುರಿತು ಎಡಪಕ್ಷಗಳ ಮುಖಂಡರು ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಎಂಟನಿ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಡಪಕ್ಷಗಳ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕೇರಳದ ಕಾಂಗ್ರೆಸ್ಸಿಗರಲ್ಲಿ ಎಂಟನಿ ಪ್ರಧಾನಿಯಾಗುವುದಕ್ಕೆ ಸಂಪೂರ್ಣ ಸಹಮತವಿದೆ. ಆದರೆ, ಎಡಪಕ್ಷಗಳಲ್ಲಿ ಎಲ್ಲ ನಾಯಕರಿಗೂ ಇದಕ್ಕೆ ಸಹಮತವಿಲ್ಲ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಕಾಂಗ್ರೆಸ್ ಪಕ್ಷದ ಸಹವಾಸವೇ ಬೇಡ ಎನ್ನುತ್ತಿದ್ದರೆ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಎ ಕೆ ಎಂಟನಿ ಪ್ರಧಾನಿ ಮಾಡಿದರೆ ಬಾಹ್ಯ ಬೆಂಬಲ ನೀಡಲು ಅಡ್ಡಿಯಿಲ್ಲ ಎಂದಿದ್ದಾರೆ.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ನಮ್ಮ ಕೆಲ ನಿರ್ಧಾರಗಳನ್ನು ರಾಜೀ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ ಎಂದು ಮೂಲಗಳ ತಿಳಿಸಿವೆ. ಒಟ್ಟಿನಲ್ಲಿ ಕೇರಳದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಎಐಸಿಸಿಯಲ್ಲಿ ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವವಿರುವ ಎಂಟನಿ ಅವರಿಗೆ ಪ್ರಧಾನಿ ಆಗುವ ಯೋಗ ಬಂದರೆ ಅಚ್ಚರಿಯಿಲ್ಲ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+