99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg278228ಇಂಟರ್ನೆಟ್ಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278228ಇಂಟರ್ನೆಟ್ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009/news/2009/05/09/karnataka-puc-result-2009.htmlಬೆಂಗಳೂರು, ಮೇ 9 : ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪದವಿಪೂರ್ವ ಫಲಿತಾಂಶ ಮೇ 9ರಂದು ಮಧ್ಯಾಹ್ನ 3.30ರ ನಂತರ ದಟ್ಸ್ ಕನ್ನಡ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲ್ ಮುಖಾಂತರ ಲಭ್ಯವಾಗಲಿದೆ.ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಮಧ್ಯಾಹ್ನ 3.30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದೆ. ಮೇ 10ನೇ ತಾರೀಖಿನಂದು ಆಯಾ 36501http://kannada.oneindia.com/img/2009/05/09-karnataka-puc-board1.jpg278228ಇಂಟರ್ನೆಟ್ನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg278228ಇಂಟರ್ನೆಟ್ಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg278228ಇಂಟರ್ನೆಟ್ಬೆಂಗಳೂರು ಜಾಣೆಯರಿಗೆ ಒಬಾಮಾ ಶಹಬ್ಬಾಸ್/news/2009/07/09/obama-pats-bengaluru-women.htmlಬೆಂಗಳೂರು, ಜು. 9 : ಬೆಂಗಳೂರು ಸಿಲಿಕಾನ್ ಕಣಿವೆಯಲ್ಲಿ ಹಗಲು ಇರುಳೆನ್ನದೆ ದುಡಿಯುವ ಮಹಿಳೆಯರ ಸಂಖ್ಯೆ ಅಪಾರವಾಗಿದೆ. ಒಂದು ಕಡೆ ತುಂಬಿದ ಮನೆಯ ಮನೆಗೆಲಸಗಳು, ಮಕ್ಕಳನ್ನು ಸಾಕಿಸಲಹುವ ಹೊಣೆ, ತಿಂಗಳು ತಿಂಗಳು ಸಾಲಮರುಪಾವತಿಯ ಜವಾಬ್ದಾರಿಗಳ ಜತೆಗೆ 6 ಗಂಟೆಗೆ ಅಲಾರಾಂ ಇಟ್ಟುಕೊಂಡು ಎದ್ದು ಅಡುಗೆ ಮಾಡಿ ಎಲ್ಲರಿಗೆ ಕೊಟ್ಟು ತಾನು ಒಂದು ಡಬ್ಬಿಯಲ್ಲಿ ಊಟ ಕಟ್ಟಿಕೊಂಡು 37891http://kannada.oneindia.com/img/2009/07/09-working-women.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಜನಜಾಗೃತಿಗೆ ಇಂಟರ್ನೆಟ್ ಬಸ್ ಪ್ರವಾಸ | Internet bus | Google India | Ram Prasad | Internet uses | Karnataka | ಜನಜಾಗೃತಿಗೆ ಇಂಟರ್ನೆಟ್ ಬಸ್ ಪ್ರವಾಸ - Kannada Oneindia

ಜನಜಾಗೃತಿಗೆ ಇಂಟರ್ನೆಟ್ ಬಸ್ ಪ್ರವಾಸ

ಬೆಂಗಳೂರು, ಮೇ. 14 : ಅಂತರ್ಜಾಲಕ್ಕೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಕರ್ನಾಟಕದ 15 ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ಬಸ್ ಕಾರ್ಯಕ್ರಮವನ್ನು ಗೂಗಲ್ ಇಂಡಿಯಾ ಆಯೋಜಿಸಿದೆ.

ಈ ಕುರಿತು ಮಾಧ್ಯಮಗೋಷ್ಠಿ ನಡೆಸಿದ ಗೂಗಲ್ ಇಂಡಿಯಾದ ಮುಖ್ಯಸ್ಥ ರಾಮಪ್ರಸಾದ್, ಇಂಟರ್ನೆಟ್ ಬಳಿಕೆ, ಅದರ ಉಪಯೋಗ, ಇದರಿಂದ ಆಗುವ ಪ್ರಯೋಜನೆ ಸೇರಿದಂತೆ ಅನೇಕ ಮಾಹಿತಿಗಳನ್ನು ಸಾಮಾನ್ಯರಿಗೂ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಕರ್ನಾಟಕದ ಒಟ್ಟು 15 ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ಬಸ್ ಸಂಚಾರಿಸಲಿದ್ದು, ಸುಮಾರು 50 ದಿನಗಳ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ.

ಇಂಟರ್ನೆಟ್ ಬಸ್ ಕಾರ್ಯಕ್ರಮ ನಾಲ್ಕು ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಮಾಹಿತಿ ತಂತ್ರಜ್ಞಾನ, ಸಂವಹನ ಕಲೆ, ಮನರಂಜನೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಇಂಟರ್ನೆಟ್ ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ಪ್ರಯೋಜನವಾಗಲಿದೆ ಎನ್ನುವುದನ್ನು ತಿಳಿಸುವುದು ಈ ಕಾರ್ಯಕ್ರಮದ ಮುಖ್ಯಉದ್ದೇಶವಾಗಿದೆ. ಸರ್ಚಿಂಗ್, ಇಮೇಲ್, ಸೋಶಿಯಲ್ ನೆಟ್ ವರ್ಕಿಂಗ್, ಆನ್ ಲೈನ್ ಮ್ಯಾಪ್ಸ್ ಈ ಎಲ್ಲ ವಿಷಯಗಳು ಗೂಗಲ್ ನಲ್ಲಿ ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಲಭ್ಯವಿದೆ. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಜನರಿಗೆ ತಿಳುವಳಿಕೆ ನೀಡಲಾಗುವುದು ರಾಮಪ್ರಸಾದ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+