209907cec15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg209907cecಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg209907cecನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg209907cecಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg209907cecನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg483087resultsಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483087resultsಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg483087resultsಕೊಳ್ಳೇಗಾಲ ಬಿಜೆಪಿಯ ನಂಜುಂಡಸ್ವಾಮಿ ಮುನ್ನಡೆ/news/2009/08/21/bye-elections-2009-karnataka-current-trends.htmlಬೆಂಗಳೂರು, ಆ.21: ಮೊದಲ ಸುತ್ತಿನ ಮತಎಣಿಕೆಯಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎನ್ ನಂಜುಂಡಸ್ವಾಮಿ 2522 ಮತಗಳಿಂದ ಕಾಂಗ್ರೆಸ್ ನ ಎಸ್ ಜಯಣ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಮಾಧ್ಯಮ ಪ್ರತಿನಿಧಿಗಳಿಗೂ ನಿರ್ಬಂಧ ಹೇರಲಾಗಿದೆ. ಸಮಯ ಬೆಳಗ್ಗೆ 9.15ರ ಪ್ರಕಾರ ಮತಎಣಿಕೆ ವರದಿ ಹೀಗಿದೆ.ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ 38756http://kannada.oneindia.com/img/2009/08/21-bjp-logo1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಮೇ 16ರಂದು 1 ಗಂಟೆಗೆ ಫಲಿತಾಂಶ ಪ್ರಕಟ | MN Vidyashankar | CEC | Loka Sabha election 2009 | LSPoll Results | - Kannada Oneindia

ಮೇ 16ರಂದು 1 ಗಂಟೆಗೆ ಫಲಿತಾಂಶ ಪ್ರಕಟ

ಬೆಂಗಳೂರು, ಮೇ. 14 : ಮೇ 16 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ರಾಜ್ಯ 28 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಎಂದು ರಾಜ್ಯ ಮುಖ್ಯ ಚುನಾವಣೆ ಆಧಿಕಾರಿ ಎಂ ಎನ್ ವಿದ್ಯಾಶಂಕರ್ ಹೇಳಿದರು.

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಮತಎಣಿಕೆ ಪ್ರಕ್ರಿಯೆಲ್ಲಿ 68 ಸಾವಿರ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ. ಮೊದಲು ಅಂಚೆ ಮೂಲಕ ಬಂದಿರುವ ಮತಗಳು ಎಣಿಕೆ ಮಾಡಲಾಗುವುದು. ನಂತರ ಮತಯಂತ್ರಗಳನ್ನು ಕೈಗೆತ್ತಿಕೊಳ್ಳಲಾಗುವುದು. ವಿಧಾನಸಭಾವಾರು ಮತಎಣಿಕೆ ಮಾಡಲಾಗುವುದು ಎಂದು ವಿದ್ಯಾಶಂಕರ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+