97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> ಜೂಜಿನಲ್ಲಿ ಪ್ರಧಾನಮಂತ್ರಿ : ಸಿಂಗ್ ಗೆ ಒಲವು | Manmohan Singh | LK Advani | NDA | UPA | Third Front | ಜೂಜಿನಲ್ಲಿ ಪ್ರಧಾನಮಂತ್ರಿ : ಸಿಂಗ್ ಗೆ ಒಲವು - Kannada Oneindia

ಜೂಜಿನಲ್ಲಿ ಪ್ರಧಾನಮಂತ್ರಿ : ಸಿಂಗ್ ಗೆ ಒಲವು

Manmohan Singh
ಮುಂಬೈ, ಮೇ. 14 : ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ 48 ಗಂಟೆಗಳು ಬಾಕಿ ಉಳಿದಿವೆ. ಪಕ್ಷಗಳು ಮತ್ತು ರಾಜಕೀಯ ನಾಯಕರ ಮೇಲೆ ದೇಶಾದ್ಯಂತ ಬೆಟ್ಟಿಂಗ್ ಗಳು ಜೋರಾಗಿ ನಡೆಯತೊಡಗಿದೆ. ಒಂದು ಮೂಲದ ಪ್ರಕಾರ ಕೋಟಿಗಟ್ಟಲೆ ಬೆಟ್ಟಿಂಗ್ ದಂಧೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಟ್ಟಿಂಗ್ ನಲ್ಲಿ ಪ್ರಧಾನಮಂತ್ರಿ ಹುದ್ದೆಗೆ ಪ್ರಸ್ತುತ ಪ್ರಧಾನಿ ಮನಮೋಹನ್ ಸಿಂಗ್ ಪ್ರಥಮ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನವನ್ನು ಅವರ ಬದ್ಧ ಎದುರಾಳಿ ಬಿಜೆಪಿಯ ಪ್ರಧಾನಿ ಹುದ್ದೆ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಇದ್ದಾರೆ.

ಮುಂಬೈಯಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿ ಸಾಗಿದೆ. ರಾಷ್ಟ್ರೀಯ ಪಕ್ಷಗಳು, ವಿವಿಧ ಪ್ರಾದೇಶಿಕ ಪಕ್ಷಗಳು ಪಡೆಯುವ ಸ್ಥಾನ, ತಮ್ಮ ನೆಚ್ಚಿನ ಸ್ಥಳೀಯ ಅಭ್ಯರ್ಥಿಗಳು, ರಾಜ್ಯ ನಾಯಕರು, ರಾಷ್ಟ್ರೀಯ ನೇತಾರರ ಮೇಲೆ ಈಗಾಗಲೇ 30 ಕೋಟಿ ರುಪಾಯಿಗಿಂತಲೂ ಹೆಚ್ಚಿನ ಹಣವನ್ನು ಬೆಟ್ಟಿಂಗ್ ಕಟ್ಟಲಾಗಿದೆ. ಚುನಾವಣೆ ಬೆಟ್ಟಿಂಗ್ ರಿಯಲ್ ಎಸ್ಟೇಟ್ ಉದ್ಯಮವನ್ನು ಮೀರಿಸಿದೆ. ಹಲವಾರು ಜನರು ಇದನ್ನು ದಂಧೆಯಾಗಿಸಿಕೊಂಡಿದ್ದಾರೆ ಮುಂಬೈನ ಪ್ರಮುಖ ಬುಕ್ಕಿಯೊಬ್ಬರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಬುಕ್ಕಿಗಳ ಹಾಟ್ ಫೆವರೀಟ್ ಎನಿಸಿದ್ದು, ಮನಮೋಹನ್ ಸಿಗ್ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಕೋಟ್ಯಂತರ ರುಪಾಯಿ ಬೆಟ್ಟಿಂಗ್ ಕಟ್ಟಲಾಗಿದೆ. ಎನ್ ಡಿಎ ಸರಕಾರ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರ ಮೇಲೆ ಬೆಟ್ಟಿಂಗ್ ಕಟ್ಟಲು ಜನರು ಅಷ್ಟಾಗಿ ಉತ್ಸಾಹ ತೋರುತ್ತಿಲ್ಲ. ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಅವರು ಕೂಡಾ ಪ್ರಧಾನಿ ಆಗಲಿದ್ದಾರೆ ಎಂದು ಬೆಟ್ ಕಟ್ಟಲಾಗಿದೆ ಎಂದು ಬುಕ್ಕಿ ತಿಳಿಸಿದ್ದಾರೆ. ಒಟ್ಟಿನಲ್ಲಿ ದೇಶದ ತುಂಬ ಫಲಿತಾಂಶದ ಕಾವು ತೀವ್ರಗೊಂಡಿದೆ. ಶನಿವಾರ ಸಂಜೆ ಎಲ್ಲ ದೊಂಬರಾಟಕ್ಕೂ ತೆರೆ ಬೀಳಲಿದೆ.

(ಏಜನ್ಸೀಸ್)
ಚುನಾವಣಾ ಭವಿಷ್ಯ ಹೇಳಿ ರು.10 ಲಕ್ಷ ಗೆಲ್ಲಿ !!
2010ಕ್ಕೆ ಮತ್ತೆ ಲೋಕಸಭೆ ಚುನಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+