461424ಎನ್ ಸಿಪಿತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg461424ಎನ್ ಸಿಪಿಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg461424ಎನ್ ಸಿಪಿಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg461424ಎನ್ ಸಿಪಿಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್/news/2009/10/22/congress-to-decide-on-maharashtra-cm-pawar.htmlಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ 39793http://kannada.oneindia.com/img/2009/10/22-sharad-pawar1.jpg461424ಎನ್ ಸಿಪಿಇವಿಎಂಗಳಿಂದ ಮೋಸ ,ಬಿಜೆಪಿ ಕ್ಯಾತೆ /news/2009/10/22/cong-leads-in-assembly-polls-bjp-blames-evms.htmlನವದೆಹಲಿ, ಅ. 22 : ಕುಣಿಯಲು ಬಾರದೆ ನೆಲ ಡೊಂಕು ಎನ್ನುವ ಗಾದೆಯ ಹಾಗೆ ವರ್ತಿಸುತ್ತಿರುವ ಬಿಜೆಪಿ ಇಂದಿನ ಚುನಾವಣೆ ಮೂರು ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ಮತ್ತೆ ಹಳೆಯ ರಾಗ ಹಾಡತೊಡಗಿದೆ. ಎಲೆಕ್ಟ್ರಾನಿಕ್ ಮತಯಂತ್ರ ಮೂಲಕ ಅವ್ಯವಹಾರ ನಡೆಸಿರುವ ಸಾಧ್ಯತೆ ಇದೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಪರ ಹೊರಬೀಳುತ್ತಿದ್ದಂತೆಯೇ ಮಾಧ್ಯಮ 39796http://kannada.oneindia.com/img/2009/10/22-mukhtar-abbas-naqvi1.jpg493496ಶರದ್ ಪವಾರ್ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg493496ಶರದ್ ಪವಾರ್ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg493496ಶರದ್ ಪವಾರ್ನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg493496ಶರದ್ ಪವಾರ್ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg493496ಶರದ್ ಪವಾರ್ಎನ್ಸಿಪಿ ಕೈಬಿಟ್ಟ ಕಾಂಗ್ರೆಸ್, ಏಕಾಂಗಿ ಸ್ಪರ್ಧೆಗೆ ಚಿಂತನೆ/news/2009/06/09/congress-could-go-alone-in-maha-polls-vilasrao.htmlಮುಂಬೈ, ಜೂ. 9 : ಕಾಂಗ್ರೆಸ್ ನಾಯಕ ಪವನರಾಜೇ ನಿಂಬಾಲ್ಕರ್ ಕೊಲೆಗೆ ಸಂಬಂಧಿಸಿದಂತೆ ಎನ್ ಸಿಪಿ ಸಂಸದ ಪದಮ್ ಸಿನ್ಹಾ ಪಾಟೀಲ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿರುವುದು ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್-ಎನ್ ಸಿಪಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮುಗಿಬಿದ್ದಿದ್ದು, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ 37220http://kannada.oneindia.com/img/2009/06/09-vilasrao-deshmukh1e.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು | NCP | Sharad Pawar | UPA | Third Front | Fourth Front | Congress| Shiva Sene | ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು - Kannada Oneindia

ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು

Sharad Pawar
ನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ ಸಂಖ್ಯಾಬಲ ಕೊರತೆ ಬಿದ್ದಲ್ಲಿ ಶರದ್ ಪವಾರ್ ಅವರು ಯುಪಿಎಯಿಂದ ಹೊರಬಂದು ತೃತೀಯ ರಂಗ ಮತ್ತು ಚತುರ್ಥ ರಂಗದ ಬೆಂಬಲ ಪಡೆದುಕೊಂಡು ಪ್ರಧಾನಿ ಆಗುವ ಸಾಧ್ಯತೆಗಳಿವೆ. ಇಷ್ಟಾದರೂ ಅಗತ್ಯ ಸಂಖ್ಯಾಬಲ ಕಡಿಮೆಯಾದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಕೇಳುವ ಸಾಧ್ಯತೆಗಳೂ ಇವೆ ಎಂದು ಅದು ವರದಿ ಮಾಡಿದೆ.

ತೃತೀಯರಂಗ ಒಡೆದ ಮನೆ ಆಗಿದ್ದು, ಅದರಿಂದ ಎಂದಿಗೂ ಸರಕಾರ ರಚನೆ ಸಾಧ್ಯವಿಲ್ಲ ಎಂದು ಎನ್ ಡಿಎ ಹಾಗೂ ಯುಪಿಎಗಳು ತಳ್ಳಿಹಾಕಿರುವ ಬೆನ್ನಲ್ಲೇ ಶರದ್ ಪ್ರವೇಶಿಸುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆಯೇ ತೃತೀಯ ರಂಗದ ವೇದಿಕೆ ಮತ್ತಷ್ಟು ಮೀರಿಮೀರಿ ಮಿಂಚತೊಡಗಿದೆ. ಅಲ್ಲದೇ, ಶರದ್ ಪವಾರ್ ಪ್ರಧಾನಮಂತ್ರಿಯಾಗುವ ಅವಕಾಶ ಒದಗಿ ಬಂದರೆ ಎನ್ ಡಿಎದಲ್ಲಿರುವ ಶಿವಸೇನೆ ಕೂಡಾ ತೃತೀಯ ರಂಗಕ್ಕೆ ಬೆಂಬಲ ನೀಡುವುದನ್ನು ತಳ್ಳಹಾಕುವಂತಿಲ್ಲ. ಚುನಾವಣೋತ್ತರ ಫಲಿತಾಂಶದಲ್ಲಿ ಎಡಪಕ್ಷಗಳು, ಎಐಎಡಿಎಂಕೆ, ತೆಲುಗು ದೇಶಂ ಹಾಗೂ ಜೆಡಿಎಸ್ ಸೇರಿ 100 ಕ್ಕೂ ಹೆಚ್ಚು ಸ್ಥಾನಗಳು ಲಭಿಸಲಿವೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ತೃತೀಯ ರಂಗದ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ ಎಂದು ವಾಹಿನಿ ವರದಿ ಮಾಡಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+