123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg37566ಮಾಯಾವತಿಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37566ಮಾಯಾವತಿಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg37566ಮಾಯಾವತಿವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg37566ಮಾಯಾವತಿನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg37566ಮಾಯಾವತಿವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpgnews"> ವರುಣ್ ವಿರುದ್ಧದ ಮಾಯಾವತಿ ಅರ್ಜಿ ವಜಾ | Supreme Court | Varun Gandhi | Mayawati | NSA | Pilibhit | Hate Speech | ವರುಣ್ ವಿರುದ್ಧದ ಮಾಯಾವತಿ ಅರ್ಜಿ ವಜಾ - Kannada Oneindia

ವರುಣ್ ವಿರುದ್ಧದ ಮಾಯಾವತಿ ಅರ್ಜಿ ವಜಾ

Revoke NSA against Varun: SC directs UP govt
ನವದೆಹಲಿ, ಮೇ. 14 : ಅಲಹಾಬಾದ್ ಹೈಕೋರ್ಟ್ ನೇಮಿಸಿದ್ದ ಸಲಹಾ ಮಂಡಳಿ ವರುಣ್ ಗಾಂಧಿ ಮೇಲಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ತೆರುವುಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಸುಪ್ರಿಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಖ್ಯಮಂತ್ರಿ ಮಾಯಾವತಿ ಅವರು ಮುಖಭಂಗ ಅನುಭವಿಸುವಂತಾಗಿದೆ.

ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ನೇತೃತ್ವದ ಪೀಠ ಈ ಆದೇಶ ಹೊರಡಿಸಿದ್ದು, ಯಾವ ಆಧಾರದ ಮೇಲೆ ಅಲಹಾಬಾದ್ ಹೈಕೋರ್ಟ್ ನೇಮಿಸಿದ್ದ ಸಲಹಾ ಮಂಡಲಿ ನೀಡಿದ ತೀರ್ಪು ಪ್ರಶ್ನಿಸಿ ಉತ್ತರ ಪ್ರದೇಶ ಸರಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ. ಕಾರಣವಿಲ್ಲದೇ ಮೇಲ್ಮನವಿ ಸಲ್ಲಿಸುವುದೇ ಸರಿಯೇ ಎಂದು ನ್ಯಾಯಾಲಯ ಮಾಯಾವತಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ತಮ್ಮ ವಿರುದ್ಧ ಉತ್ತರ ಪ್ರದೇಶ ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿರುವ ವರುಣ್, ರಾಜಕೀಯ ದುರುದ್ದೇಶಕ್ಕಾಗಿ ಮಾಯಾವತಿ ಅವರು ತಮ್ಮ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಿದ್ದರು. ವಿನಾಕಾರಣ ನನ್ನ ಮೇಲೆ ಎನ್ ಎಸ್ಎ ಹೇರಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದರು. ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+