123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ವೈದ್ಯರ ನಿರ್ಲಕ್ಷ್ಯ : ಟೆಕ್ಕಿಗೆ 1 ಕೋಟಿ ಪರಿಹಾರ | Supreme Court | Andhra Pradesh | Prashant S Bhanaka | Nizams Institute of Medical Sciences | ವೈದ್ಯರ ನಿರ್ಲಕ್ಷ್ಯ : ಟೆಕ್ಕಿಗೆ 1 ಕೋಟಿ ಪರಿಹಾರ - Kannada Oneindia

ವೈದ್ಯರ ನಿರ್ಲಕ್ಷ್ಯ : ಟೆಕ್ಕಿಗೆ 1 ಕೋಟಿ ಪರಿಹಾರ

ನವದೆಹಲಿ, ಮೇ. 14 : ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿದೆ ಸಾಫ್ಟವೇರ್ ಇಂಜಿನಿಯರೊಬ್ಬರನ್ನು ಶಾಶ್ವತವಾಗಿ ಅಂಗವಿಕಲರನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ನಿಜಾಮ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ 1 ಕೋಟಿ ರುಪಾಯಿ ದಂಡವನ್ನು ಸುಪ್ರಿಂಕೋರ್ಟ್ ವಿಧಿಸಿದೆ.

ನ್ಯಾಯಮೂರ್ತಿ ಬಿ ಎನ್ ಅಗರ್ ವಾಲ್, ಜಿ ಎಸ್ ಸಿಂಘ್ವಿ ಹಾಗೂ ಎಚ್ ಎಸ್ ಬೇಡಿ ನೇತೃತ್ವದ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸಾಫ್ಟವೇರ್ ಇಂಜಿನಿಯರ್ ಪ್ರಶಾಂತ್ ಎಲ್ ಬಾನಕ ಎಂಬುವವರು ನಿಜಾಮ್ ಮೆಡಿಕಲ್ ಇನ್ ಸ್ಟಿಟ್ಯೂಟ್ ಗೆ ವೈದ್ಯಕೀಯ ಚಿಕಿತ್ಸೆಗೆ ಪಡೆದುಕೊಂಡಿದ್ದರು. ಆದರೆ, ವೈದ್ಯರ ನಿರ್ಲಕ್ಷ್ಯದಿಂದ ಅವರು ಶಾಶ್ವತವಾಗಿ ಅಂಗವಿಕಲವಾಗಿದ್ದರು.

ವೈದ್ಯರ ನಿರ್ಲಕ್ಷ್ಯ ಪ್ರಶ್ನಿಸಿದ ಪ್ರಶಾಂತ್ ಆಂಧ್ರಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದರು. ಅಲ್ಲಿ ಅವರಿಗೆ 15 ಲಕ್ಷ ರುಪಾಯಿ ಪರಹಾರ ನೀಡಬೇಕು ಎಂದು ಮೆಡಿಕಲ್ ಇನ್ ಸ್ಟಿಟ್ಯೂಟ್ ಗೆ ಸೂಚನೆ ನೀಡಿತು. ಇದರಿಂದ ಸಮಾಧಾನಗೊಳ್ಳದ ಪ್ರಶಾಂತ್ ಪ್ರಕರಣವನ್ನು ಸುಪ್ರಿಂಕೋರ್ಟ್ ದಾಖಲಿಸಿದ್ದರು. ಸುಪ್ರಿಂಕೋರ್ಟ್ 1 ಕೋಟಿ ರುಪಾಯಿ ಪರಿಹಾರ ನೀಡಬೇಕು ಎಂದು ಮೆಡಿಕಲ್ ಇನ್ ಸ್ಟಿಟ್ಯೂಟ್ ಗೆ ಆದೇಶ ನೀಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+