138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274319ಲಾಲು ಪ್ರಸಾದ ಯಾದವ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274319ಲಾಲು ಪ್ರಸಾದ ಯಾದವ್ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg274319ಲಾಲು ಪ್ರಸಾದ ಯಾದವ್ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg274319ಲಾಲು ಪ್ರಸಾದ ಯಾದವ್ಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬಿಜೆಪಿ ಅಧಿಕಾರದಿಂದ ದೂರವಿಡಲು ಯತ್ನ | Ram Vilas Paswan | Fourth Front | Lalu Prasad Yadav | Mulayam Singh Yadav | ಬಿಜೆಪಿ ಅಧಿಕಾರದಿಂದ ದೂರವಿಡಲು ಯತ್ನ - Kannada Oneindia

ಬಿಜೆಪಿ ಅಧಿಕಾರದಿಂದ ದೂರವಿಡಲು ಯತ್ನ

ನವದೆಹಲಿ, ಮೇ. 14 : ಕೋಮುವಾದಿ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ದೆಹಲಿ ಗದ್ದುಗೆ ಏರಲು ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಲೋಕಜನಶಕ್ತಿ ಮುಖಂಡ ಹಾಗೂ ಚತುರ್ಥ ರಂಗದ ಪ್ರಮುಖ ರಾಂವಿಲಾಸ್ ಪಾಸ್ವಾನ ಸ್ಪಷ್ಟಪಡಿಸಿದ್ದಾರೆ.

ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್ ಡಿಎವನ್ನು ಅಧಿಕಾರದಿಂದ ದೂರವಿಡುವುದೇ ಚತುರ್ಥರಂಗದ ಏಕೈಕ ಉದ್ದೇಶ ಎಂದರು. ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ ಮತ್ತು ಲೋಕಜನ ಶಕ್ತಿ ಪಕ್ಷಗಳು ಈಗಾಗಲೇ ಯುಪಿಎ ಸರಕಾರದಲ್ಲಿವೆ. ಪಲಿತಾಂಶದ ನಂತರ ಚುತುರ್ಥ ರಂಗದ ನಾಯಕರಾದ ಲಾಲು ಪ್ರಸಾದ ಯಾದವ್, ಮುಲಾಯಂ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಪಾಸ್ವಾನ ಹೇಳಿದರು.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆದುಕೊಳ್ಳಲು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಯತ್ನಿಸುತ್ತಿದ್ದಾರೆ ಎನ್ನುವುದನ್ನು ತಳ್ಳಿಹಾಕಿದ ಪಾಸ್ವಾನ್ , ಅದಕ್ಕೆ ಹೆಚ್ಚಿನ ಮಹತ್ವವೇನೂ ಇಲ್ಲ ಎಂದಷ್ಟೆ ಹೇಳಿದರು.

(ಏಜನ್ಸೀಸ್)

ಜೂಜಿನಲ್ಲಿ ಪ್ರಧಾನಮಂತ್ರಿ : ಸಿಂಗ್ ಗೆ ಒಲವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+