39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg493744ಅಕ್ರಮ ಆಸ್ತಿದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg493744ಅಕ್ರಮ ಆಸ್ತಿಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg493744ಅಕ್ರಮ ಆಸ್ತಿಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg493744ಅಕ್ರಮ ಆಸ್ತಿನನ್ನ ತಪ್ಪಾದರೂ ಏನು ಹೇಳಿ ? ನ್ಯಾ. ದಿನಕರನ್/news/2009/11/10/black-day-in-judicial-history.htmlಬೆಂಗಳೂರು, ನ . 10 : ನಾನು ಮೌನವಾಗಿರುವುದು ಆರೋಪ ಒಪ್ಪಿಕೊಂಡಂತಲ್ಲ. ನಾನು ನಿಮಗೆ ಏನು ಅನ್ಯಾಯ ಮಾಡಿದ್ದೇನೆ ? ನೀವೇ ನನ್ನ ರಕ್ಷಣೆಗೆ ಬಾರದಿದ್ದರೆ ನಾನೆಲ್ಲಿ ಹೋಗಬೇಕು ಎಂದು ನ್ಯಾಯಮೂರ್ತಿ ಪಿಡಿ ದಿನಕರನ್ ಅವರು ಭಾವುಕರಾಗಿ ಮಾತನಾಡಿದ್ದಾರೆ. ನ್ಯಾಯಾಲಯ ಕಲಾಪ ಬಹಿಷ್ಕರಿಸಿದ್ದ ವಕೀಲರ ಗುಂಪು ನ್ಯಾ. ಪಿಡಿ ದಿನಕರನ್ ಹಾಗೂ ನ್ಯಾ. ಮೋಹನ್ ಶಾಂತನಗೌಡರ್ ಅವರಿದ್ದ 40145http://kannada.oneindia.com/img/2009/11/10-pd-dinakaran1.jpg493744ಅಕ್ರಮ ಆಸ್ತಿದೇವರ ದಯೆ ಆರೋಪ ಮುಕ್ತನಾದೆ : ದಯಾನಾಯಕ್/news/2009/11/12/encounter-specialist-daya-nayak-gets-clean-chit.htmlಮುಂಬೈ, ನ. 12 : ಅಕ್ರಮ ಆಸ್ತಿ ಆರೋಪ ಎದುರಿಸುತ್ತಿದ್ದ ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಎನ್ ಕೌಂಟರ್ ತಜ್ಞ ದಯಾನಾಯಕ್ ಕೊನೆಗೂ ದೋಷಮುಕ್ತರಾಗಿದ್ದಾರೆ. ಭೂಗತ ಪಾತಕಿ ಹಾಗೂ ಉಗ್ರರನ್ನು ಬೆಂಡತ್ತಿ ಸುಮಾರು 86ಕ್ಕೂ ಹೆಚ್ಚು ಎನ್ ಕೌಂಟರ್ ನಡೆಸಿ ಹೆಸರುವಾಸಿಯಾಗಿದ್ದ ದಯಾನಾಯಕ್ ಕನ್ನಡಿಗರು ಎನ್ನುವುದು ವಿಶೇಷ. ಸುಮಾರು 5 ವರ್ಷಗಳ ಕಾಲ ಅವರನ್ನು ಬೆನ್ನು ಬಿಡದೆ ಕಾಡಿದ 40181http://kannada.oneindia.com/img/2009/11/13-daya-nayak2.jpgnews"> ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಅಮಾನತು | Hemanth Nimbalkar | Loka yukta Raid | Suspension | Assets Disproportionate | ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಅಮಾನತು - Kannada Oneindia

ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಅಮಾನತು

ಬೆಂಗಳೂರು, ಮೇ. 15 : ಲೋಕಾಯುಕ್ತ ದಾಳಿಗೆ ತುತ್ತಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಭಯೋತ್ಪಾದನೆ ನಿಗ್ರಹ ದಳದ ಎಸ್ಪಿಯಾಗಿರುವ ಹೇಮಂತ ನಿಂಬಾಳ್ಕರ್ ಅವರ ಮನೆ ಮೇಲೆ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು. 1998ರ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ನಿಂಬಾಳ್ಕರ್ ಅವರ ಮುಂಬೈ, ಕೊಲ್ಲಾಪುರ ಮತ್ತು ಬೆಳಗಾವಿಗಳಲ್ಲಿರುವ ಮನೆಗಳ ಲೋಕಾಯುಕ್ತರು ದಾಳಿ ನಡೆಸಿದ್ದರು. ದಾಳಿ ವೇಳೆಯಲ್ಲಿ ನಿಂಬಾಳ್ಕರ್ ಅವರಿಗೆ ಸೇರಿದ 1, 48,64,689 ರುಪಾಯಿ ಪತ್ತೆಯಾಗಿತ್ತು. ಇದು ಅವರ ಸೇವಾ ಅವಧಿಯ ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+