123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ಭಾಷಾ ನೀತಿ : ಮೇಲ್ಮನವಿಗೆ ನಿರ್ಧಾರ | Vishweshwara Hegde Kageri | Medium of Instruction | Supreme Court | English Medium | ಭಾಷಾ ನೀತಿ : ಮೇಲ್ಮನವಿಗೆ ನಿರ್ಧಾರ - Kannada Oneindia

ಭಾಷಾ ನೀತಿ : ಮೇಲ್ಮನವಿಗೆ ನಿರ್ಧಾರ

ಬೆಂಗಳೂರು, ಮೇ. 15 : ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ವಿರುದ್ಧ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿರುವ ರಾಜ್ಯ ಸರಕಾರ, ಮಾಧ್ಯಮ ನೀತಿ ಉಲ್ಲಂಘಿಸುತ್ತಿರುವ ಶಾಲೆಗಳಿಗೆ ಮಾನ್ಯತೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿದ್ದರೆ ಅಂತಹ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂಗು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ ನೀಡಿದ್ದಾರೆ. ಪೋಷಕರು ಇಂತ ಭಾಷಾ ನೀತಿ ಉಲ್ಲಂಘನೆ ಮಾಡುತ್ತಿರುವ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬಾರದು. ಶಾಲೆಗಳು ಸಹ ಪ್ರವೇಶ ಆರಂಭಿಸಬಾರದು ಎಂದು ಹೇಳಿದ್ದಾರೆ.

ಈ ಎಲ್ಲ ಗೊಂದಲ ಗೊತ್ತಿದ್ದು ಪೋಷಕರು ತಪ್ಪು ಮಾಡಿದರೆ ಅದಕ್ಕೆ ಸರಕಾರ ಹೊಣೆಯಲ್ಲ. ಇಂತಹ ಶಾಲೆಗಳಿಗೆ ಸೇರಿಸದೆ ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರವೇಶ ಕೊಡಿಸಬೇಕು. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ರಾಜ್ಯ ಸರಕಾರದ ಅರ್ಜಿ ವಜಾ ಮಾಡಿಲ್ಲ ಎಂದು ಹೇಳಿಕ ಕಾಗೇರಿ, ಕುಸುಮ ಆಕ್ಷೇಪಣಾ ಅರ್ಜಿ ಸಲ್ಲಿಸಲು ಅನಗತ್ಯ ವಿಳಂಬ ಮಾಡುತ್ತಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಲಾಗುತ್ತಿದೆ. ನ್ಯಾಯಾಲಯಕ್ಕೆ ಈಗ ರಜೆ ಇರುವುದರಿಂದ ರಜೆ ಅವಧಿ ಮುಕ್ತಾಯವಾದ ನಂತರ ಮೇಲ್ಮನವಿ ಸಲ್ಲಿಸಲಾಗುತ್ತಿದೆ ಎಂದು ಕಾಗೇರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+