233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಬಿದ್ದವರು | Lok Sabha election 2009 | 2004 | Candidate List | Karnataka | Congress | BJP |JDS | ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಬಿದ್ದವರು - Kannada Oneindia

ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಬಿದ್ದವರು

2009 ಸಾಲಿನಲ್ಲಿ ನಡೆದ 15 ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಜ್ಯದ 28 ಲೋಕಸಭೆ ಕ್ಷೇತ್ರ ಅಭ್ಯರ್ಥಿಗಳ ಹೆಸರು, ಪಕ್ಷ ಹಾಗೂ ಗೆಲುವಿನ ಅಂತರ ಈ ಕೆಳಗಿನಂತಿದೆ. 2004ರಲ್ಲಿ ಗೆಲುವು ಸಾಧಿಸಿದರು ಪಟ್ಟಿಯನ್ನು ಸಹ ನೀಡಲಾಗಿದೆ.

ಲೋಕಸಭಾ ಕ್ಷೇತ್ರ
ಗೆದ್ದವರು
2004 2009
ಬೀದರ್ ರಾಮಚಂದ್ರ ವೀರಪ್ಪ(ಬಿಜೆಪಿ) ಧರಂಸಿಂಗ್ (ಕಾಂಗ್ರೆಸ್)
ಗುಲ್ಬರ್ಗಾ ಇಕ್ಬಾಲ್ ಅಹ್ಮದ್ ಸರಡಗಿ(ಕಾಂಗ್ರೆಸ್) ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್)
ಕೊಪ್ಪಳ ವಿರೂಪಾಕ್ಷಪ್ಪ. ಕೆ(ಕಾಂಗ್ರೆಸ್) ಶಿವರಾಮೇಗೌಡ (ಬಿಜೆಪಿ)
ಬಳ್ಳಾರಿ ಕರುಣಾಕರ ರೆಡ್ಡಿ.ಜಿ(ಬಿಜೆಪಿ) ಜೆ.ಶಾಂತಾ(ಬಿಜೆಪಿ)
ದಾವಣಗೆರೆ ಸಿದ್ಧೇಶ್ವರ ಜಿ.ಎಂ(ಬಿಜೆಪಿ) ಸಿದ್ಧೇಶ್ವರ ಜಿ.ಎಂ(ಬಿಜೆಪಿ)
ರಾಯಚೂರು ವೆಂಕಟೇಶ್ ನಾಯಕ್ (ಕಾಂಗ್ರೆಸ್) ಸಣ್ಣ ಫಕೀರಪ್ಪ (ಬಿಜೆಪಿ)
ಚಿತ್ರದುರ್ಗ ಹನುಮಂತಪ್ಪ .ಎನ್.ವೈ(ಕಾಂಗ್ರೆಸ್) ಜನಾರ್ಧನ ಸ್ವಾಮಿ (ಬಿಜೆಪಿ)
ತುಮಕೂರು ಮಲ್ಲಿಕಾರ್ಜುನಯ್ಯ (ಬಿಜೆಪಿ) ಜಿಎಸ್ ಬಸವರಾಜು (ಬಿಜೆಪಿ)
ಚಿಕ್ಕಬಳ್ಳಾಪುರ ಜಾಲಪ್ಪ. ಆರ್ (ಕಾಂಗ್ರೆಸ್) ವೀರಪ್ಪ ಮೊಯ್ಲಿ (ಕಾಂಗ್ರೆಸ್)
ಕೋಲಾರ ಮುನಿಯಪ್ಪ ಕೆ.ಎಚ್(ಕಾಂಗ್ರೆಸ್) ಮುನಿಯಪ್ಪ ಕೆ.ಎಚ್(ಕಾಂಗ್ರೆಸ್)
ಬೆಂಗಳೂರು ಉತ್ತರ ಸಾಂಗ್ಲಿಯಾನ ಹೆಚ್ ಟಿ (ಬಿಜೆಪಿ) ಡಿಬಿ ಚಂದ್ರೇಗೌಡ (ಬಿಜೆಪಿ)
ಬೆಂಗಳೂರು ದಕ್ಷಿಣ ಅನಂತಕುಮಾರ್(ಬಿಜೆಪಿ) ಅನಂತಕುಮಾರ್(ಬಿಜೆಪಿ)
ಬೆಂಗಳೂರು ಗ್ರಾಮಾಂತರ ತೇಜಸ್ವಿನಿಶ್ರೀರಮೇಶ್(ಕಾಂಗ್ರೆಸ್ /ಕನಕಪುರ) ಕುಮಾರಸ್ವಾಮಿ (ಜೆಡಿಎಸ್)
ಬೆಂಗಳೂರು ಕೇಂದ್ರ ******** ಪಿಸಿ ಮೋಹನ್ (ಬಿಜೆಪಿ)
ಮಂಡ್ಯ ಅಂಬರೀಷ್(ಕಾಂಗ್ರೆಸ್) ಚೆಲುವರಾಯ ಸ್ವಾಮಿ (ಜೆಡಿಎಸ್)
ಚಾಮರಾಜನಗರ ಶಿವಣ್ಣ ಎಂ(ಜೆಡಿಎಸ್) ದ್ರುವನಾರಾಯಣ (ಕಾಂಗ್ರೆಸ್)
ಮೈಸೂರು ವಿಜಯಶಂಕರ್ ಸಿ.ಎಚ್ (ಬಿಜೆಪಿ) ಎಚ್ ವಿಶ್ವನಾಥ್ (ಕಾಂಗ್ರೆಸ್)
ಉಡುಪಿ-ಚಿಕ್ಕಮಗಳೂರು ಮನೋರಮ ಮಧ್ವರಾಜ್(ಕಾಂಗ್ರೆಸ್/ಉ),
ಶ್ರೀಕಂಠಪ್ಪ ಡಿ.ಸಿ(ಬಿಜೆಪಿ/ಚಿ)
ಡಿವಿ ಸದಾನಂದಗೌಡ (ಬಿಜೆಪಿ)
ದಕ್ಷಿಣ ಕನ್ನಡ ಸದಾನಂದಗೌಡ ಡಿ.ವಿ (ಬಿಜೆಪಿ) ನಳೀನ್ ಕುಮಾರ್ ಕಟೀಲ್ (ಬಿಜೆಪಿ)
ಶಿವಮೊಗ್ಗ ಬಂಗಾರಪ್ಪ ಎಸ್ (ಬಿಜೆಪಿ) ಬಿ.ವೈ. ರಾಘವೇಂದ್ರ (ಬಿಜೆಪಿ)
ಧಾರವಾಡ ಕುನ್ನೂರು ಮಂಜುನಾಥ್(ಬಿಜೆಪಿ) ಪ್ರಹ್ಲಾದ್ ಜೋಶಿ (ಬಿಜೆಪಿ)
ಬೆಳಗಾವಿ ಸುರೇಶ್ ಅಂಗಡಿ ಚನ್ನಬಸಪ್ಪ(ಬಿಜೆಪಿ) ಸುರೇಶ್ ಅಂಗಡಿ ಚನ್ನಬಸಪ್ಪ(ಬಿಜೆಪಿ)
ಬಾಗಲಕೋಟೆ ಗಡ್ಡಿಗೌಡರ್ ಪರ್ವತಗೌಡ ಚಂದ್ರಗೌಡ(ಬಿಜೆಪಿ) ಗಡ್ಡಿಗೌಡರ್ ಪರ್ವತಗೌಡ ಚಂದ್ರಗೌಡ(ಬಿಜೆಪಿ)
ಹಾವೇರಿ ******* ಶಿವಕುಮಾರ್ ಉದಾಸಿ (ಬಿಜೆಪಿ)
ಬಿಜಾಪುರ ಬಸವನಗೌಡ ಆರ್ ಪಾಟೀಲ್ ಯತ್ನಾಳ್ (ಬಿಜೆಪಿ) ರಮೇಶ್ ಜಿಗಜಿಣಗಿ (ಬಿಜೆಪಿ)
ಚಿಕ್ಕೋಡಿ ರಮೇಶ್ ಜಿಗಜಿಣಗಿ ಚಂದಪ್ಪ (ಬಿಜೆಪಿ) ರಮೇಶ್ ಕತ್ತಿ (ಬಿಜೆಪಿ)
ಉತ್ತರಕನ್ನಡ ಅನಂತಕುಮಾರ್ ಹೆಗಡೆ(ಬಿಜೆಪಿ) ಅನಂತಕುಮಾರ್ ಹೆಗಡೆ(ಬಿಜೆಪಿ)
ಹಾಸನ ಎಚ್ ಡಿ ದೇವೇಗೌಡ(ಜೆಡಿಎಸ್) ಎಚ್ ಡಿ ದೇವೇಗೌಡ(ಜೆಡಿಎಸ್)

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ 2009 ಅಭ್ಯರ್ಥಿಗಳ ಪಟ್ಟಿ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+