ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಐಜಿ 27 ವಿಮಾನ ಅಪಘಾತ

By Staff
|
Google Oneindia Kannada News

ಜೋಧಪುರ್, ಮೇ. 15 : ಭಾರತೀಯ ವೈಮಾನಿಕ ಇಲಾಖೆಯ ಎಂಐಜಿ 27 ಯುದ್ಧ ವಿಮಾನ ಕೊಂಕಣಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. 5 ಮಂದಿ ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಜೋಧಪುರ್ ನಗರದಿಂದ 26 ಕಿಮೀ ದೂರ ಇರುವ ಕೊಂಕಣಿ ಗ್ರಾಮದಲ್ಲಿ ಯುದ್ಧ ವಿಮಾನ ಅಪಘಾತ ನಡೆದಿದೆ. ಆದರೆ, ವಿಮಾನದ ಪೈಲೆಟ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಘಟನೆ ಸಂಭವಿಸಿದೆ. ಅತೀಯಾದ ಮಂಜಿನಿಂದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿ ಅಪಘಾತವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X