381451nitish kumarರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381451nitish kumarಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg381451nitish kumarನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ/news/2009/05/09/congress-highcommand-sacks-veerappa-moily.htmlನವದೆಹಲಿ, ಮೇ 09 : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿದೆ.ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆ ಪಕ್ಷಗಳಲ್ಲಿ 36500http://kannada.oneindia.com/img/2009/05/09-veerappa-moily2e.jpg381451nitish kumarಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg388876jduಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg388876jduಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg388876jduಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg388876jduಶೀಘ್ರ ಬರಲಿದೆ ಜಾರ್ಜ್ ಫರ್ನಾಂಡಿಸ್ ಆತ್ಮ ಚರಿತ್ರೆ/news/2009/07/06/fernandes-pens-memoirs-says-fed-up-with-politics.htmlಧರ್ಮಶಾಲ, ಜು. 6 : ಕೇಂದ್ರದ ಮಾಜಿ ರಕ್ಷಣೆ ಖಾತೆ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ತಮ್ಮ ಜೀವನ ಚರಿತ್ರೆಯನ್ನು ಬರೆಯಲು ಮುಂದಾಗಿದ್ದಾರೆ. ರಾಜಕೀಯ ತಂತ್ರ, ಕುತಂತ್ರಗಳನ್ನು ಕಂಡು ರೋಸಿ ಹೋಗಿರುವ ಜೆಡಿಯು ನಾಯಕ ಚಾರ್ಜ್ ಫರ್ನಾಂಡಿಸ್ ಇದನ್ನೆಲ್ಲಾ ಪುಸ್ತಕ ರೂಪದಲ್ಲಿ ಹೊರತರಲು ಚಿಂತನೆ ನಡೆಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆ ತಮ್ಮ ಸ್ನೇಹಿತರಾದ ಟಿಬೆಟಿಯನ್ನರ ಧಾರ್ಮಿಕ 37809http://kannada.oneindia.com/img/2009/07/06-george-fernandes1e.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpgnews"> ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ | Nitish Kumar | JDU | Bihar | Congress | NDA | UPA | Rahul Gandhi | Lalu Prasad Yadav | ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ - Kannada Oneindia

ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ

Nitish Kumar
ಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ ಮುಖ್ಯವಾಗಿರುವ ಬೆನ್ನೆಲ್ಲೇ ಇಂದು ಪತ್ರಿಕಾಗೋಷ್ಠಿ ನಡೆಸಿ ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಯಾರು ನೀಡುತ್ತಾರೋ ಅವರಿಗೆ ನಮ್ಮ ಬೆಂಬಲ ನೀಡುವುದಾಗಿ ಘೋಷಿಸುವ ಮೂಲಕ ಬಿಜೆಪಿ ನಾಯಕರಿಗೆ ಆಘಾತ ನೀಡಿದ್ದಾರೆ.

ಯುಪಿಎದಿಂದ ಲಾಲು ಹೊರಹೋದಾಗಿನಿಂದ ನಿತೀಶ್ ಕುಮಾರ್ ಅವರಿಗೆ ಕಾಂಗ್ರೆಸ್ ಗಾಳಹಾಕಿದೆ. ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರಂತೂ ಬಿಹಾರ ಮಾದರಿ ರಾಜ್ಯವಾಗಿದೆ. ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯ ಎಂದು ಬಣ್ಣಿಸಿದ್ದರು. ಅಲ್ಲಿಂದ ಶುರುವಾದ ಕೈ ಪಾಳೆಯದ ಗಾಳ, ಇಂದಿಗೂ ಮುಂದುವರೆದಿದೆ. ನಂತರ ಪ್ರಧಾನಿ ಮನಮೋಹನ್ ಸಿಂಗ್ ತಮ್ಮ ಪ್ರತಿ ಭಾಷಣದಲ್ಲಿ ನಿತೀಶ್ ಕುಮಾರ್ ಅವರನ್ನು ಹೊಗಳುತ್ತಾ ಹೋದರು. ನಿತೀಶ್ ಜಾತ್ಯಾತೀತ ವ್ಯಕ್ತಿ. ಅವರು ಯುಪಿಎದಲ್ಲಿರೆ ಉತ್ತಮ ಎನ್ನುವವರೆಗೂ ಮನಮೋಹನ್ ಸಿಂಗ್ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಗಾಳ ಅರಿತ ಎನ್ ಡಿಎ ಮುಖಂಡರು ಒಲೈಕೆಗೆ ಮುಂದಾದರು. ನಿತೀಶ್ ಎನ್ ಡಿಎ ಪರವಿದ್ದಾರೆ. ಅವರು ನಮ್ಮನ್ನು ಬಿಟ್ಟು ಎಂದಿಗೂ ಹೋಗುವುದಿಲ್ಲ ಎಂದು ಹೇಳತೊಡಗಿದರು. ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದ ನಿತೀಶಕುಮಾರ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಶಕ್ತಿ ಪ್ರದರ್ಶನದಲ್ಲಿ ಪಾಲ್ಗೊಂಡು ಕೈ ಪಾಳೆಯದ ನಾಯಕರಿಗೆ ನಿರಾಶೆಗೊಳಿಸಿದರು. ಆದರೂ ಬಿಡದ ಕಾಂಗ್ರೆಸ್ ಮಂದಿ ನಿತೀಶಕುಮಾರ್ ಅವರನ್ನು ತಮ್ಮತ್ತ ಸೆಳೆದುಕೊಳ್ಳುವ ಕಾಯಕವನ್ನು ಮುಂದುವರೆಸಿದರು. ಎರಡು ರಾಷ್ಟ್ರೀಯ ಪಕ್ಷಗಳು ಕಸರತ್ತು ಅರಿತ ನಿತೀಶ್ ಕುಮಾರ್ ಹೊಸ ನಾಟಕ ಶುರು ಮಾಡಿದ್ದಾರೆ. ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಯಾರು ನೀಡುತ್ತಾರೋ ಅವರಿಗೆ ಬೆಂಬಲ ಎಂದು ಹೇಳುವ ಮೂಲವಕ ಬಿಜೆಪಿಗೆ ಆಘಾತ ನೀಡಿದ್ದರೆ, ಯುಪಿಎಗೆ ಹತ್ತಿರವಾಗುವ ಸುಳಿವನ್ನು ನೀಡಿದ್ದಾರೆ.

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ಯುಪಿಎ ಸರಕಾರ ನಿರಾಕರಿಸಿತ್ತು. ಇದೀಗ ಇದೇ ವಿಷಯವನ್ನು ಮುಂದು ಮಾಡಿರುವ ನಿತೀಶಕುಮಾರ್ ಬೇಡಿಕೆಗೆ ಪ್ರಧಾನಿ ಮನಮೋಹನ್ ಸಿಂಗ್ ಅಸ್ತು ಎಂದಿರುವ ಸುದ್ದಿ ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಹೊರಬಿದ್ದಿದೆ ಎನ್ನಲಾಗಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+